ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ (85) ಅವರು ಶನಿವಾರ ನಿಧನ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ…
ಸಕಲೇಶಪುರ : ಪಟ್ಟಣದ ಆಚಂಗಿಯ ಕಾರ್ತಿಕ್ ಹಾಗೂ ವಿಜಯಲಕ್ಷ್ಮಿ ದಂಪತಿಯ ಪುತ್ರಿ ಆರ್ವಿ .ಕೆ 3ವರ್ಷ 11 ತಿಂಗಳು ಇವರಿಗೆ ಇನ್ನೊಂದು ಪ್ರಶಸ್ತಿಯ ಗರಿ ದೊರಕಿದೆ . ಮೈಸೂರು ಜಿಲ್ಲೆಯ ತಿ.ನರಸೀಪುರದ N G O ಬೆಳಕು ಚಾರಿಟಬಲ್ ಟ್ರಸ್ಟ್ ಇವರೂ…
ಸಕಲೇಶಪುರ: ತಾಲೂಕಿನಲ್ಲಿ ತೆರೆಮರೆಯಲ್ಲಿ ನಡೆಯುತ್ತಿದ್ದ ಅಕ್ರಮ ಮಾದಕ ದಂಧೆಯ ವಿರುದ್ಧ ಸಕಲೇಶಪುರ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಕೃಷ್ಣಪ್ಪ ನೇತೃತ್ವದ ತಂಡ ದಾಳಿ ನಡೆಸಿ ಭರ್ಜರಿ ಯಶಸ್ಸು ಸಾಧಿಸಿದೆ. ಪೊಲೀಸ್ ಇನ್ಸ್ಪೆಕ್ಟರ್ ವನರಾಜು ವಿ.ಸಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಪ್ರವೃತ್ತರಾದ ಪಿಎಸ್ಐ…
ಸಕಲೇಶಪುರ: ತಾಲೂಕು ಕಚೇರಿಯಲ್ಲಿ ತಮ್ಮ ವಿವಿಧ ಕೆಲಸಗಳಿಗಾಗಿ ಬೆಳಗ್ಗೆಯಿಂದಲೇ ಆಗಮಿಸಿದ್ದ ಸಾರ್ವಜನಿಕರು ಸೂಕ್ತ ಸೇವೆ ಸಿಗದೆ ಪರದಾಡಿದ ಘಟನೆ ನಡೆದಿದೆ. ಸಾರ್ವಜನಿಕರು ಹಲವು ಗಂಟೆಗಳ ಕಾಲ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಧಿಕಾರಿಗಳಿಂದ ಸಮರ್ಪಕ ಸ್ಪಂದನೆ ದೊರೆಯಲಿಲ್ಲ ಎಂದು ಆರೋಪಿಸಲಾಗಿದೆ.ಈ ಕುರಿತು ಮಾಹಿತಿ…
ಸಕಲೇಶಪುರಕ್ಕೆ ನೂತನ ತಾಲೂಕು ಆರೋಗ್ಯಾಧಿಕಾರಿ: ಆರೋಗ್ಯ ಸೇವೆ ಸುಧಾರಣೆಗೆ ಸಚಿವರ ಕ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ. ಸಕಲೇಶಪುರ :ತಾಲೂಕಿನ ನೂತನ ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ. ಕಿಶೋರ್ ಕುಮಾರ್ ಅವರನ್ನು ಸರ್ಕಾರ ನೇಮಕ ಮಾಡಿದೆ. ಈ ನೇಮಕಾತಿಯಿಂದ ತಾಲೂಕಿನ ಆರೋಗ್ಯ ಸೇವೆಯಲ್ಲಿ ಹೊಸ ಚೈತನ್ಯ…
ಜುಲೈ 22ರಂದು ಬೃಹತ್ ಮೆಗಾ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ ಸಕಲೇಶಪುರ, ಜು.16: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್ ಅವರ ಹುಟ್ಟುಹಬ್ಬದ ಅಂಗವಾಗಿ, ಶ್ರೀ ಮುರುಳಿ ಮೋಹನ್ ಯುವ ಬ್ರಿಗೇಡ್…
ಕಾಡಾನೆ ಹಾವಳಿ ವಿರುದ್ಧ ಬೃಹತ್ ಜಾಥಾ ಅನಿವಾರ್ಯ: -ಮಂಜುನಾಥ್ ಶೆಟ್ಟಿ. (ಎಲ್ ನಿನೋ ಪರಿಣಾಮ ಎದುರಿಸಲು ವೈಜ್ಞಾನಿಕ ಕೃಷಿ ಅಳವಡಿಸಿಕೊಳ್ಳುವಂತೆ ಬೆಳೆಗಾರರಿಗೆ ಸಲಹೆ.) ಸಕಲೇಶಪುರ :-ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಡಾನೆ ಹಾವಳಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಲೆನಾಡಿನ…
ಸಕಲೇಶಪುರ: ಪಟ್ಟಣದಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಮರಳು ದಂದೆಯ ಮೇಲೆ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಹೇಶ್ ಅವರು ಭರ್ಜರಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಮೂರು ಪಿಕಪ್ ವಾಹನಗಳನ್ನು ಮಾಲು ಸಮೇತ ವಶಪಡಿಸಿಕೊಳ್ಳಲಾಗಿದ್ದು, ಮೂವರ…
ಸಕಲೇಶಪುರ : ಕರ್ನಾಟಕ ಸರ್ಕಾರದ ಮಾನ್ಯ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ನಾಳೆ ಸಕಲೇಶಪುರಕ್ಕೆ ಭೇಟಿ ನೀಡಲಿದ್ದಾರೆ.ಭೇಟಿಯ ಸಂದರ್ಭದಲ್ಲಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಪ್ರದೇಶಕ್ಕೆ ಭೇಟಿ ನೀಡಿ, ರಸ್ತೆ ಕಾಮಗಾರಿ ಹಾಗೂ ಪ್ರಸ್ತುತ ಪರಿಸ್ಥಿತಿಯ ಕುರಿತು…
ಸಕಲೇಶಪುರ: ಪಟ್ಟಣದ ತೋಟಗಾರಿಕೆ ಇಲಾಖೆ ಕಚೇರಿ ಕಟ್ಟಡ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಕಚೇರಿ ಆರಂಭಕ್ಕೂ ಮುನ್ನವೇ ಕಟ್ಟಡ ಕುಸಿದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ.ಭಾರೀ ಮಳೆ ಹಾಗೂ ಗಾಳಿಯಿಂದ ಕಟ್ಟಡ ಶಿಥಿಲಗೊಂಡಿತ್ತು. ತೋಟಗಾರಿಕೆ ಇಲಾಖೆ ಮುಂದೆ ಇರುವ ಟೀ ಕ್ಯಾಂಟೀನ್ ಆದಂ ಎಂಬುವವರು…