ಸಕಲೇಶಪುರ: ರಾಜ್ಯದ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಯಾದ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಕಾರ್ಯನಿರ್ವಹಿಸಲು ಪರವಾನಿಗೆ ನೀಡುವ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ (ನೋಂ.659) ಸಕಲೇಶಪುರ ಸ್ಥಳೀಯ ಸಮಿತಿಯ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.ಸಕಲೇಶಪುರದ…
Year: 2026
ಹಾಸನ ರೌಡಿಶೀಟರ್ ಮಂಜೇಶ್ ಬರ್ಬರ ಹತ್ಯೆ
ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿದುಷ್ಕರ್ಮಿಗಳು ಪರಾರಿಯಾಗಿರುವ ಘಟನೆಹಾಸನದಲ್ಲಿ ನಡೆದಿದೆ.ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾಕೋರ್ಟ್ ಮುಂಭಾಗ ಇಂದು ಮುಂಜಾನೆಘಟನೆ ನಡೆದಿದೆ. ಮಂಜೇಶ್ (43)ಕೊಲೆಯಾದ ರೌಡಿಶೀಟರ್.ಮಂಜೇಶ್ ತಾಯಿ ಹಾಸನಮೂಲದವರಾಗಿದ್ದು, ಬೆಂಗಳೂರಿನಲ್ಲಿನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆಹಂತಕರು ಮಾರಕಾಸ್ತ್ರಗಳನ್ನ ಹಿಡಿದು…
