ಪಶ್ಚಿಮ ಘಟ್ಟದಲ್ಲಿ ಕುಸಿದಿದ್ದ ಗುಡ್ಡದ ಮಣ್ಣು ತೆರವು : ಸುಬ್ರಹ್ಮಣ್ಯ ಮಾರ್ಗದಲ್ಲಿ ರೈಲು ಸಂಚಾರ ಪುನರಾರಂಭ

ಸಕಲೇಶಪುರ:ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸುಬ್ರಹ್ಮಣ್ಯ ರೋಡ್ ಮತ್ತು ಸಕಲೇಶಪುರ ರೈಲು ನಿಲ್ದಾಣಗಳ ನಡುವಿನ ಯಡಕುಮರಿ–ಸಿರಿಬಾಗಿಲು ಭಾಗದಲ್ಲಿ ರೈಲು ಹಳಿಯ ಮೇಲೆ ಭಾರಿ ಪ್ರಮಾಣದ ಮಣ್ಣು ಕುಸಿದುಬಿದ್ದ ಪರಿಣಾಮ ಸ್ಥಗಿತಗೊಂಡಿದ್ದ ರೈಲು ಸಂಚಾರವು ಇದೀಗ ಯಶಸ್ವಿಯಾಗಿ പുನರಾರಂಭಗೊಂಡಿದೆ.​ಸೋಮವಾರ ಸಕಲೇಶಪುರ-ಸುಬ್ರಹ್ಮಣ್ಯ…

PC ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ಯುವಕ ಭೀಕರ ಅಪಘಾತಕ್ಕೆ ಬಲಿ: ಸ್ಥಳದಲ್ಲೇ ಬೈಕ್ ಸವಾರ ಸಾಗರ್ ಗೌಡ ಸಾವು

​​​ಹಾಸನ:ಪೊಲೀಸ್ ಕಾನ್‌ಸ್ಟೇಬಲ್ (PC) ಪರೀಕ್ಷೆ ಬರೆದು ಸಂತಸದಿಂದ ಮನೆಗೆ ಹಿಂತಿರುಗುತ್ತಿದ್ದ ಯುವಕನೊಬ್ಬ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಅಸಹಾಯಕವಾಗಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಹಾಸನ – ಶೆಟ್ಟಿಹಳ್ಳಿ ರಸ್ತೆಯಲ್ಲಿ ನಡೆದಿದೆ. ​ಆಲೂರು ತಾಲ್ಲೂಕಿನ…

ಒಂಟಿ ಕಾಡಾನೆ ಏಕಾಏಕಿ ದಾಳಿ: ರೈತನ ಕಾಲುಮುರಿತ

ಸಕಲೇಶಪುರ: ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುರಂಗಿ ಸಮೀಪದ ಶಾಂತಪುರ ಗ್ರಾಮದ 54 ವರ್ಷದ ಮಲ್ಲೇಶ್ ಅವರ ಮೇಲೆ ಸೋಮವಾರ ಸಂಜೆ ಒಂಟಿ ಕಾಡಾನೆ ದಾಳಿ ನಡೆಸಿದ್ದು, ಅವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಲ್ಲೇಶ್ ಅವರು ಸಂಜೆ ತಮ್ಮ ಗದ್ದೆಯಿಂದ ದನಗಳನ್ನು ಮನೆಗೆ…

ಅನುಮತಿ ಇಲ್ಲದೆ ಆಫ್‌ರೋಡ್‌ಗೆ ಯತ್ನ; ಅರಣ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಎಚ್ಚರಿಕೆ

ಸಕಲೇಶಪುರ: ಅಗತ್ಯ ಅನುಮತಿಗಳಿಲ್ಲದೆ ಅರಣ್ಯ ಪ್ರದೇಶದಲ್ಲಿ ಆಫ್‌ರೋಡ್ ಚಟುವಟಿಕೆ ನಡೆಸಲು ಮುಂದಾದ ಬೆಂಗಳೂರಿನ ಯುವಕರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.ಆರ್‌ಎಫ್‌ಒ ಹೇಮಂತ್ ಕುಮಾರ್ ಅವರ ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿಗಳಾದ ಮಹದೇವಪ್ಪ, ದೇವೇಂದ್ರ ಹಾಗೂ ಸೋಮಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…

ಸಕಲೇಶಪುರದಲ್ಲಿ ವಯೋಮಿತ್ರ ಉಚಿತ ಆರೋಗ್ಯ ಶಿಬಿರಕ್ಕೆ ಉತ್ತಮ ಸ್ಪಂದನೆ

ಸಕಲೇಶಪುರದಲ್ಲಿ ವಯೋಮಿತ್ರ ಉಚಿತ ಆರೋಗ್ಯ ಶಿಬಿರಕ್ಕೆ ಉತ್ತಮ ಸ್ಪಂದನೆಸಕಲೇಶಪುರ, ಜು. 23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ, ಹಾಸನ ಇವರ ವತಿಯಿಂದ 2026–27ನೇ ಸಾಲಿನ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಎಂ.ಎಸ್.ಡಿ. ವಯೋಮಿತ್ರ ಕಾರ್ಯಕ್ರಮದ ಅಂಗವಾಗಿ ಗುರುವಾರ ಸಕಲೇಶಪುರದ…

