ವರ್ಗಾವಣೆಗೊಂಡ ಡಾ. ರತ್ನಾಕರ್ ಕಿಣಿರವರಿಗೆ ಆಸ್ಪತ್ರೆಯ ಗ್ರೂಪ್ ‘ಡಿ’ ನೌಕರರಿಂದ ಬೀಳ್ಕೊಡುಗೆ

ಸಕಲೇಶಪುರ : ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿ ಜನರ ನಾಡಿಮಿಡಿತಕ್ಕೆ ಸ್ಪಂದಿಸಿದ ಕಿಣಿ, ಸಕಲೇಶಪುರ ಜನರ ಸೇವೆಯನ್ನು ಮುಗಿಸಿ ವರ್ಗಾವಣೆಗೊಂಡ ಜನಪ್ರಿಯ ವೈದ್ಯರಾದ ಡಾಕ್ಟರ್ ರತ್ನಾಕರ್ ಕಿಣಿ ಅವರಿಗೆ ಆಸ್ಪತ್ರೆಯ ಗ್ರೂಪ್ ‘ಡಿ’ ನೌಕರರಿಂದ ಹೃದಯಪೂರ್ವಕ ಬೀಳ್ಕೊಡುಗೆಯನ್ನು ಸಲ್ಲಿಸಲಾಯಿತು.…

ಕೊಲೆ ಪ್ರಕರಣ. ಆರೋಪಿ ಬಂಧನ

ಕೊಲೆ ಪ್ರಕರಣ. ಆರೋಪಿ ಬಂಧನಸಕಲೇಶಪುರ: ಪಟ್ಟಣದ ಅಗ್ರಹಾರ ಬಡಾವಣೆಯ ಶರತ್ (ಡಿಜೆ )ಎಂಬಾತನು ಸಕಲೇಶಪುರದ ಎನ್.ಡಿ. ಅನುಷಾ ಅವರೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ದನು. ಈ ಹಿನ್ನೆಲೆ ಬೆಂಗಳೂರಿನ ಶೇಷಾದ್ರಿಪುರಂ ಪ್ರದೇಶದಲ್ಲಿ ಅನುಷಾ ಅವರಿಗೆ ಬಾಡಿಗೆ ಮನೆಯನ್ನು ಒದಗಿಸಿದ್ದ ಎನ್ನಲಾಗಿದೆ.ಜೂನ್ 13, 2026ರಂದು…

ಹಡ್ಲಹಳ್ಳಿ ಭೂ ವಿವಾದ: ಉಪವಿಭಾಗಾಧಿಕಾರಿಯಿಂದ ಸ್ಥಳ ಪರಿಶೀಲನೆ

ಹಡ್ಲಹಳ್ಳಿ ಭೂ ವಿವಾದ: ಉಪವಿಭಾಗಾಧಿಕಾರಿಯಿಂದ ಸ್ಥಳ ಪರಿಶೀಲನೆ ಸಕಲೇಶಪುರ : ತಾಲೂಕಿನ ಹೆತ್ತೂರು ಹೋಬಳಿಯ ಹಡ್ಲಹಳ್ಳಿ ಗ್ರಾಮದ ಭೂ ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರ ನಿರ್ದೇಶನದ ಮೇರೆಗೆ ಸಕಲೇಶಪುರ ಉಪವಿಭಾಗಾಧಿಕಾರಿ ಹುಲಿಮನೆ ತಿಮ್ಮಣ್ಣ ಹಾಗೂ ತಾಲ್ಲೂಕು ದಂಡಾಧಿಕಾರಿ ಸುಪ್ರಿತಾ…

ಕರ್ನಾಟಕ ಪಬ್ಲಿಕ್ ಶಾಲೆ ಹೆತ್ತೂರಿನಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ ಕಾರ್ಯಕ್ರಮ

ಕರ್ನಾಟಕ ಪಬ್ಲಿಕ್ ಶಾಲೆ ಹೆತ್ತೂರಿನಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ ಕಾರ್ಯಕ್ರಮ. ಪೋಷಕರಿಂದ ಉತ್ತಮ ಪ್ರತಿಕ್ರಿಯೆ – ಶಿಕ್ಷಣದ ಮೊದಲ ಹೆಜ್ಜೆಗೆ ಶುಭಾರಂಭ. ಸಕಲೇಶಪುರ :- ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆ ಹೆತ್ತೂರು ಪೂರ್ವ ಪ್ರಾಥಮಿಕ ವಿಭಾಗದ ಎಲ್‌ಕೆಜಿ ತರಗತಿಗೆ ಹೊಸದಾಗಿ ಸೇರ್ಪಡೆಯಾದ…

ಶೆಟ್ಟಿಹಳ್ಳಿ ಚರ್ಚ್ ಸಮೀಪ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

ಹಾಸನ:ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಶೆಟ್ಟಿಹಳ್ಳಿ ಚರ್ಚ್ ಸಮೀಪ ಭಾನುವಾರ ದಾರುಣ ಘಟನೆ ಸಂಭವಿಸಿದ್ದು, ಈಜಲು ನೀರಿಗೆ ಇಳಿದಿದ್ದ ಮೂವರು ಯುವಕರು ಮುಳುಗಿ ಮೃತಪಟ್ಟಿದ್ದಾರೆ.ಮೃತರನ್ನು ಬೆಂಗಳೂರು ಮೂಲದ ಮಿಲನ್ (23), ಚರಂಗ್ (20) ಹಾಗೂ ಮಣಿಕಂಠ (20) ಎಂದು ಗುರುತಿಸಲಾಗಿದೆ.ಮಾಹಿತಿಯ ಪ್ರಕಾರ,…

ಬೆಟ್ಟದ ಭೈರವೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಟ್ಟದ ಭೈರವೇಶ್ವರ ದೇವಸ್ಥಾನ ಕಮಿಟಿಗೆ ನೂತನ ಪದಾಧಿಕಾರಿಗಳ ನೇಮಕ. ಪ್ರವಾಸಿಗರಲ್ಲಿ ಸ್ವಚ್ಛತೆ ಹಾಗೂ ಧಾರ್ಮಿಕ ಸ್ಥಳದ ಸಂರಕ್ಷಣೆ ಕುರಿತು ಅರಿವು ಕಾರ್ಯಕ್ರಮ. ಸಕಲೇಶಪುರ :- ತಾಲೂಕಿನ ಪ್ರಸಿದ್ಧ ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿರುವ ಬೆಟ್ಟದ ಭೈರವೇಶ್ವರ ದೇವಸ್ಥಾನದ ಅಭಿವೃದ್ಧಿ, ನಿರ್ವಹಣೆ ಹಾಗೂ…

ಗೂಡ್ಸ್ ವಾಹನ ಹಾಗೂ ಮಾರುತಿ ರಿಟ್ಸ್ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಸಕಲೇಶಪುರ: ತಾಲೂಕಿನ ಹಾನುಬಾಳು ಸಮೀಪ ಅಗಲಹಟ್ಟಿ ಎಸ್ಟೇಟ್ ಬಳಿ ಇಂದು ಮಧ್ಯಾಹ್ನ ಗೂಡ್ಸ್ ವಾಹನ( ಟಾಟಾ ಇಂಟ್ರಾ ) ಹಾಗೂ ರಿಟ್ಸ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪಟ್ಟಣದ ಕುಶಾಲನಗರ ನಿವಾಸಿ ಅಸ್ಲಾಂ ಹಾಗೂ ಸುಹೇಬ್ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು, ಆಂಬುಲೆನ್ಸ್…

ಒತ್ತುವರಿ ಜಾಗ ತೆರವು

ಸಕಲೇಶಪುರ :ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ನೇತೃತ್ವದ ತಂಡ ಇಂದು ಮಾರನಹಳ್ಳಿ ಶಾಖೆಯ ಕೆಂಪು ಹೊಳೆ ಮೀಸಲು ಅರಣ್ಯದಲ್ಲಿ ಹಾದುಹೋಗುವ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ -75 ರಸ್ತೆಯ ಮೀಸಲು ಅರಣ್ಯದ ಗಡಿ ಭಾಗದ ಸರ್ವೇ ನಂಬರ್ 401ರ ಸ್ಥಳಕ್ಕೆ…

ಒಲಂಪಿಯಾಡ್ ಪರೀಕ್ಷೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ

​ಒಲಿಂಪಿಯಾಡ್ ಪರೀಕ್ಷೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ: ಆಲೂರು :​ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ವತಿಯಿಂದ ಸಕಲೇಶಪುರ,ಆಲೂರು, ಬೇಲೂರು ವಲಯದ ಸಿ.ಎಸ್. ಸಿ ಕೇಂದ್ರದಲ್ಲಿ 1 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ…

ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸಿನ ಮೇಲೆ ಮರ ಬಿದ್ದು ಬಸ್ ಜಖಂ

ಬೇಲೂರು : ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮೇಲೆ ಮರ ಬಿದ್ದು ಬಸ್ ಜಖoಆಗಿರುವ ಘಟನೆ ಇಂದು ಬೆಳಿಗ್ಗೆ ಅರೇಹಳ್ಳಿ ಸಮೀಪ ನಡೆದಿದೆ. ಚಲಿಸುತ್ತಿದ್ದ ಕೆ ಎಸ್ಆರ್ ಟಿ ಸಿ ಏಕಾಏಕಿ ಮರ ಬಿದ್ದು ಬಸ್ಸಿನ ಮುಂಭಾಗದ…

error: Content is protected !!