ಆಲೂರು: ಕರ್ತವ್ಯ ವೇಳೆ ಲಾರಿ ಡಿಕ್ಕಿಯಾಗಿ ಕೆಎಸ್ಆರ್ಟಿಸಿ ಚೆಕಿಂಗ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಶನಿವಾರ ಮುಂಜಾನೆ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ನಡೆದಿದೆ. ಶಕುನಿಗೌಡ ಮೃತ ಕೆಎಸ್ಆರ್ಟಿಸಿ ಅಧಿಕಾರಿ. ಸದ್ಯ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದು, ಪರಿಶೀಲನೆ ವೇಳೆ…
ಆಲೂರು:ತಾಲ್ಲೂಕಿನ ಚನ್ನಹಳ್ಳಿ (ಚೌಳಗೆರೆ ಟೋಲ್) ಬಳಿ ಇಂದು ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯ ಹಿರಿಯ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.ಮೃತಪಟ್ಟವರನ್ನು ಹಾಸನ ವಿಭಾಗದ ತನಿಖಾ ದಳದ (ಚೆಕಿಂಗ್ ಇನ್ಸ್‌ಪೆಕ್ಟರ್) ಅಧಿಕಾರಿ ಶಕುನಿಗೌಡ (57) ಎಂದು…
ಸಕಲೇಶಪುರ: 2ನೇ ವರ್ಷದ ಕ್ರಾಫರ್ಡ್ ಅಫಿಶೀಯಲ್ ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ಪಟ್ಟಣದಲ್ಲಿ ಈ ಬಾರಿಯೂ ಆಯೋಜಿಸಲಾಗಿದ್ದು ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯಾವಳಿಯನ್ನು ಯಶಸ್ವಿ ಮಾಡಬೇಕೆಂದು ಕ್ರಾಫರ್ಡ್ ಆಸ್ಪತ್ರೆ ಕ್ಷಕಿರಣ ವಿಭಾಗದ ವ್ಯವಸ್ಥಾಪಕ ರಘು ಹೇಳಿದ್ದಾರೆ. ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ…
ಸಕಲೇಶಪುರ :ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕಾಗಿ, ಉದ್ಯಮಿ, ಪ್ರಾಕ್ತನ ವಿದ್ಯಾರ್ಥಿ ಮತ್ತು ಕೊಡುಗೈ ದಾನಿ ಶ್ರೀ ಜಾನ್ ರಾಬರ್ಟ್ ಕೊಲ್ಯಾಸ್ಸೋರವರು ಸುಮಾರು 30ಲಕ್ಷ ರುಪಾಯಿಗಳಲ್ಲಿ ನಿರ್ಮಿಸಿದ ಭೋಜನಾಲಯವನ್ನು ಅವರ ಅನುಪಸ್ಥಿತಿಯಲ್ಲಿ ನಿವೃತ್ತ ಕೃಷಿ ಉಪ ನಿರ್ದೇಶಕ ಮತ್ತು…
ಸಕಲೇಶಪುರ : ತಾಲೂಕಿನ ಒಸೂರು ಎಸ್ಟೇಟ್ ಹತ್ತಿರವಿರುವ ಹಲಸುಲಿಗೆ ಕಾಫಿ ಬೋರ್ಡ್ ಕಲ್ಪಿಸುವ ರಸ್ತೆ ಮಧ್ಯೆ ಇರುವ ರೈಲ್ವೆ ಗೇಟ್ಗಳನ್ನು ತಡರಾತ್ರಿ ಒಂಟಿ ಕಾಡಾನೆ ಮುರಿದ ಸ್ಥಳಕ್ಕೆ ಇಂದು ವಲಯ ಅರಣ್ಯ ಅಧಿಕಾರಿ ಹೇಮಂತ್ ಕುಮಾರ್ ಹಾಗೂ ಸಿಬ್ಬಂದಿಯವರು ಭೇಟಿ ನೀಡಿ,…
ಸಕಲೇಶಪುರ :ಅಂತರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥಾಪನ ದಿನದ ಪ್ರಯುಕ್ತ ಸಕಲೇಶಪುರ ತಾಲೂಕಿನಲ್ಲಿ ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಶನ್ ಅವರ ವತಿಯಿಂದ ಹಾಸನ ಜಿಲ್ಲಾ ಹಾಗೂ ಸಕಲೇಶಪುರ ತಾಲೂಕಿನ ಘಟಕದ ವತಿಯಿಂದ ಪಟ್ಟಣದ ಹೇಮಾವತಿ ನಗರದ( ಜನತಾ ಕ್ವಾಟರ್ಸ್ ) ಪಾರ್ಕಿನಲ್ಲಿ ಪರಿಸರವನ್ನು…
ಸಕಲೇಶಪುರ: ಪಟ್ಟಣದಲ್ಲಿ ಅವಶ್ಯಕತೆ ಇರುವ ಕಡೆ, ಹಾಲಿ ಇರುವ ಅಲುಮಿನಿಯಂ ವಾಹಕವನ್ನು ಹೊಸ ಎಬಿ ಕೇಬಲ್ ನಿಂದ ಬದಲಾಯಿಸುವ ಕಾಮಗಾರಿಯೂ ಈಗಾಗಲೇ ಅನುಮೋದನೆಗೊಂಡಿರುವುದರಿಂದ ದಿನಾಂಕ: 10.12.2025 ರಂದು ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಕಾಮಗಾರಿ ಮುಗಿಯುವವರೆಗೂ, ಈ ಕೆಳಕಂಡ ಸ್ಥಳಗಳಲ್ಲಿ…
ಸಕಲೇಶಪುರ : ತಾಲೂಕಿನ ಮಳಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಮಠ ಸಾಗರದಿಂದ ಕೃಷ್ಣಪುರಕ್ಕೆ ಕಲ್ಪಿಸುವ ಸೇತುವೆ ಸಂಪೂರ್ಣ ಶೀಥಿಲಗೊಂಡಿದ್ದು. ಗ್ರಾಮಸ್ಥರು ದಿನನಿತ್ಯ ಸಂಚರಿಸುವ ಸೇತುವೆ ಕುಸಿದರೆ ಸಂಚರಿಸುವುದು ಹೇಗೆ ಎಂಬ ಪ್ರಶ್ನೆ ಗ್ರಾಮಸ್ಥರಲ್ಲಿ ಕಾಡುತ್ತಿದೆ. ವ್ಯಾಪಾರ ವಹಿವಾಟು ಮಾಡುವ ಗ್ರಾಮಸ್ಥರು,…
ಬೆಂಗಳೂರು : ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈಋತ್ಯ ರೈಲ್ವೆಯು ಮಹತ್ವದ ನಿರ್ಧಾರ ಕೈಗೊಂಡಿದೆ. ಬೆಂಗಳೂರು ವಯಾ ಹಾಸನ ಮಾರ್ಗವಾಗಿ ಯಶವಂತಪುರ ಮತ್ತು ಕಾರವಾರ ನಡುವೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಟ್ರಿಪ್’ಗಳೊಂದಿಗೆ ವಿಶೇಷ ರೈಲುಗಳನ್ನು…
ಧಾರವಾಡ: ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದಿದ್ದು, ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಜೀವ ದಹನವಾಗಿದ್ದಾರೆ.ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.…