ಅಜಾದ್ ರಸ್ತೆಯಲ್ಲಿ ಮತ್ತೆ ಗೋಮಾಂಸ ಮಾರಾಟ ಯತ್ನ – ನಗರ ಠಾಣೆ ಪೋಲಿಸರ ಕಾರ್ಯಾಚರಣೆ 30 ಕೆ.ಜಿ ಪ್ಯಾಕೆಟ್ ಮಾಡಿಟ್ಟಿದ್ದ ಗೋಮಾಂಸ ಪತ್ತೆ. ಸಕಲೇಶಪುರ: ಪಟ್ಟಣದಲ್ಲಿ ಸಕ್ರಿಯವಾಗಿ ಗೋಮಾಂಸ ಮಾರಾಟ ಅಡ್ಡೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಬುಧವಾರ ಮಧ್ಯಾಹ್ನ ಸಮಯದಲ್ಲಿ…
ಸಕಲೇಶಪುರ : ನಗರದ ಹೃದಯಭಾಗದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಗ್ರಾಹಕರಿಗೆ ಅಗತ್ಯವಿರುವ ಕನಿಷ್ಠ ಮೂಲಭೂತ ಸೌಲಭ್ಯಗಳು ಹಾಗೂ ಸುರಕ್ಷತಾ ವ್ಯವಸ್ಥೆಗಳು ಸಮರ್ಪಕವಾಗಿ ಇಲ್ಲದಿರುವುದು ಗಮನಕ್ಕೆ ಬಂದಿದೆ. ಸ್ಥಳ ಪರಿಶೀಲನೆ ನಡೆಸಿದಾಗ ಈ ಕೆಳಕಂಡ ಗಂಭೀರ ನ್ಯೂನತೆಗಳು ಕಂಡುಬಂದಿವೆ. 1.ಬ್ಯಾಂಕ್ ಆಫ್…
ಸಕಲೇಶಪುರ : ಮಾನ್ಯ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಗಳು ಸಕಲೇಶಪುರರವರ ಆದೇಶದಂತೆ ದಿನಾಂಕ: 22-06-2026 ಸೆಕ್ಷನ್ -4 ಹಾನುಬಾಳು ಹೋಬಳಿ ಮರಗಡಿ ಸ. ನಂ -54 ರಲ್ಲಿ ಅನಿಲ್ ಕುಮಾರ್ ಬಿನ್ ಬುಕ್ಕೆಗೌಡ ಅಚ್ಚನಹಳ್ಳಿರವರು ಒತ್ತುವರಿ ಮಾಡಿದ್ದ 10.00 ಎಕರೆ (…
ಸಕಲೇಶಪುರ: ತಾಲೂಕು ರೆಸಾರ್ಟ್ ಅಸೋಸಿಯೇಷನ್ನ ನೂತನ ಅಧ್ಯಕ್ಷರಾಗಿ ಮಸ್ತಾರೆ ಲೋಕೇಶ್ ಹಾಗೂ ಕಾರ್ಯದರ್ಶಿಯಾಗಿ ಹರೀಶ್ ಕಾಡುಮಕ್ಕಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಎಲ್ಲಾ ಸದಸ್ಯರ ಸರ್ವಾನುಮತದ ತೀರ್ಮಾನದಂತೆ ಸಂಘದ ಪದಾಧಿಕಾರಿಗಳನ್ನು ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆಲೋಕೇಶ್ ಎಂ.ಎಸ್. ಮಸ್ತಾರೆ – ಅಧ್ಯಕ್ಷರುವೇದಾನಂದ ಮೂರ್ತಿ –…
ಸಕಲೇಶಪುರ: ತಾಲೂಕಿನ ಬಾಗೆ ಜೆ ಎಸ್ ಎಸ್ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಪರಮಪೂಜ್ಯ ಶ್ರೀ ಡಾ. ಡಿ.ವಿರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿರವರ ಮಾರ್ಗದರ್ಶನದಂತೆ…
ಸಕಲೇಶಪುರ : ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ವೀರಮರಣ ಹೊಂದಿದ ಸಕಲೇಶಪುರದ ಹೆಮ್ಮೆಯ ಯೋಧ ಎ.ಕೆ. ಸಾಗರ್ ಅವರ 24ನೇ ವರ್ಷದ ಹುತಾತ್ಮ ದಿನಾಚರಣೆಯನ್ನು ಕೆಂಪೇಗೌಡ ಯುವ ಒಕ್ಕಲಿಗರ ವೇದಿಕೆ ವತಿಯಿಂದ ಮಂಗಳವಾರ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.ಪಟ್ಟಣದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ವೀರಯೋಧ…
ಸಕಲೇಶಪುರ: ಸಾರಿಗೆ ಸೌಲಭ್ಯ ವಿಲ್ಲದ ಗ್ರಾಮೀಣ ಪ್ರದೇಶದಿಂದ ಸರ್ಕಾರಿ ಶಾಲೆಗೆ ಮಕ್ಕಳನ್ನು ಕರೆತರಲು ಶಿಕ್ಷಕರಿಬ್ಬರು ತಮ್ಮ ಸ್ವಂತ ಹಣದಿಂದ ಕಾರು ಖರೀದಿಸಿದ್ದಾರೆ.ತಾಲ್ಲೂಕಿನಿಂದ 10 ಕಿ.ಮೀ. ದೂರದಲ್ಲಿರುವ ಹಳೆಕೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕೆಂಪೆನಾಲ್ ಗ್ರಾಮದಿಂದ ರಾಜ್ಯ ರಸ್ತೆ ಸಾರಿಗೆ…
ಸಕಲೇಶಪುರ: ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳೆಗಾರರ ಸಂಘದ 18ನೇ ಮಾಸಿಕ ಸಭೆ ಶುಕ್ರವಾರ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷರಾದ ವಿ.ಪಿ. ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳೆಗಾರರು ಹಾಗೂ ಸಾರ್ವಜನಿಕರ…
ಸಕಲೇಶಪುರ : ಹಾಸನ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್ ಹಾಗೂ ಸಕಲೇಶಪುರ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಧುಸೂಧನ್ ಅವರ ನಿರ್ದೇಶನದಂತೆ, ಜಿಲ್ಲಾ ಆನೆ ಕಾರ್ಯಪಡೆ ಹಾಸನ ವತಿಯಿಂದ ಸಕಲೇಶಪುರ…
ಸಕಲೇಶಪುರ : ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಉತ್ತಮ ರೀತಿಯಲ್ಲಿ ಸಾಗುತ್ತಿದ್ದು, ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮತ್ತೆ ನೂತನವಾಗಿ ಅರ್ಜಿ ಸಲ್ಲಿಸುವ ಕಾರ್ಯಕ್ರಮ ಪ್ರಾರಂಭವಾಗಿದ್ದು ಇದರ ಬಗ್ಗೆ ತಾಲೂಕಿನ ಎಲ್ಲಾ ಅಂಗನವಾಡಿ ಕಾರ್ಯಕರ್ತರಿಗೆ ಯಾವುದೇ ತೊಂದರೆ ಆಗದಂತೆ ಫಲಾನುಭವಿಗಳಿಗೆ ಯೋಜನೆಗಳು ತಲುಪಿಸಬೇಕು…