ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಾಟ್ ವಿಭಾಗದ ವಿದ್ಯುದೀಕರಣ ಕಾರ್ಯ ಯಶಸ್ವಿ

ದಕ್ಷಿಣ ಕರ್ನಾಟಕದ ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಅತ್ಯಂತ ಕಠಿಣ ರೈಲು ಮಾರ್ಗವಾದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಾಟ್ ವಿಭಾಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ. ಭಾನುವಾರ ಈ ಮಾರ್ಗದಲ್ಲಿ ವಿದ್ಯುತ್ ಲೋಕೊಮೋಟಿವ್‌ನ ಪ್ರಾಯೋಗಿಕ…

ನಾಳೆ ಬುಧವಾರ ) ಸಕಲೇಶಪುರ ಪಟ್ಟಣದ ಕೆಲವು ಕಡೆ ವಿದ್ಯುತ್ ವ್ಯತ್ಯಯ

ಸಕಲೇಶಪುರ:ಪಟ್ಟಣದಲ್ಲಿ ಅವಶ್ಯಕತೆ ಇರುವ ಕಡೆ, ಹಾಲಿ ಇರುವ ಅಲುಮಿನಿಯಂ ವಾಹಕವನ್ನು ಹೊಸ ಎಬಿ ಕೇಬಲ್ ನಿಂದ ಬದಲಾಯಿಸುವ ಕಾಮಗಾರಿಯೂ ಈಗಾಗಲೇ ಅನುಮೋದನೆಗೊಂಡಿರುವುದರಿಂದ ದಿನಾಂಕ 24.12.2025 ರಂದು ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಕಾಮಗಾರಿ ಮುಗಿಯುವವರೆಗೂ,  ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್…

ಸಕಲೇಶಪುರ ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರ ಮಾಹಿತಿ ಮೆರೆಗೆ 4000 ಕೆಜಿ ಗೋ ಮಾಂಸ ಜಪ್ತಿ ಮಾಡಿದ ಪೊಲೀಸ್ ಇಲಾಖೆ

ಸಕಲೇಶಪುರ : ತಾಲ್ಲೂಕಿನ ರಾಷ್ಟೀಯ ಹೆದ್ದಾರಿ 75 ರಲ್ಲಿ ನಿರಂತರ ಅಕ್ರಮ ಗೋಸಾಗಾಣಿಕೆ ಮತ್ತು ಟನ್ ಗಟ್ಟಲೆ ಗೋಮಾಂಸ ಹಾಸನದಿಂದ ಮಂಗಳೂರಿಗೆ ರವಾನೆಯಾಗುತ್ತಿದೆ ಎಂದು ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರ ಮಾಹಿತಿ ಮೆರೆಗೆ 4000 ಕೆಜಿ ಮಾಂಸ ಜಪ್ತಿ ಮಾಡಿದ ಪೊಲೀಸ್…

ನಾಳೆ ಶಾಸಕರ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿರುವ  ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ.:- ಕಾಮನಹಳ್ಳಿ ತೀರ್ಥಾನಂದ (ಕೀರ್ತಿ)

ಸಕಲೇಶಪುರ :- ನಾಳೆ ದಿನಾಂಕ  23.12.2025ನೇ  ಮಂಗಳವಾರ ಸಕಲೇಶಪುರ ಜನ ಮೆಚ್ಚಿದ   ಶಾಸಕರು ಹಾಗೂ  ಬಿಜೆಪಿ ರಾಜ್ಯ ಎಸ್. ಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ಸಿಮೆಂಟ್ ಮಂಜು ಅವರ ಹುಟ್ಟುಹಬ್ಬದ ಅಂಗವಾಗಿ ಸಕಲೇಶಪುರದ ಶ್ರೀ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ  ಹಾಸನ ವೈದ್ಯಕೀಯ…

ಧರ್ಮಸ್ಥಳ, ಕುಕ್ಕೆ- ಶ್ರವಣಬೆಳಗೊಳಕ್ಕೆ ಹೋಗುವವರಿಗೆ ಸಿಹಿಸುದ್ದಿ: ಮತ್ತೆ ಶುರುವಾಯ್ತು ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು

ಬೆಂಗಳೂರು:ಬೆಂಗಳೂರಿನಿಂದ ಕರಾವಳಿಗೆ ಹೋಗುವ ರೈಲ್ವೇ ಪ್ರಯಾಣಿಕರಿಗೆ ಸಿಹಿಸುದ್ದಿಯೊಂದನ್ನು ನೈಋತ್ಯ ರೈಲ್ವೆ ಇಲಾಖೆ ನೀಡಿದೆ. ಹಾಗೂ ಇದು ಧರ್ಮಸ್ಥಳ, ಕುಕ್ಕೆ- ಶ್ರವಣಬೆಳಗೊಳ ಸೇರಿದಂತೆ ಹಲವು ಪುಣ್ಯ  ಕ್ಷೇತ್ರಕ್ಕೆ  ಹೋಗುವವರಿಗೆ ಇದು ಸಹಾಯವಾಗಲಿದೆ. ಆರು ತಿಂಗಳ ಹಿಂದೆ ರದ್ದಾಗಿದ್ದ ಬೆಂಗಳೂರು-ಮಂಗಳೂರು-ಕಾರವಾರ ರೈಲು ಸೇವೆ ಪುನಾರಂಭಗೊಳಿಸಲು…

