ಗಾನ ಕೋಗಿಲೆ ಎಸ್. ಜಾನಕಿ ದೈವಾಧೀನ: ಸಂಗೀತ ಲೋಕದ ದಂತಕಥೆ ಇನ್ನಿಲ್ಲ

ಮೈಸೂರು: ದಕ್ಷಿಣ ಭಾರತದ ಖ್ಯಾತ ಗಾಯಕಿ, ‘ಗಾನ ಕೋಗಿಲೆ’ ಎಂದೇ ಜನಪ್ರಿಯರಾಗಿದ್ದ ಎಸ್. ಜಾನಕಿ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.ದಶಕಗಳ ಕಾಲ…

ಶಿರಾಡಿಘಾಟ್‌ನಲ್ಲಿ ಭೂಕುಸಿತ ಭೀತಿ: ಅಪಾಯದ ಸ್ಥಳಗಳನ್ನು ಪರಿಶೀಲನೆ ನಡೆಸಿದ ಎಸ್ಪಿ ಶುಭಾನ್ವಿತ

ಸಕಲೇಶಪುರ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್‌ನ ಹಲವು ಪ್ರದೇಶಗಳಲ್ಲಿ ಭೂಕುಸಿತದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶುಭಾನ್ವಿತ ಅವರು ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ…

ಜೆಎಸ್ಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ‘ನವಯಾನ’ ಸಾಂಸ್ಕೃತಿಕ ಹಾಗೂ ಕ್ರೀಡಾ ಚಳುವಳಿಗಳ ಉದ್ಘಾಟನೆ – ಸಾಧಕ ವಿದ್ಯಾರ್ಥಿನಿಯರಿಗೆ ಸನ್ಮಾನ

ಜೆಎಸ್ಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ‘ನವಯಾನ’ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ – ಸಾಧಕ ವಿದ್ಯಾರ್ಥಿನಿಯರಿಗೆ ಸನ್ಮಾನ ಸಕಲೇಶಪುರ :ಪಟ್ಟಣದ ಜೆಎಸ್ಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೌಡಳ್ಳಿ, ಹಾಗೂ ಎಎ ಅಕಾಡೆಮಿ, ದಾವಣಗೆರೆ ಸಹಯೋಗದಲ್ಲಿ ‘ನವಯಾನ’ ಹೆಸರಿನ…

ಹತ್ತು ದಿನಗಳಿಂದ ವಿದ್ಯುತ್ ಇಲ್ಲ. ಕುಡಿಯುವ ನೀರಿಗೂ ಸಂಕಷ್ಟ -ಕ.ರ.ವೇ ಪ್ರತಿಭಟನೆ ಎಚ್ಚರಿಕೆ

ಹತ್ತು ದಿನಗಳಿಂದ ವಿದ್ಯುತ್ ಇಲ್ಲ: ಕುಡಿಯುವ ನೀರಿಗೂ ಸಂಕಷ್ಟ – ಕರವೇ ಪ್ರತಿಭಟನೆ ಎಚ್ಚರಿಕೆ ಸಕಲೇಶಪುರ, ಜು. 9: ದೇವಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಣಾಲು, ಕುಂಟಳ್ಳಿ, ನೆಲಗಳ್ಳಿ, ಕುಮಾರಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಸುಮಾರು ಹತ್ತು ದಿನಗಳಿಂದ ವಿದ್ಯುತ್…

ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಕಾಮಗಾರಿಯಲ್ಲಿ ಭಾರಿ ಕಳಪೆ ಆರೋಪ.

ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಕಾಮಗಾರಿಯಲ್ಲಿ ಭಾರೀ ಕಳಪೆ ಆರೋಪ. ₹40 ಲಕ್ಷಕ್ಕೂ ಅಧಿಕ ಕಾಮಗಾರಿಯ ಗುಣಮಟ್ಟ ಪರಿಶೀಲನೆಗೆ ಗ್ರಾಮಸ್ಥರು, ಸಂಘಟನೆಗಳ ಆಗ್ರಹ – ಬಿಲ್ ತಡೆದು ಉನ್ನತ ಮಟ್ಟದ ತನಿಖೆಗೆ ಒತ್ತಾಯ. ಸಕಲೇಶಪುರ: ತಾಲ್ಲೂಕಿನ ಹೆತ್ತೂರು ಪ್ರಾಥಮಿಕ ಆರೋಗ್ಯ…

ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಕಾಮಗಾರಿಯಲ್ಲಿ ಭಾರಿ ಕಳಪೆ ಆರೋಪ.

ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಕಾಮಗಾರಿಯಲ್ಲಿ ಭಾರೀ ಕಳಪೆ ಆರೋಪ. ₹40 ಲಕ್ಷಕ್ಕೂ ಅಧಿಕ ಕಾಮಗಾರಿಯ ಗುಣಮಟ್ಟ ಪರಿಶೀಲನೆಗೆ ಗ್ರಾಮಸ್ಥರು, ಸಂಘಟನೆಗಳ ಆಗ್ರಹ – ಬಿಲ್ ತಡೆದು ಉನ್ನತ ಮಟ್ಟದ ತನಿಖೆಗೆ ಒತ್ತಾಯ. ಸಕಲೇಶಪುರ: ತಾಲ್ಲೂಕಿನ ಹೆತ್ತೂರು ಪ್ರಾಥಮಿಕ ಆರೋಗ್ಯ…

ರಸ್ತೆಗೆ ಬೀಳುವ ಹಂತದಲ್ಲಿರುವ ವಿದ್ಯುತ್ ಕಂಬಗಳು.ಅನಾಹುತಕ್ಕೂ ಮುನ್ನ ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಸಕಲೇಶಪುರ: ಹಾನುಬಾಳುದಿಂದ ದೇವಾಲದಕೆರೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಗೇಟ್ ಲೈನ್ ಸಮೀಪ ಹಲವು ವಿದ್ಯುತ್ ಕಂಬಗಳು ಅಪಾಯಕಾರಿ ರೀತಿಯಲ್ಲಿ ರಸ್ತೆಯತ್ತ ವಾಲಿದ್ದು, ಯಾವುದೇ ಕ್ಷಣದಲ್ಲಿ ಕುಸಿದು ಬೀಳುವ ಭೀತಿ ಎದುರಾಗಿದೆ. ಇದರಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ…

ಡಾಲರ್ಸ್ ಕಾಲೋನಿಯ ತಡೆಗೋಡೆ ಕುಸಿದು ಮನೆಗೆ ಹಾನಿಯಾಗಿರುವ ಸ್ಥಳಕ್ಕೆ ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ಭೇಟಿ- ಪರಿಶೀಲನೆ

ಸಕಲೇಶಪುರ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಸಕಲೇಶಪುರ ಪಟ್ಟಣದ ವಾರ್ಡ್ ನಂ. 4ರ ಅರೇಹಳ್ಳಿ ಬೀದಿಯ ಮನೆಗೆ ಡಾಲರ್ಸ್ ಕಾಲೊನಿಯ ತಡೆಗೋಡೆ ಕುಸಿದು ಆತಂಕದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಸಕಲೇಶಪುರ ವಿಧಾನಸಭಾ ಕ್ಷೇತ್ರದ (ಆಲೂರು–ಕಟ್ಟಾಯ–ಸಕಲೇಶಪುರ) ಕಾಂಗ್ರೆಸ್ ಮುಖಂಡ ಹಾಗೂ ಗ್ಯಾರಂಟಿ…

ಭಾರಿ ಗಾಳಿ ಮಳೆಗೆ ಧರೆಗೆ ಉರುಳಿದ ಬೃಹತ್ ಗಾತ್ರದ ಮರ

ಸಕಲೇಶಪುರ: ತಾಲೂಕಿನಲ್ಲಿ ಬಿಡುವಿಲ್ಲದೆ ಸುರಿಯುತ್ತಿರುವ ಮಳೆ ಹಾಗೂ ಗಾಳಿಗೆ ತಾಲೂಕಿನ ಮಠಸಾಗರದಿಂದ ಕೃಷ್ಣಾಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಬೃಹತ್ ಗಾತ್ರದ ಮರ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಬೃಹತ್ ಗಾತ್ರದ ಮರ ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು…

ಕರಡಿಗಾಲದಲ್ಲಿ ಕಾಡಾನೆಗಳ ಹಾವಳಿ: ಕಾಫಿ ತೋಟಗಳಿಗೆ ಭಾರೀ ನಷ್ಟ – ಕಾಡಾನೆಗಳನ್ನು ತಕ್ಷಣ ಸ್ಥಳಾಂತರಿಸುವಂತೆ ಬೆಳೆಗಾರರ ಒತ್ತಾಯ

ಸಕಲೇಶಪುರ : ತಾಲೂಕಿನ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗಾಲ ಗ್ರಾಮದ ಸುತ್ತಮುತ್ತ ಕಳೆದ ಮೂರು ದಿನಗಳಿಂದ ಮೂರು ಕಾಡಾನೆಗಳು ಬೀಡುಬಿಟ್ಟಿದ್ದು, ಪ್ರತಿದಿನ ರಾತ್ರಿ ಕಾಫಿ ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಉಂಟುಮಾಡುತ್ತಿವೆ. ಕಾಫಿ ಫಸಲು ಮೂಡುವ ಪ್ರಮುಖ…

error: Content is protected !!