ಸಕಲೇಶಪುರ :ರೈತರು ಜಮೀನಿನಲ್ಲಿ ಕೆಲಸ ಮಾಡುವಾಗಲೇ ಒಂಟಿಸಲಗ ಬಂದಿದ್ದು ಕಾಡಾನೆ ಬಂದ ಕೂಡಲೇ ರೈತರು ಭಯಭೀತರಾಗಿ ಓಡಿ ಹೋದ ಘಟನೆ ತಾಲ್ಲೂಕಿನ, ಬನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತರು ಭತ್ತ ಕಟಾವು ಮಾಡುತ್ತಿದ್ದ ವೇಳೆ ದೈತ್ಯಾಕಾರದ ಒಂಟಿಸಲಗಏಕಾಏಕಿ ಬಂದಿದೆ. ಕಾಡಾನೆ ಕಂಡ ರೈತರು…
ಹಾಸನ: (ಡಿಸೆಂಬರ್ 5) ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ವಿತರಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗಾಗಿ ಬೃಹತ್ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶವನ್ನು ಡಿಸೆಂಬರ್ 6ರಂದು ನಗರದಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಹಲವು…