ಸಕಲೇಶಪುರ ಸರ್ಕಾರಿ ಆಸ್ಪತ್ರೆಯ ಸ್ಕ್ಯಾನಿಂಗ್ ಮೆಷಿನ್ ಸಮಸ್ಯೆಯನ್ನು ಬಗೆಹರಿಸುವಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮನವಿ

ಸಕಲೇಶಪುರ : ಬೆಂಗಳೂರಿನಲ್ಲಿ ಇಂದು ಆರೋಗ್ಯ ಸಚಿವರಾದ ಮಾನ್ಯ ಯು.ಟಿ. ಖಾದರ್ ಅವರನ್ನು ಸಕಲೇಶಪುರ ಯುವ ಕಾಂಗ್ರೆಸ್ ಘಟಕದ ವತಿಯಿಂದ ಭೇಟಿ ಮಾಡಿ, ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಬಹು ದಿನಗಳಿಂದ ಇರುವ ಸ್ಕ್ಯಾನಿಂಗ್ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಸಲ್ಲಿಸಲಾಯಿತು.ಸಕಲೇಶಪುರದ ಸರ್ಕಾರಿ ಆಸ್ಪತ್ರೆಯಲ್ಲಿ…

ಪ್ಲಾಂಟರ್ ಸಂಘದ ಕಾರ್ಯಕಾರಿ ಮಂಡಳಿ ಸಭೆ ನಾಳೆ

ಪ್ಲಾಂಟರ್ಸ್ ಸಂಘದ ಕಾರ್ಯಕಾರಿ ಮಂಡಳಿ ಸಭೆ ನಾಳೆ ಸಕಲೇಶಪುರ: ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ (ರಿ.) 2026–28ನೇ ಸಾಲಿನ ಕಾರ್ಯಕಾರಿ ಮಂಡಳಿಯ 3ನೇ ಮಾಸಿಕ ಸಭೆ ಆ.11ರಂದು ಬೆಳಿಗ್ಗೆ 11 ಗಂಟೆಗೆ ಸಕಲೇಶಪುರದ ಆನೆಮಹಲ್‌ನ ದುರ್ಗಾ ಇಂಟರ್‌ನ್ಯಾಷನಲ್ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ.ಸಂಘದ…

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಸಕಲೇಶಪುರ :ದಿನಾಂಕ 22.08.2026 ರಂದು ಸಕಲೇಶಪುರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ದ ವತಿಯಿಂದ 2024-2025, 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ…

ನಾಡಪ್ರಭು ಕೆಂಪೇಗೌಡ ಯುವ ವೇದಿಕೆಗೆ ಅರುಣ್ ಗೌಡ ಕರಡಿಗಾಲ ಹೊಸ ಮಾಧ್ಯಮ ಪ್ರತಿನಿಧಿ

ಸಕಲೇಶಪುರ: ತಾಲ್ಲೂಕು ನಾಡಪ್ರಭು ಕೆಂಪೇಗೌಡ ಯುವ ವೇದಿಕೆಯ ಮಾಧ್ಯಮ ಪ್ರತಿನಿಧಿಯಾಗಿ ಪತ್ರಕರ್ತ ಹಾಗೂ ಸಾಮಾಜಿಕ ಕಳಕಳಿಯುಳ್ಳ ಅರುಣ್ ಗೌಡ ಕರಡಿಗಾಲ ಅವರನ್ನು ಆಯ್ಕೆ ಮಾಡಲಾಗಿದೆ.ಮಾಧ್ಯಮ ಕ್ಷೇತ್ರದಲ್ಲಿನ ಅವರ ಅನುಭವ ಹಾಗೂ ಸಾಮಾಜಿಕ ಕಳಕಳಿಯನ್ನು ಪರಿಗಣಿಸಿ ಈ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ವೇದಿಕೆಯ…

ಕಾಡಾನೆ ಹಾವಳಿ: ಕರೆಂಟ್ ಕಂಬ ಉರುಳಿಸಿ, ರಸ್ತೆ ಮಧ್ಯೆ ಬೈನೆ ಮರ ಕೆಡವಿದ ಕಾಡಾನೆ; ತಕ್ಷಣ ಕ್ರಮಕ್ಕೆ ದೇವಲಕೆರೆ ಗ್ರಾಮಸ್ಥರಆಗ್ರಹ

ಕಾಡಾನೆ ಹಾವಳಿ: ಕರೆಂಟ್ ಕಂಬ ಉರುಳಿಸಿ, ರಸ್ತೆ ಮಧ್ಯೆ ಬೈನೆ ಮರ ಕೆಡವಿದ ಕಾಡಾನೆ; ತಕ್ಷಣ ಕ್ರಮಕ್ಕೆ ದೇವಲಕೆರೆ ಗ್ರಾಮಸ್ಥರಆಗ್ರಹ ಸಕಲೇಶಪುರ, ಆ. 7: ತಾಲೂಕಿನ ದೇವಲಕೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಬಣಾಲ್ ಗ್ರಾಮದಲ್ಲಿ ಕಾಡಾನೆಯೊಂದು ವಿದ್ಯುತ್ ಕಂಬವನ್ನು ಉರುಳಿಸಿರುವ ಘಟನೆ ಸಂಭವಿಸಿದ್ದು,…

