ಗುರುವಾರ(ನಾಳೆ) ಟಸ್ಕೇರಿಯಾ ಅಕಾಡೆಮಿಯ ನಾಲ್ಕನೇ ವರ್ಷದ ಶಾಲಾ ವಾರ್ಷಿಕೋತ್ಸವ

ಸಕಲೇಶಪುರ :ಟಸ್ಕೇರಿಯಾ ಅಕಾಡೆಮಿ ವತಿಯಿಂದ 4 ನೇ ವರ್ಷದ ಶಾಲಾ ವಾರ್ಷಿಕೋತ್ಸವವು ದಿನಾಂಕ 08-01-2026 ರಂದು ಸಂಜೆ 4.30 ಕ್ಕೆ ಪಟ್ಟಣದ ಶ್ರೀನಿವಾಸ ಕನ್ವೆನ್ಷನ್ ಹಾಲ್ ನಲ್ಲಿ ಜಾನಪದ ಮತ್ತು ಸಂಯೋಜನೆ ನೃತ್ಯ ಥೀಮ್ ನಲ್ಲಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…

ಬೆಂಗಳೂರಿನ ಪೊಲೀಸ್ ಇನ್ಸ್ಪೆಕ್ಟರ್ ರಿಂದ ಮಾರಣಾಂತಿಕ ಹಲ್ಲೆ ಆರೋಪ

ಹಾಸನ ತಾಲ್ಲೂಕಿನ ಕಾರ್ಲೆ ಕೊಪ್ಪಲು ಗ್ರಾಮದ ಶಶಿದರ್ ಮೇಲೆ ಮಾರಣಾಂತಿಕ ಹಲ್ಲೆ ನೆನ್ನೆ ಸಂಜೆ ಗೊರೂರು ಸಮೀಪದ ಉಳುವಾರೆ ಗ್ರಾಮದ ಬಳಿ ಅಟ್ಯಾಕ್ ಇನ್ನೊವಾ ಕಾರಿನಲ್ಲಿ ಬಂದು ಇನ್ಸ್ಪೆಕ್ಟರ್ ಶಿವಕುಮಾರ್ ರಿಂದ ದಾಳಿ ಆರೋಪ ಕಬ್ಬಿಣದ ರಾಡ್ ನಿಂದ  ಅಟ್ಯಾಕ್ ಮಾಡಿರೊ…

ಅಕ್ರಮ ಮರಳು ಸಾಗಣೆ: 2 ಟಿಪ್ಪರ್ ವಶಕ್ಕೆ

ಸಕಲೇಶಪುರ: ತಾಲ್ಲೂಕಿನ ಹಾಲೇ ಬೇಲೂರು ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. , ಮರಳು ಸಾಗಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಸುಪ್ರೀತಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಕ್ರಮ ಮರಳು ಸಾಗಣೆ ಬಗ್ಗೆ ಸ್ಥಳೀಯರಿಂದ…

ದ್ವಿತೀಯ ಪಿಯುಸಿ ಪ್ರಾಕ್ಟಿಕಲ್‌ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2026 ರ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್‌ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜನವರಿ 27 ರಿಂದ ಪ್ರಾರಂಭವಾಗಿ ಫ್ರೆಬವರಿ 2 ರವರೆಗೆ ನಡೆಯುವ ನಿರೀಕ್ಷೆಯಿದೆ. 2026 ರ ದ್ವಿತೀಯ ಪಿಯುಸಿ ಪ್ರಾಕ್ಟಿಕಲ್‌ ಪರೀಕ್ಷೆಗಳು…

ಪ್ರತಿವರ್ಷದಂತೆ ಈ ಬಾರಿಯೂ ಸಹ ಅದ್ದೂರಿಯಾಗಿ ಸಕಲೇಶ್ವರಸ್ವಾಮಿ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ: ಶಾಸಕ ಸಿಮೆಂಟ್ ಮಂಜು

ಸಕಲೇಶಪುರ: ಪ್ರತಿ ವರ್ಷದಂತೆ ಈ ಬಾರಿಯು ಸಹ ಸಕಲೇಶ್ವರಸ್ವಾಮಿ ರಥೋತ್ಸವವನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.  ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಮುಂಬರುವ ಸಕಲೇಶ್ವರಸ್ವಾಮಿರವರ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು…

