ಹೆತ್ತೂರು ಶ್ರೀ ಕುಮಾರ ಲಿಂಗೇಶ್ವರ ಜಾತ್ರಾ ಮಹೋತ್ಸವ

ಶ್ರೀ ಹೆತ್ತೂರು ಕುಮಾರಲಿಂಗೇಶ್ವರ ಜಾತ್ರಾ  ಮಹೋತ್ಸವ                                         ಸಕಲೇಶಪುರ: ತಾಲ್ಲೂಕು ಹೆತ್ತೂರು ಹೋಬಳಿ ಹೆತ್ತೂರು ಗ್ರಾಮದ ಶ್ರೀ ಕುಮಾರಲಿಂಗೇಶ್ವರ  ಸ್ವಾಮಿ ಜಾತ್ರಾ ಮಹೋತ್ಸವವು ದಿನಾಂಕ: 16/01/2026ರಂದು ಶುಕ್ರವಾರ   ಸಂಜೆ 4ಗಂಟೆಗೆ ಪರವೋ, ಕಳಸ ಪ್ರತಿಷ್ಠಾಪನೆ ಮತ್ತು ಅಭಿಷೇಕ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ದಿನಾಂಕ:…

ದಶಕಗಳು ಕಳೆದರೂ ತಾಲೂಕಿನ ಗಡಿಭಾಗದ ಗ್ರಾಮಕ್ಕಿಲ್ಲ ರಸ್ತೆ ವ್ಯವಸ್ಥೆ. ರಸ್ತೆ ಕಲ್ಪಿಸಿ ಕೊಡುವಂತೆ ಗ್ರಾಮಸ್ಥರ ಆಗ್ರಹ

ದಶಕಗಳು ಕಳೆದರು ತಾಲ್ಲೂಕಿನ ಗಡಿ ಭಾಗದ ಗ್ರಾಮಕ್ಕಿಲ್ಲ ರಸ್ತೆ ವ್ಯವಸ್ಥೆ. ರಸ್ತೆ ಕಲ್ಪಿಸಿ ಕೊಡುವಂತೆ ಗ್ರಾಮಸ್ಥರ ಆಗ್ರಹ. ಸಕಲೇಶಪುರ:- ಎತ್ತಿನಹೊಳೆ ಯೋಜನೆಯಲ್ಲಿ ನಿರ್ಮಾಣವಾಗಬೇಕಿದ್ದ ರಸ್ತೆಯನ್ನು ಜನಪ್ರತಿನಿಧಿಗಳು  ಗ್ರಾಮಕ್ಕೆ ಮಾಡಿಕೊಡಲು ಮನಸ್ಸು ಮಾಡದೆ ಗುಂಡಿ ಬಿದ್ದಿರುವ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಮಂದಿ ಗ್ರಾಮಸ್ಥರು,ಪ್ರಯಾಣಿಕರು…

ವಿದ್ಯುತ್ ದುರಸ್ತಿ ವೇಳೆ, ಸೆಸ್ಕ್ ಲೈನ್ ಮ್ಯಾನ್ ಗೋಪಿಗೆ ಗಂಭೀರ ಗಾಯ

ಸಕಲೇಶಪುರ: ವಿದ್ಯುತ್ ದುರಸ್ತಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಸೆಸ್ಕ್ ಲೈನ್‌ಮ್ಯಾನ್ ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹಲಸುಲಿಗೆ ಗ್ರಾಮದಲ್ಲಿ ಬುಧುವಾರ ಸಂಭವಿಸಿದೆ.ಪಟ್ಟಣದ ಕುಶಾಲನಗರ ಬಡಾವಣೆ ನಿವಾಸಿ, ಸೆಸ್ಕ್ ಲೈನ್‌ಮ್ಯಾನ್ ಗೋಪಿ (37) ಗಾಯಗೊಂಡಸಿಬ್ಬಂದಿಯಾಗಿದ್ದಾರೆ.ಉದೇವಾರ ಫೀಡರ್ ವ್ಯಾಪ್ತಿಯ ಹಲಸುಲಿಗೆ…

ಜನವರಿ 16ರಂದು ಉಸ್ತುವಾರಿ ಸಚಿವರಿಂದ ಜನಸ್ಪಂದನಾ ಕಾರ್ಯಕ್ರಮ

ಸಕಲೇಶಪುರ: ಜ,14:ಕಂದಾಯ ಸಚಿವ ಹಾಗೂ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡ ಜನವರಿ 16ರಂದು ಶುಕ್ರವಾರ ಪಟ್ಟಣಕ್ಕೆ ಆಗಮಿಸಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ಗ್ಯಾರೆಂಟಿ ಯೋಜನೆಯ ಅಧ್ಯಕ್ಷ ಮುರಳಿಮೋಹನ್ ಅವರು  ತಿಳಿಸಿದರು. ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ ಪ್ರತಿ…

ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ.

