ಟಸ್ಕೇರಿಯಾ ಅಕಾಡೆಮಿಯ ಶಾಲಾ ವಾರ್ಷಿಕೋತ್ಸವದಲ್ಲಿ ನೋಡುಗರ ಕಣ್ಮನ ಸೆಳೆದ ಭರತನಾಟ್ಯ. ಸಕಲೇಶಪುರ :- ಪಟ್ಟಣದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ನೆಡೆದ ತಾಲೂಕಿನ ಹಲಸುಲಿಗೆಯ ಟಸ್ಕೇರಿಯಾ ಅಕಾಡೆಮಿಯ ನಾಲ್ಕನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಅತ್ಯಂತ ಸಂಭ್ರಮದಿಂದ ನೆಡೆಯಿತು. ಶಾಲಾ ವಿದ್ಯಾರ್ಥಿಗಳಿಂದ ನೆಡೆಸಿಕೊಟ್ಟ…
