ಅಜಾದ್ ರಸ್ತೆಯಲ್ಲಿ ಮತ್ತೆ ಗೋಮಾಂಸ ಮಾರಾಟ ಯತ್ನ – ನಗರ ಠಾಣೆ ಪೋಲಿಸರ ಕಾರ್ಯಾಚರಣೆ 30 ಕೆ‌.ಜಿ ಪ್ಯಾಕೆಟ್ ಮಾಡಿಟ್ಟಿದ್ದ ಗೋಮಾಂಸ ಪತ್ತೆ.

ಅಜಾದ್ ರಸ್ತೆಯಲ್ಲಿ ಮತ್ತೆ ಗೋಮಾಂಸ ಮಾರಾಟ ಯತ್ನ – ನಗರ ಠಾಣೆ ಪೋಲಿಸರ ಕಾರ್ಯಾಚರಣೆ 30 ಕೆ‌.ಜಿ ಪ್ಯಾಕೆಟ್ ಮಾಡಿಟ್ಟಿದ್ದ ಗೋಮಾಂಸ ಪತ್ತೆ. ಸಕಲೇಶಪುರ: ಪಟ್ಟಣದಲ್ಲಿ ಸಕ್ರಿಯವಾಗಿ ಗೋಮಾಂಸ ಮಾರಾಟ ಅಡ್ಡೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಬುಧವಾರ ಮಧ್ಯಾಹ್ನ ಸಮಯದಲ್ಲಿ…

ಸಕಲೇಶಪುರ ನಗರದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳು ಹಾಗೂ ಸುರಕ್ಷತಾ ವ್ಯವಸ್ಥೆಗಳ ಕೊರತೆ. ಕ.ರ.ವೇ ಅಧ್ಯಕ್ಷ ರಮೇಶ್ ಪೂಜಾರಿ ಉಪವಿಭಾಗಾಧಿಕಾರಿಗೆ ಮನವಿ.

ಸಕಲೇಶಪುರ : ನಗರದ ಹೃದಯಭಾಗದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಗ್ರಾಹಕರಿಗೆ ಅಗತ್ಯವಿರುವ ಕನಿಷ್ಠ ಮೂಲಭೂತ ಸೌಲಭ್ಯಗಳು ಹಾಗೂ ಸುರಕ್ಷತಾ ವ್ಯವಸ್ಥೆಗಳು ಸಮರ್ಪಕವಾಗಿ ಇಲ್ಲದಿರುವುದು ಗಮನಕ್ಕೆ ಬಂದಿದೆ. ಸ್ಥಳ ಪರಿಶೀಲನೆ ನಡೆಸಿದಾಗ ಈ ಕೆಳಕಂಡ ಗಂಭೀರ ನ್ಯೂನತೆಗಳು ಕಂಡುಬಂದಿವೆ. 1.ಬ್ಯಾಂಕ್ ಆಫ್…

ಸಕಲೇಶಪುರ ಅರಣ್ಯ ಇಲಾಖೆಯಿಂದ ಮಿಂಚಿನ ಕಾರ್ಯಾಚರಣೆ :10 ಎಕರೆ ಅರಣ್ಯ ಒತ್ತುವರಿ ತೆರವು

ಸಕಲೇಶಪುರ : ಮಾನ್ಯ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಗಳು ಸಕಲೇಶಪುರರವರ ಆದೇಶದಂತೆ ದಿನಾಂಕ: 22-06-2026 ಸೆಕ್ಷನ್ -4 ಹಾನುಬಾಳು ಹೋಬಳಿ ಮರಗಡಿ ಸ. ನಂ -54 ರಲ್ಲಿ ಅನಿಲ್ ಕುಮಾರ್ ಬಿನ್ ಬುಕ್ಕೆಗೌಡ ಅಚ್ಚನಹಳ್ಳಿರವರು ಒತ್ತುವರಿ ಮಾಡಿದ್ದ 10.00 ಎಕರೆ (…

ರೆಸಾರ್ಟ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಮಸ್ತಾರೆ ಲೋಕೇಶ್, ಕಾರ್ಯದರ್ಶಿಯಾಗಿ ಹರೀಶ್ ಕಾಡುಮಕ್ಕಿ ಅವಿರೋಧ ಆಯ್ಕೆ

ಸಕಲೇಶಪುರ: ತಾಲೂಕು ರೆಸಾರ್ಟ್ ಅಸೋಸಿಯೇಷನ್‌ನ ನೂತನ ಅಧ್ಯಕ್ಷರಾಗಿ ಮಸ್ತಾರೆ ಲೋಕೇಶ್ ಹಾಗೂ ಕಾರ್ಯದರ್ಶಿಯಾಗಿ ಹರೀಶ್ ಕಾಡುಮಕ್ಕಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಎಲ್ಲಾ ಸದಸ್ಯರ ಸರ್ವಾನುಮತದ ತೀರ್ಮಾನದಂತೆ ಸಂಘದ ಪದಾಧಿಕಾರಿಗಳನ್ನು ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆಲೋಕೇಶ್ ಎಂ.ಎಸ್. ಮಸ್ತಾರೆ – ಅಧ್ಯಕ್ಷರುವೇದಾನಂದ ಮೂರ್ತಿ –…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಸಕಲೇಶಪುರ: ತಾಲೂಕಿನ ಬಾಗೆ ಜೆ ಎಸ್ ಎಸ್ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಪರಮಪೂಜ್ಯ ಶ್ರೀ ಡಾ. ಡಿ.ವಿರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿರವರ ಮಾರ್ಗದರ್ಶನದಂತೆ…

