ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿ ವಿತರಣೆ

ಸಕಲೇಶಪುರ: ಶಿಕ್ಷಣದ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸುವ ಉದ್ದೇಶದಿಂದ ವಿದ್ಯಾರ್ಥಿ ವಿದ್ಯಾದಾನ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉದೇವಾರ ಸರ್ಕಾರಿ ಪ್ರೌಢಶಾಲೆ ಹಾಗೂ ಬಾಳೆಗದ್ದೆಯ ಎಸ್. ಮಾನಸ ಪ್ರೌಢಶಾಲೆಯ ಸುಮಾರು 150 ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.ಕಳೆದ ಐದು ವರ್ಷಗಳಿಂದ ಸರ್ಕಾರಿ…

ಟಾಟಾ ಪವರ್‌ಗೆ ಪರವಾನಿಗೆ ನೀಡುವ ಪ್ರಸ್ತಾವನೆ ವಿರೋಧಿಸಿ ಕೆಪಿಟಿಸಿಎಲ್ ನೌಕರರ ಪ್ರತಿಭಟನೆ

ಸಕಲೇಶಪುರ: ರಾಜ್ಯದ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಯಾದ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಕಾರ್ಯನಿರ್ವಹಿಸಲು ಪರವಾನಿಗೆ ನೀಡುವ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ (ನೋಂ.659) ಸಕಲೇಶಪುರ ಸ್ಥಳೀಯ ಸಮಿತಿಯ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.ಸಕಲೇಶಪುರದ…

ಹಾಸನ ರೌಡಿಶೀಟರ್ ಮಂಜೇಶ್ ಬರ್ಬರ ಹತ್ಯೆ

ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿದುಷ್ಕರ್ಮಿಗಳು ಪರಾರಿಯಾಗಿರುವ ಘಟನೆಹಾಸನದಲ್ಲಿ ನಡೆದಿದೆ.ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾಕೋರ್ಟ್ ಮುಂಭಾಗ ಇಂದು ಮುಂಜಾನೆಘಟನೆ ನಡೆದಿದೆ. ಮಂಜೇಶ್ (43)ಕೊಲೆಯಾದ ರೌಡಿಶೀಟರ್.ಮಂಜೇಶ್ ತಾಯಿ ಹಾಸನಮೂಲದವರಾಗಿದ್ದು, ಬೆಂಗಳೂರಿನಲ್ಲಿನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆಹಂತಕರು ಮಾರಕಾಸ್ತ್ರಗಳನ್ನ ಹಿಡಿದು…

ಶ್ರೀ ಚಾಮುಂಡೇಶ್ವರಿ ದೇವಿಯವರ ಪ್ರತಿಷ್ಠಾಪನಾ ಮಹೋತ್ಸವ

ದಿನಾಂಕ: 11-3-2026ರಿಂದ ಬುಧವಾರ ದಿಂದ 12-3-2026ರವರೆಗೆ ಗುರುವಾರದವರೆಗೆ *ಕಾರ್ಯಕ್ರಮಗಳು* :ತಾ 11-3-2026ನೇ ಬುಧವಾರ ಬೆಳಿಗ್ಗೆ 6-00 ಗಂಟೆಯಿಂದ ಶುಭ ಕಾರ್ಯಗಳುಶ್ರೀ ಮಹಾಗಣಪತಿ ಹೋಮ, ನವಗ್ರಹ ಹೋಮ,ವಾಸ್ತು ಹೋಮ, ರಕ್ಷೋಘ್ನ ಹೋಮ,ಅಭಿಷೇಕ ಮತ್ತು ಕುಂಭಾಭಿಷೇಕ,ಅನ್ನಸಂತರ್ಪಣೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.ಶುಕ್ರ ಶ್ರೀ…

ಕೆರೆಗೆ ಈಜಲು ತೆರಳಿದ ಇಬ್ಬರು ವಿದ್ಯಾರ್ಥಿಗಳು ಕೆಸರಿನಲ್ಲಿ ಸಿಲುಕಿ ದಾರುಣ ಸಾವು

ಸಕಲೇಶಪುರ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರುವಿದ್ಯಾರ್ಥಿಗಳು ಕೆಸರಿನಲ್ಲಿ ಸಿಲುಕಿ ಮೃತಪಟ್ಟಿರುವದುರ್ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಓಂನಗರದಲ್ಲಿ ಶನಿವಾರ ಸಂಭವಿಸಿದೆ.ಮೃತರನ್ನು ಮಿಥುನ್ (19) & ಭರತ್ (18) ಎಂದು ಗುರುತಿಸಲಾಗಿದೆ. ಇವರು ಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಮಿಥುನ್ ದ್ವಿತೀಯ…

ಯಸಳೂರು ಹೋಬಳಿ ಗೋಪಾಲಪುರದ ಗೋಪಾಲಕೃಷ್ಣ ನೂತನ ದೇವಾಲಯಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಬೇಟಿ   