ಸಕಲೇಶಪುರದ ತೋಟಗಾರಿಕೆ ಇಲಾಖೆ ಕಚೇರಿ ಕಟ್ಟಡ ಕುಸಿತ: ತಪ್ಪಿದ ಭಾರೀ ಅನಾಹುತ

ಸಕಲೇಶಪುರ: ಪಟ್ಟಣದ ತೋಟಗಾರಿಕೆ ಇಲಾಖೆ ಕಚೇರಿ ಕಟ್ಟಡ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಕಚೇರಿ ಆರಂಭಕ್ಕೂ ಮುನ್ನವೇ ಕಟ್ಟಡ ಕುಸಿದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ.ಭಾರೀ ಮಳೆ ಹಾಗೂ ಗಾಳಿಯಿಂದ ಕಟ್ಟಡ ಶಿಥಿಲಗೊಂಡಿತ್ತು. ತೋಟಗಾರಿಕೆ ಇಲಾಖೆ ಮುಂದೆ ಇರುವ ಟೀ ಕ್ಯಾಂಟೀನ್ ಆದಂ ಎಂಬುವವರು…

ಅರಬೈಲ್ ಘಾಟ್ ನ ಬಳಗಾರ್ ಬಳಿ ಭೀಕರ ಅಪಘಾತ : ಕ್ರೂಸರ್- ಲಾರಿ ಡಿಕ್ಕಿಯಾಗಿ 6 ಜನ ಬಲಿ

ಯಲ್ಲಾಪುರ : ತಾಲೂಕಿನ ಅರಬೈಲ್ ಘಾಟ್ ಪ್ರವಾಸಕ್ಕೆ ಹೊರಟಿದ್ದ ಕ್ರೂಸರ್ ವಾಹನ, ಲಾರಿ ನಡುವೆ ಡಿಕ್ಕಿ ಸಂಭವಿಸಿ ಕ್ರೂಸರ್ ವಾಹನದಲ್ಲಿದ್ದ 6 ಮಂದಿ ಮೃತರಾಗಿದ್ದು, ಮೂವರಿಗೆ ಗಾಯಗಳಾಗಿವೆ.ಅಪಘಾತದಲ್ಲಿ ಮೃತಪಟ್ಟವರು ಧಾರವಾಡ ಮೂಲದವರು. ಕ್ರೂಸರ್ ವಾಹನ ಚಾಲಕ ಸಂಜೀವ(33), ಬಸವರಾಜ್(48), ಅಭಿಷೇಕ್ ಈಶ್ವರ್(28),…

ಬೇಲೂರು ಚನ್ನಕೇಶವ ದೇಗುಲದಲ್ಲಿ ಹುಂಡಿ ಎಣಿಸವಾಗ 1.98.000 ರೂಪಾಯಿ :ಕಳ್ಳತನ

ಬೇಲೂರು: ವಿಶ್ವಪ್ರಸಿದ್ಧ ಇತಿಹಾಸ ಪ್ರಸಿದ್ಧ ಬೇಲೂರು ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ಆವರಣದಲ್ಲಿ ಭಾರಿ ಅಪರಾಧ ಕೃತ್ಯವೊಂದು ಬೆಳಕಿಗೆ ಬಂದಿದೆ. ದೇವಾಲಯದ ಹುಂಡಿ ಹಣ ಎಣಿಕೆ ಕಾರ್ಯಕ್ರಮದ ಸಂದರ್ಭದಲ್ಲಿ ನುಸುಳಿ, ಲಕ್ಷಾಂತರ ರೂಪಾಯಿ ಕಳ್ಳತನ ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ…

ಭಾರಿ ಗಾಳಿ ಮಳೆಗೆ ಧರೆಗೆ ಉರುಳಿದ ಬೃಹತ್ ಗಾತ್ರದ ಮರ. ಪ್ರತಿದ್ವನಿ ನ್ಯೂಸ್ ವರದಿಯ ಇಂಪ್ಯಾಕ್ಟ್ ಎಚ್ಚೆತ್ತ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಹಾಗೂ ಸಿಬ್ಬಂದಿಗಳು

ಸಕಲೇಶಪುರ: ಬಿಡುವಿಲ್ಲದೆ ಸುರಿಯುತ್ತಿರುವ ಮಳೆ ಹಾಗೂ ಗಾಳಿಗೆ ತಾಲೂಕಿನ ಮಠಸಾಗರದಿಂದ ಕೃಷ್ಣಾಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಬೃಹತ್ ಗಾತ್ರದ ಮರ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಬೃಹತ್ ಗಾತ್ರದ ಮರ ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ರಸ್ತೆಗೆ…

ಶಿರಾಡಿ ಘಾಟ್‌ನ ಗುಂಡ್ಯ ಸಮೀಪ ಭೀಕರ ಅಪಘಾತ: ಕಂಟೈನರ್-ಕಾರು ಮುಖಾಮುಖಿ ಡಿಕ್ಕಿ, ಕುಟುಂಬಸ್ಥರು ಪಾರು

ಗುಂಡ್ಯ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಶುಕ್ರವಾರ ಮುಂಜಾನೆ ಕಂಟೈನರ್ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಸದಸ್ಯರು ಅದೃಷ್ಟವಶಾತ್ ಸಣ್ಣಪುಟ್ಟ ತರಚಿದ…

error: Content is protected !!