ವೀರಯೋಧ ಎ.ಕೆ. ಸಾಗರ್ ತ್ಯಾಗ ಯುವಜನತೆಗೆ ಆದರ್ಶ: ಉದಯ್

ಸಕಲೇಶಪುರ : ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ವೀರಮರಣ ಹೊಂದಿದ ಸಕಲೇಶಪುರದ ಹೆಮ್ಮೆಯ ಯೋಧ ಎ.ಕೆ. ಸಾಗರ್ ಅವರ 24ನೇ ವರ್ಷದ ಹುತಾತ್ಮ ದಿನಾಚರಣೆಯನ್ನು ಕೆಂಪೇಗೌಡ ಯುವ ಒಕ್ಕಲಿಗರ ವೇದಿಕೆ ವತಿಯಿಂದ ಮಂಗಳವಾರ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.ಪಟ್ಟಣದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ವೀರಯೋಧ…

ಸಕಲೇಶಪುರ: ಸರ್ಕಾರಿ ಶಾಲಾ ಮಕ್ಕಳಿಗೆ ಕಾರು ಖರೀದಿಸಿದ ಶಿಕ್ಷಕರು

ಸಕಲೇಶಪುರ: ಸಾರಿಗೆ ಸೌಲಭ್ಯ ವಿಲ್ಲದ ಗ್ರಾಮೀಣ ಪ್ರದೇಶದಿಂದ ಸರ್ಕಾರಿ ಶಾಲೆಗೆ ಮಕ್ಕಳನ್ನು ಕರೆತರಲು ಶಿಕ್ಷಕರಿಬ್ಬರು ತಮ್ಮ ಸ್ವಂತ ಹಣದಿಂದ ಕಾರು ಖರೀದಿಸಿದ್ದಾರೆ.ತಾಲ್ಲೂಕಿನಿಂದ 10 ಕಿ.ಮೀ. ದೂರದಲ್ಲಿರುವ ಹಳೆಕೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕೆಂಪೆನಾಲ್ ಗ್ರಾಮದಿಂದ ರಾಜ್ಯ ರಸ್ತೆ ಸಾರಿಗೆ…

ಬೆಳೆಗಾರರ ಬದುಕಿಗೆ ಬ್ಯಾಂಕ್- ಬಸ್ ಸೌಲಭ್ಯ ಅಗತ್ಯ.ವಳಲಹಳ್ಳಿ ಬೆಳೆಗಾರರ ಸಂಘದ ಮಾಸಿಕ ಸಭೆಯಲ್ಲಿ ಮಹತ್ವದ ಚರ್ಚೆ

ಸಕಲೇಶಪುರ: ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳೆಗಾರರ ಸಂಘದ 18ನೇ ಮಾಸಿಕ ಸಭೆ ಶುಕ್ರವಾರ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷರಾದ ವಿ.ಪಿ. ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳೆಗಾರರು ಹಾಗೂ ಸಾರ್ವಜನಿಕರ…

ಸಕಲೇಶಪುರ ವಲಯಕ್ಕೆ ಜಿಲ್ಲಾ ಆನೆ ಕಾರ್ಯಪಡೆಯಿಂದ ಎರಡು ದ್ವಿಚಕ್ರ ವಾಹನಗಳ ಹಸ್ತಾಂತರ

ಸಕಲೇಶಪುರ : ಹಾಸನ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್ ಹಾಗೂ ಸಕಲೇಶಪುರ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಧುಸೂಧನ್ ಅವರ ನಿರ್ದೇಶನದಂತೆ, ಜಿಲ್ಲಾ ಆನೆ ಕಾರ್ಯಪಡೆ ಹಾಸನ ವತಿಯಿಂದ ಸಕಲೇಶಪುರ…

ಸಕಲೇಶಪುರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸಕಲೇಶಪುರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನ ಸಭೆಯನ್ನು ನಡೆಸಿದ ಅಧ್ಯಕ್ಷರರಾದ ಮುರುಳಿ ಮೋಹನ್

ಸಕಲೇಶಪುರ : ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಉತ್ತಮ ರೀತಿಯಲ್ಲಿ ಸಾಗುತ್ತಿದ್ದು, ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮತ್ತೆ ನೂತನವಾಗಿ ಅರ್ಜಿ ಸಲ್ಲಿಸುವ ಕಾರ್ಯಕ್ರಮ ಪ್ರಾರಂಭವಾಗಿದ್ದು ಇದರ ಬಗ್ಗೆ ತಾಲೂಕಿನ ಎಲ್ಲಾ ಅಂಗನವಾಡಿ ಕಾರ್ಯಕರ್ತರಿಗೆ ಯಾವುದೇ ತೊಂದರೆ ಆಗದಂತೆ ಫಲಾನುಭವಿಗಳಿಗೆ ಯೋಜನೆಗಳು ತಲುಪಿಸಬೇಕು…

error: Content is protected !!