ಬೆಂಗಳೂರು:ಬೆಂಗಳೂರಿನಿಂದ ಕರಾವಳಿಗೆ ಹೋಗುವ ರೈಲ್ವೇ ಪ್ರಯಾಣಿಕರಿಗೆ ಸಿಹಿಸುದ್ದಿಯೊಂದನ್ನು ನೈಋತ್ಯ ರೈಲ್ವೆ ಇಲಾಖೆ ನೀಡಿದೆ. ಹಾಗೂ ಇದು ಧರ್ಮಸ್ಥಳ, ಕುಕ್ಕೆ- ಶ್ರವಣಬೆಳಗೊಳ ಸೇರಿದಂತೆ ಹಲವು ಪುಣ್ಯ ಕ್ಷೇತ್ರಕ್ಕೆ ಹೋಗುವವರಿಗೆ ಇದು ಸಹಾಯವಾಗಲಿದೆ. ಆರು ತಿಂಗಳ ಹಿಂದೆ ರದ್ದಾಗಿದ್ದ ಬೆಂಗಳೂರು-ಮಂಗಳೂರು-ಕಾರವಾರ ರೈಲು ಸೇವೆ ಪುನಾರಂಭಗೊಳಿಸಲು…