ವಳಲಹಳ್ಳಿ–ಹೆತ್ತೂರು ರಸ್ತೆಯಲ್ಲಿ ಕೋಳಿ ತ್ಯಾಜ್ಯ: ಸಾರ್ವಜನಿಕರಿಂದ ಆಕ್ರೋಶ. ದುರ್ವಾಸನೆ, ಅಸ್ವಚ್ಛತೆಯಿಂದ ಸಂಚಾರಕ್ಕೆ ತೊಂದರೆ; ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯ

ವಳಲಹಳ್ಳಿ–ಹೆತ್ತೂರು ರಸ್ತೆಯಲ್ಲಿ ಕೋಳಿ ತ್ಯಾಜ್ಯ: ಸಾರ್ವಜನಿಕರಿಂದ ಆಕ್ರೋಶ. ದುರ್ವಾಸನೆ, ಅಸ್ವಚ್ಛತೆಯಿಂದ ಸಂಚಾರಕ್ಕೆ ತೊಂದರೆ; ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಸಕಲೇಶಪುರ: ವಳಲಹಳ್ಳಿ ಕೂಡಿಗೆಯಿಂದ ಹೆತ್ತೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಅಕ್ಕಪಕ್ಕದಲ್ಲಿ ಕೋಳಿ ತ್ಯಾಜ್ಯವನ್ನು ಅನಧಿಕೃತವಾಗಿ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಕಲೇಶಪುರ: ತಾಲೂಕಿನ ಬಾಳುಪೇಟೆ ಕಾರ್ಯಕ್ಷೇತ್ರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ್ (ರಿ) ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಮ್ಮ ಐ ಕೇರ್ ಹಾಸ್ಪಿಟಲ್, ಹಾಗೂ H…

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

ಸಕಲೇಶಪುರ: ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಲೇಬೇಲೂರು ನಲ್ಲಿ ಇಂದು ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿ ಡಾಕ್ಟರ್ ರಮೇಶ್ ಮಾತನಾಡಿ ಸ್ತನ್ಯಪಾನದ ಬಗ್ಗೆ ಸವಿವರವಾಗಿ ವಿವರಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಲಕ್ಷ್ಮೀ ಮಾತನಾಡಿ ಸ್ತನ್ಯಪಾನದ…

ಮಹಿಳೆಯ ಹೊಟ್ಟೆಯಲ್ಲಿ ಸುಮಾರು 10 ಕೆ.ಜಿ ತೂಕದಷ್ಟು ಗೆಡ್ಡೆ ತೆಗೆದ ಡಾಕ್ಟರ್ ಪುರುಷೋತ್ತಮ್

ಸಕಲೇಶಪುರ:ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ 10 ಕೆ.ಜಿ ಗೆಡ್ಡೆಯನ್ನು ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯ ವೈದ್ಯರಾದ ಪುರುಷೋತ್ತಮ್ ಮಂಗಳವಾರ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.40 ವರ್ಷ ವಯಸ್ಸಿನ ಮಹಿಳೆಯು ಹಲವು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ವೈದ್ಯರಲ್ಲಿ ಪರೀಕ್ಷಿಸಿದಾಗ ಗೆಡ್ಡೆ ಇರುವುದು ಪತ್ತೆಯಾಯಿತು.…

ಪಶ್ಚಿಮ ಘಟ್ಟದಲ್ಲಿ ಕುಸಿದಿದ್ದ ಗುಡ್ಡದ ಮಣ್ಣು ತೆರವು : ಸುಬ್ರಹ್ಮಣ್ಯ ಮಾರ್ಗದಲ್ಲಿ ರೈಲು ಸಂಚಾರ ಪುನರಾರಂಭ

ಸಕಲೇಶಪುರ:ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸುಬ್ರಹ್ಮಣ್ಯ ರೋಡ್ ಮತ್ತು ಸಕಲೇಶಪುರ ರೈಲು ನಿಲ್ದಾಣಗಳ ನಡುವಿನ ಯಡಕುಮರಿ–ಸಿರಿಬಾಗಿಲು ಭಾಗದಲ್ಲಿ ರೈಲು ಹಳಿಯ ಮೇಲೆ ಭಾರಿ ಪ್ರಮಾಣದ ಮಣ್ಣು ಕುಸಿದುಬಿದ್ದ ಪರಿಣಾಮ ಸ್ಥಗಿತಗೊಂಡಿದ್ದ ರೈಲು ಸಂಚಾರವು ಇದೀಗ ಯಶಸ್ವಿಯಾಗಿ പുನರಾರಂಭಗೊಂಡಿದೆ.​ಸೋಮವಾರ ಸಕಲೇಶಪುರ-ಸುಬ್ರಹ್ಮಣ್ಯ…

error: Content is protected !!