ಇದು ಕೆಇಬಿ ಇಲಾಖೆ ಸಕಲೇಶಪುರ, ಸಾರ್ವಜನಿಕ ಪ್ರಕಟಣೆ : ಸಕಲೇಶಪುರ: ಪಟ್ಟಣದಲ್ಲಿ ಅವಶ್ಯಕತೆ ಇರುವ ಕಡೆ, ಹಾಲಿ ಇರುವ ಅಲುಮಿನಿಯಂ ವಾಹಕವನ್ನು ಹೊಸ ಎಬಿ ಕೇಬಲ್ ನಿಂದ ಬದಲಾಯಿಸುವ ಕಾಮಗಾರಿಯು ಚಾಲ್ತಿ ಇರುವುದರಿಂದ ದಿನಾಂಕ: 21.01.2026 ರಂದು ಬುಧವಾರ ಬೆಳಿಗ್ಗೆ 10…
ಸಕಲೇಶಪುರ :ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸದೆ, ಅಪೂರ್ಣವಾಗಿರುವ ಖಾಸಗಿ ಲೇಔಟ್‌ನ ನಿವೇಶನಗಳಿಗೆ ನಿಯಮಬಾಹಿರವಾಗಿ ಇ-ಖಾತೆ ಮಾಡಿಕೊಟ್ಟಿರುವ ವಿರುದ್ಧ ಪುರಸಭಾ ಮುಖ್ಯ ಅಧಿಕಾರಿಗಳು,ಪುರಸಭಾ ಇಂಜಿನಿಯರ್ ಹಾಗೂ ಪುರಸಭಾ ಕಂದಾಯ ಅಧಿಕಾರಿ ಯ ಮೇಲೆ ಬಿತ್ತು ಮತ್ತೊಂದು ಎಫ್ ಐ ಆರ್…
ಸಕಲೇಶಪುರ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಗುರಿ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ಜತೆಗೂ ಚರ್ಚಿಸಿ ಅನುದಾನ ಹಾಗೂ ಯೋಜನೆಗಳನ್ನು ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.ತಾಲ್ಲೂಕಿನ ಹಾನುಬಾಳು…
ಶ್ರೀ ಹೆತ್ತೂರು ಕುಮಾರಲಿಂಗೇಶ್ವರ ಜಾತ್ರಾ ಮಹೋತ್ಸವ ಸಕಲೇಶಪುರ: ತಾಲ್ಲೂಕು ಹೆತ್ತೂರು ಹೋಬಳಿ ಹೆತ್ತೂರು ಗ್ರಾಮದ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವು ದಿನಾಂಕ: 16/01/2026ರಂದು ಶುಕ್ರವಾರ ಸಂಜೆ 4ಗಂಟೆಗೆ ಪರವೋ, ಕಳಸ ಪ್ರತಿಷ್ಠಾಪನೆ ಮತ್ತು ಅಭಿಷೇಕ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ದಿನಾಂಕ:…
ದಶಕಗಳು ಕಳೆದರು ತಾಲ್ಲೂಕಿನ ಗಡಿ ಭಾಗದ ಗ್ರಾಮಕ್ಕಿಲ್ಲ ರಸ್ತೆ ವ್ಯವಸ್ಥೆ. ರಸ್ತೆ ಕಲ್ಪಿಸಿ ಕೊಡುವಂತೆ ಗ್ರಾಮಸ್ಥರ ಆಗ್ರಹ. ಸಕಲೇಶಪುರ:- ಎತ್ತಿನಹೊಳೆ ಯೋಜನೆಯಲ್ಲಿ ನಿರ್ಮಾಣವಾಗಬೇಕಿದ್ದ ರಸ್ತೆಯನ್ನು ಜನಪ್ರತಿನಿಧಿಗಳು ಗ್ರಾಮಕ್ಕೆ ಮಾಡಿಕೊಡಲು ಮನಸ್ಸು ಮಾಡದೆ ಗುಂಡಿ ಬಿದ್ದಿರುವ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಮಂದಿ ಗ್ರಾಮಸ್ಥರು,ಪ್ರಯಾಣಿಕರು…
ಸಕಲೇಶಪುರ: ವಿದ್ಯುತ್ ದುರಸ್ತಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಸೆಸ್ಕ್ ಲೈನ್‌ಮ್ಯಾನ್ ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹಲಸುಲಿಗೆ ಗ್ರಾಮದಲ್ಲಿ ಬುಧುವಾರ ಸಂಭವಿಸಿದೆ.ಪಟ್ಟಣದ ಕುಶಾಲನಗರ ಬಡಾವಣೆ ನಿವಾಸಿ, ಸೆಸ್ಕ್ ಲೈನ್‌ಮ್ಯಾನ್ ಗೋಪಿ (37) ಗಾಯಗೊಂಡಸಿಬ್ಬಂದಿಯಾಗಿದ್ದಾರೆ.ಉದೇವಾರ ಫೀಡರ್ ವ್ಯಾಪ್ತಿಯ ಹಲಸುಲಿಗೆ…
ಸಕಲೇಶಪುರ: ಜ,14:ಕಂದಾಯ ಸಚಿವ ಹಾಗೂ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಜನವರಿ 16ರಂದು ಶುಕ್ರವಾರ ಪಟ್ಟಣಕ್ಕೆ ಆಗಮಿಸಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ಗ್ಯಾರೆಂಟಿ ಯೋಜನೆಯ ಅಧ್ಯಕ್ಷ ಮುರಳಿಮೋಹನ್ ಅವರು ತಿಳಿಸಿದರು. ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ ಪ್ರತಿ…
ಸಕಲೇಶಪುರ :- ಪಟ್ಟಣದ ಹೆಚ್. ಡಿ. ಪಿ.ಎ ಸಭಾಂಗಣದಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ ಸಂಘದ ಅಧ್ಯಕ್ಷರಾದ ಎ. ಎಸ್ ಪರಮೇಶ್ ಅವರು ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಮಾಡಿದರು. ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ…
ಸಕಲೇಶಪುರ : ತಾಲೂಕಿನ ಯಸಳೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪ್ರತಾಪ್ ಇಂದು ಅವರ ಹುಟ್ಟೂರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಸಮೀಪ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ಧಾರೆ.
ಇದು ಕೆಇಬಿ ಇಲಾಖೆ ಸಕಲೇಶಪುರ, ಸಾರ್ವಜನಿಕ ಪ್ರಕಟಣೆ : ಸಕಲೇಶಪುರ ಪಟ್ಟಣದಲ್ಲಿ ಅವಶ್ಯಕತೆ ಇರುವ ಕಡೆ, ಹಾಲಿ ಇರುವ ಅಲುಮಿನಿಯಂ ವಾಹಕವನ್ನು ಹೊಸ ಎಬಿ ಕೇಬಲ್ ನಿಂದ ಬದಲಾಯಿಸುವ ಕಾಮಗಾರಿಯೂ ಈಗಾಗಲೇ ಅನುಮೋದನೆಗೊಂಡಿರುವುದರಿಂದ ದಿನಾಂಕ 13.01.2026 ರಂದು ಮಂಗಳವಾರ ಬೆಳಿಗ್ಗೆ 10…