ಸಕಲೇಶಪುರ:ತಾಲೂಕು ಯಸಳೂರು ಹೋಬಳಿ, ಗೋಪಾಲಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗೋಪಾಲಕೃಷ್ಣ ನೂತನ ದೇವಾಲಯಕ್ಕೆ ಗುರುವಾರ  ಕೇಂದ್ರ ಸರ್ಕಾರದ ಬೃಹತ್  ಕೈಗಾರಿಕೆ ಹಾಗು ಉಕ್ಕು  ಸಚಿವರಾದ ಎಚ್.ಡಿ ಕುಮಾರಸ್ವಾಮಿಯವರು ಆಗಮಿಸಿ ನೂತನವಾಗಿ ಪ್ರಾರಂಭಗೊಂಡಿರುವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಕೇಂದ್ರ…

9 ರೂಪಾಯಿಗೆ ಬ್ಯಾಂಕ್ ಕಾಲ್!?  ಗ್ರಾಹಕ ಶಾಕ್! – ಸಕಲೇಶಪುರದಲ್ಲಿ ವಿಚಿತ್ರ ಘಟನೆ

ಸಕಲೇಶಪುರ : ಬ್ಯಾಂಕುಗಳ ಸಣ್ಣ ತಪ್ಪುಗಳು ಅಥವಾ ತಾಂತ್ರಿಕ ಕಾರಣಗಳು ಜನಸಾಮಾನ್ಯರನ್ನು ಎಷ್ಟು ಹೈರಾಣಾಗಿಸುತ್ತವೆ ಎಂಬುದಕ್ಕೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಕೇವಲ 66 ಪೈಸೆ ಹಣದ ವಿಚಾರಕ್ಕಾಗಿ ವ್ಯಕ್ತಿಯೊಬ್ಬರು  ಬ್ಯಾಂಕ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.ಘಟನೆಯ…

ಸೋಲು ಗೆಲವನ್ನು ಪ್ರಮಾಣವಾಗಿ ಸ್ವೀಕರಿಸಬೇಕು: ಕಾರ್ಯಪಾಲಕ ಅಭಿಯಂತರ ಪ್ರಸನ್ನ

ಸಕಲೇಶಪುರ : ಆಟದಲ್ಲಿ ಸೋಲು ಗೆಲುವು  ಮುಖ್ಯವಲ್ಲ   ಕ್ರೀಡೆಯನ್ನು ಆನಂದಿಸುವದು ಮುಖ್ಯ ಎಂದು ಕಾರ್ಯಪಾಲಕ ಅಭಿಯಂತರ ಪ್ರಸನ್ನ ಹೇಳಿದರು.  ಪಟ್ಟಣದ ಸುಭಾಷ್ ಮೈದಾನದಲ್ಲಿ ಭಾನುವಾರ   ಸೆಸ್ಕ್ ಮತ್ತು ಕೆ. ಪಿ. ಟಿ. ಸಿ. ಎಲ್ ನೌಕರರಿಗಾಗಿ ಆಯೋಜಿಸಲಾಗಿದ್ದ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯಲ್ಲಿ…

ಬೆಂಗಳೂರು To ಗೋವಾ; 700 ಕಿಮೀ, ಜಸ್ಟ್ 12 ಗಂಟೆ.. ಯಾವೆಲ್ಲಾ ನಿಲ್ದಾಣಗಳಲ್ಲಿ ನಿಲ್ಲುತ್ತೆ ವಂದೇ ಭಾರತ್ ರೈಲು

ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಿಂದ ಗೋವಾದ ಮಡಗಾಂವ್ ರೈಲ್ವೆ ನಿಲ್ದಾಣಕ್ಕೆ ಸೆಮಿ ಹೈಸ್ಪೀಡ್ ರೈಲು ಸೇವೆಯನ್ನು ಆರಂಭಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಈ ತಿಂಗಳ ಆರಂಭದಲ್ಲಿ ನೈಋತ್ಯ ರೈಲ್ವೆ, ದಕ್ಷಿಣ ರೈಲ್ವೆ ಮತ್ತು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಜಂಟಿಯಾಗಿ ರೈಲ್ವೆ…

ಹೆನ್ನಲಿ ಸಮೀಪ ಹೇಮಾವತಿ ನದಿಯಲ್ಲಿ ಅಕ್ರಮ ಮರಳು ಸಂಗ್ರಹ: ಗಣಿ–ಭೂವಿಜ್ಞಾನ ಇಲಾಖೆ ವಿರುದ್ಧ ಅನುಮಾನಗಳು

ಸಕಲೇಶಪುರ:ತಾಲೂಕಿನ ಹೆನ್ನಲಿ ಗ್ರಾಮದ ಸಮೀಪ ಹೇಮಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯಿಸಿ ಸಂಗ್ರಹಿಸಲಾಗಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ತಹಸಿಲ್ದಾರ್ ಸುಪ್ರೀತಾ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ವನರಾಜು ಸ್ಥಳಕ್ಕೆ ಭೇಟಿ ನೀಡಿ ಸಂಗ್ರಹಿತ ಮರಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದರು. ಪ್ರಾಥಮಿಕ…

error: Content is protected !!