ಬೊಲೆರೋ ಪಿಕಪ್ ಟೈರ್ ಸಿಡಿದು ಪಲ್ಟಿ – ಮೂವರು ಸ್ಥಳದಲ್ಲೇ ಸಾವು

ಹಾಸನ:ಹೊಸ ವರ್ಷದ ಮೊದಲ‌ ದಿನವೇ ಅರಸೀಕೆರೆಯ ಚಿಕ್ಕಾರಹಳ್ಳಿ ಗೋಶಾಲೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಡಿಕೆ ಸಾಗಿಸುತ್ತಿದ್ದ ಬೊಲೆರೋ ಪಿಕಪ್ ಟೈರ್ ಬ್ಲಾಸ್ಟ್ ಆಗಿ ಪಲ್ಟಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ. ಮೃತರನ್ನು ಕಡೂರು ತಾಲೂಕಿನ ತಂಗ್ಲಿ ಗ್ರಾಮದ…

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಾಟ್ ವಿಭಾಗದ ವಿದ್ಯುದೀಕರಣ ಕಾರ್ಯ ಯಶಸ್ವಿ

ದಕ್ಷಿಣ ಕರ್ನಾಟಕದ ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಅತ್ಯಂತ ಕಠಿಣ ರೈಲು ಮಾರ್ಗವಾದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಾಟ್ ವಿಭಾಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ. ಭಾನುವಾರ ಈ ಮಾರ್ಗದಲ್ಲಿ ವಿದ್ಯುತ್ ಲೋಕೊಮೋಟಿವ್‌ನ ಪ್ರಾಯೋಗಿಕ…

ನಾಳೆ ಬುಧವಾರ ) ಸಕಲೇಶಪುರ ಪಟ್ಟಣದ ಕೆಲವು ಕಡೆ ವಿದ್ಯುತ್ ವ್ಯತ್ಯಯ

ಸಕಲೇಶಪುರ:ಪಟ್ಟಣದಲ್ಲಿ ಅವಶ್ಯಕತೆ ಇರುವ ಕಡೆ, ಹಾಲಿ ಇರುವ ಅಲುಮಿನಿಯಂ ವಾಹಕವನ್ನು ಹೊಸ ಎಬಿ ಕೇಬಲ್ ನಿಂದ ಬದಲಾಯಿಸುವ ಕಾಮಗಾರಿಯೂ ಈಗಾಗಲೇ ಅನುಮೋದನೆಗೊಂಡಿರುವುದರಿಂದ ದಿನಾಂಕ 24.12.2025 ರಂದು ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಕಾಮಗಾರಿ ಮುಗಿಯುವವರೆಗೂ,  ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್…

ಸಕಲೇಶಪುರ ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರ ಮಾಹಿತಿ ಮೆರೆಗೆ 4000 ಕೆಜಿ ಗೋ ಮಾಂಸ ಜಪ್ತಿ ಮಾಡಿದ ಪೊಲೀಸ್ ಇಲಾಖೆ

ಸಕಲೇಶಪುರ : ತಾಲ್ಲೂಕಿನ ರಾಷ್ಟೀಯ ಹೆದ್ದಾರಿ 75 ರಲ್ಲಿ ನಿರಂತರ ಅಕ್ರಮ ಗೋಸಾಗಾಣಿಕೆ ಮತ್ತು ಟನ್ ಗಟ್ಟಲೆ ಗೋಮಾಂಸ ಹಾಸನದಿಂದ ಮಂಗಳೂರಿಗೆ ರವಾನೆಯಾಗುತ್ತಿದೆ ಎಂದು ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರ ಮಾಹಿತಿ ಮೆರೆಗೆ 4000 ಕೆಜಿ ಮಾಂಸ ಜಪ್ತಿ ಮಾಡಿದ ಪೊಲೀಸ್…

ನಾಳೆ ಶಾಸಕರ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿರುವ  ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ.:- ಕಾಮನಹಳ್ಳಿ ತೀರ್ಥಾನಂದ (ಕೀರ್ತಿ)

ಸಕಲೇಶಪುರ :- ನಾಳೆ ದಿನಾಂಕ  23.12.2025ನೇ  ಮಂಗಳವಾರ ಸಕಲೇಶಪುರ ಜನ ಮೆಚ್ಚಿದ   ಶಾಸಕರು ಹಾಗೂ  ಬಿಜೆಪಿ ರಾಜ್ಯ ಎಸ್. ಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ಸಿಮೆಂಟ್ ಮಂಜು ಅವರ ಹುಟ್ಟುಹಬ್ಬದ ಅಂಗವಾಗಿ ಸಕಲೇಶಪುರದ ಶ್ರೀ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ  ಹಾಸನ ವೈದ್ಯಕೀಯ…

error: Content is protected !!