KSRTC ಅಧಿಕಾರಿ ಸಾವಿಗೆ ಬಿಗ್ ಟ್ವಿಸ್ಟ್: ಆಫೀಸರ್ ಬಲಿಪಡೆದ ಅಕ್ರಮ ಪಡಿತರ ಅಕ್ಕಿ ಸಾಗಾಟ

ಆಲೂರು: ಕರ್ತವ್ಯ ವೇಳೆ ಲಾರಿ ಡಿಕ್ಕಿಯಾಗಿ  ಕೆಎಸ್ಆರ್ಟಿಸಿ ಚೆಕಿಂಗ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಶನಿವಾರ ಮುಂಜಾನೆ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ನಡೆದಿದೆ. ಶಕುನಿಗೌಡ ಮೃತ ಕೆಎಸ್ಆರ್ಟಿಸಿ ಅಧಿಕಾರಿ. ಸದ್ಯ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದು, ಪರಿಶೀಲನೆ ವೇಳೆ…

ಭೀಕರ ರಸ್ತೆ ಅಪಘಾತ: ಹಾಸನದಲ್ಲಿ KSRTC ಅಧಿಕಾರಿ ದುರ್ಮರಣ

ಆಲೂರು:ತಾಲ್ಲೂಕಿನ ಚನ್ನಹಳ್ಳಿ (ಚೌಳಗೆರೆ ಟೋಲ್) ಬಳಿ ಇಂದು ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯ ಹಿರಿಯ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.ಮೃತಪಟ್ಟವರನ್ನು ಹಾಸನ ವಿಭಾಗದ ತನಿಖಾ ದಳದ (ಚೆಕಿಂಗ್ ಇನ್ಸ್‌ಪೆಕ್ಟರ್) ಅಧಿಕಾರಿ ಶಕುನಿಗೌಡ (57) ಎಂದು…

ಎರಡನೇ ವರ್ಷದ  ಕ್ರಾಫರ್ಡ್ ಅಫೀಶಿಯಲ್ ಕ್ರಿಕೆಟ್  ಲೀಗ್ ಪಂದ್ಯಾವಳಿ

ಸಕಲೇಶಪುರ: 2ನೇ ವರ್ಷದ ಕ್ರಾಫರ್ಡ್ ಅಫಿಶೀಯಲ್ ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ಪಟ್ಟಣದಲ್ಲಿ ಈ ಬಾರಿಯೂ ಆಯೋಜಿಸಲಾಗಿದ್ದು ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯಾವಳಿಯನ್ನು ಯಶಸ್ವಿ ಮಾಡಬೇಕೆಂದು ಕ್ರಾಫರ್ಡ್ ಆಸ್ಪತ್ರೆ ಕ್ಷಕಿರಣ ವಿಭಾಗದ ವ್ಯವಸ್ಥಾಪಕ ರಘು ಹೇಳಿದ್ದಾರೆ.   ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ…

ನೂತನವಾಗಿ ಉದ್ಘಾಟನೆ ಗೊಂಡ ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯ ಭೋಜನಾಲಯ

ಸಕಲೇಶಪುರ :ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕಾಗಿ, ಉದ್ಯಮಿ, ಪ್ರಾಕ್ತನ ವಿದ್ಯಾರ್ಥಿ ಮತ್ತು ಕೊಡುಗೈ ದಾನಿ ಶ್ರೀ ಜಾನ್ ರಾಬರ್ಟ್ ಕೊಲ್ಯಾಸ್ಸೋರವರು  ಸುಮಾರು 30ಲಕ್ಷ ರುಪಾಯಿಗಳಲ್ಲಿ ನಿರ್ಮಿಸಿದ ಭೋಜನಾಲಯವನ್ನು ಅವರ ಅನುಪಸ್ಥಿತಿಯಲ್ಲಿ ನಿವೃತ್ತ ಕೃಷಿ ಉಪ ನಿರ್ದೇಶಕ ಮತ್ತು…

ಒಂಟಿ ಕಾಡಾನೆಯೊಂದು  ರೈಲ್ವೆ ಗೇಟ್ಗಳನ್ನು ಮುರಿದ ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ಭೇಟಿ

ಸಕಲೇಶಪುರ : ತಾಲೂಕಿನ ಒಸೂರು ಎಸ್ಟೇಟ್ ಹತ್ತಿರವಿರುವ ಹಲಸುಲಿಗೆ ಕಾಫಿ ಬೋರ್ಡ್ ಕಲ್ಪಿಸುವ ರಸ್ತೆ ಮಧ್ಯೆ ಇರುವ ರೈಲ್ವೆ ಗೇಟ್ಗಳನ್ನು ತಡರಾತ್ರಿ  ಒಂಟಿ ಕಾಡಾನೆ  ಮುರಿದ ಸ್ಥಳಕ್ಕೆ ಇಂದು ವಲಯ ಅರಣ್ಯ ಅಧಿಕಾರಿ ಹೇಮಂತ್ ಕುಮಾರ್ ಹಾಗೂ ಸಿಬ್ಬಂದಿಯವರು ಭೇಟಿ ನೀಡಿ,…

error: Content is protected !!