ಸಕಲೇಶಪುರ :- ಪಟ್ಟಣದ ಹೆಚ್. ಡಿ. ಪಿ.ಎ ಸಭಾಂಗಣದಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ ಸಂಘದ ಅಧ್ಯಕ್ಷರಾದ ಎ. ಎಸ್ ಪರಮೇಶ್ ಅವರು  ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಮಾಡಿದರು. ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ…

ಅಪಘಾತದಲ್ಲಿ ಪ್ರತಾಪ್( ಪೊಲೀಸ್) ನಿಧನ

ಸಕಲೇಶಪುರ : ತಾಲೂಕಿನ  ಯಸಳೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪ್ರತಾಪ್ ಇಂದು ಅವರ ಹುಟ್ಟೂರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಸಮೀಪ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ಧಾರೆ.

ಸಕಲೇಶಪುರ ಪಟ್ಟಣದ ಕೆಲವು ಕಡೆ ಮಂಗಳವಾರ ವಿದ್ಯುತ್ ವ್ಯತ್ಯಯ

ಇದು ಕೆಇಬಿ ಇಲಾಖೆ ಸಕಲೇಶಪುರ, ಸಾರ್ವಜನಿಕ ಪ್ರಕಟಣೆ : ಸಕಲೇಶಪುರ ಪಟ್ಟಣದಲ್ಲಿ ಅವಶ್ಯಕತೆ ಇರುವ ಕಡೆ, ಹಾಲಿ ಇರುವ ಅಲುಮಿನಿಯಂ ವಾಹಕವನ್ನು ಹೊಸ ಎಬಿ ಕೇಬಲ್ ನಿಂದ ಬದಲಾಯಿಸುವ ಕಾಮಗಾರಿಯೂ ಈಗಾಗಲೇ ಅನುಮೋದನೆಗೊಂಡಿರುವುದರಿಂದ ದಿನಾಂಕ 13.01.2026 ರಂದು ಮಂಗಳವಾರ ಬೆಳಿಗ್ಗೆ 10…

ಶ್ರೀ ಸಕಲೇಶ್ವರ ಸ್ವಾಮಿ ಜಾತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ

ಸಕಲೇಶಪುರದ ಐತಿಹಾಸಿಕ ಪ್ರಸಿದ್ಧ ಶ್ರೀ ಸಕಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವಕ್ಕೆ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಯಿತು.ಸಕಲೇಶಪುರ–ಆಲೂರು–ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜು ಅವರು…

ಸಕಲೇಶಪುರ ಪಟ್ಟಣದ ಕೆಲವು ಕಡೆ ಭಾನುವಾರ ವಿದ್ಯುತ್ ವ್ಯತ್ಯಯ

ಇದು ಕೆಇಬಿ ಇಲಾಖೆ ಸಕಲೇಶಪುರ, ಸಾರ್ವಜನಿಕ ಪ್ರಕಟಣೆ : ಸಕಲೇಶಪುರ: ಪಟ್ಟಣದಲ್ಲಿ ಅವಶ್ಯಕತೆ ಇರುವ ಕಡೆ, ಹಾಲಿ ಇರುವ ಅಲುಮಿನಿಯಂ ವಾಹಕವನ್ನು ಹೊಸ ಎಬಿ ಕೇಬಲ್ ನಿಂದ ಬದಲಾಯಿಸುವ ಕಾಮಗಾರಿಯೂ ಈಗಾಗಲೇ ಅನುಮೋದನೆಗೊಂಡಿರುವುದರಿಂದ  ದಿನಾಂಕ 11.01.2026 ರಂದು ಭಾನುವಾರ ಬೆಳಿಗ್ಗೆ 10…

ಟಸ್ಕೇರಿಯಾ ಅಕಾಡೆಮಿಯ ಶಾಲಾ ವಾರ್ಷಿಕೋತ್ಸವದಲ್ಲಿ ನೋಡುಗರ ಕಣ್ಮನ ಸೆಳೆದ ಭರತನಾಟ್ಯ

ಟಸ್ಕೇರಿಯಾ ಅಕಾಡೆಮಿಯ ಶಾಲಾ ವಾರ್ಷಿಕೋತ್ಸವದಲ್ಲಿ ನೋಡುಗರ ಕಣ್ಮನ ಸೆಳೆದ ಭರತನಾಟ್ಯ. ಸಕಲೇಶಪುರ :- ಪಟ್ಟಣದ  ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ  ನೆಡೆದ ತಾಲೂಕಿನ ಹಲಸುಲಿಗೆಯ  ಟಸ್ಕೇರಿಯಾ ಅಕಾಡೆಮಿಯ ನಾಲ್ಕನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಅತ್ಯಂತ ಸಂಭ್ರಮದಿಂದ ನೆಡೆಯಿತು. ಶಾಲಾ ವಿದ್ಯಾರ್ಥಿಗಳಿಂದ ನೆಡೆಸಿಕೊಟ್ಟ…

error: Content is protected !!