ಸಕಲೇಶಪುರ:- ಕಾಫಿ ಬೆಳೆಗಾರರ ಸಮಸ್ಯೆಗಳ ವಿಚಾರ ಬಂದಾಗ ಸದಾ ಅವರ ಪರವಾಗಿ ನಿಲ್ಲುವುದಾಗಿ ಹಾಗೂ ಅವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ದೊರಕಿಸಲು ನಿರಂತರ ಪ್ರಯತ್ನ ಮಾಡುವುದಾಗಿ ಬೇಲೂರು ಶಾಸಕ ಹುಲ್ಲಹಳ್ಳಿ ಸುರೇಶ್ ಭರವಸೆ ನೀಡಿದರು.ಪಟ್ಟಣದ ಎಚ್.ಡಿ.ಪಿ.ಎ. ಸಭಾಂಗಣದಲ್ಲಿ ನಡೆದ…
Category: ಸಕಲೇಶಪುರ
ಹಾಸನ ರೌಡಿಶೀಟರ್ ಮಂಜೇಶ್ ಬರ್ಬರ ಹತ್ಯೆ
ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿದುಷ್ಕರ್ಮಿಗಳು ಪರಾರಿಯಾಗಿರುವ ಘಟನೆಹಾಸನದಲ್ಲಿ ನಡೆದಿದೆ.ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾಕೋರ್ಟ್ ಮುಂಭಾಗ ಇಂದು ಮುಂಜಾನೆಘಟನೆ ನಡೆದಿದೆ. ಮಂಜೇಶ್ (43)ಕೊಲೆಯಾದ ರೌಡಿಶೀಟರ್.ಮಂಜೇಶ್ ತಾಯಿ ಹಾಸನಮೂಲದವರಾಗಿದ್ದು, ಬೆಂಗಳೂರಿನಲ್ಲಿನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆಹಂತಕರು ಮಾರಕಾಸ್ತ್ರಗಳನ್ನ ಹಿಡಿದು…
