ರಸ್ತೆ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿ ಭವಿಷ್ ಆರೋಗ್ಯ ವಿಚಾರಿಸಿದ -ಶಾಸಕ ಸಿಮೆಂಟ್ ಮಂಜು

ರಸ್ತೆ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿ ಭವಿಷ್‌ ಆರೋಗ್ಯ ವಿಚಾರಸಿದ – ಶಾಸಕ ಸಿಮೆಂಟ್ ಮಂಜು .ಸಕಲೇಶಪುರ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಕಲೇಶಪುರ ಪಟ್ಟಣದ ಬಾಳೆಗದ್ದೆ ನಿವಾಸಿ ಹೇಮಂತ್ ಅವರ ಪುತ್ರ ಹಾಗೂ 10ನೇ ತರಗತಿ…

ಸಕಲೇಶಪುರ ಪಟ್ಟಣದ ಹೃದಯಭಾಗದಲ್ಲಿ ಫುಡ್‌ಕೋರ್ಟ್ ನಿರ್ಮಾಣವನ್ನು ಕೂಡಲೇ ಸ್ಥಗಿತಗೊಳಿಸಬೇಕು ಮಾಜಿ ಶಾಸಕರಾದ ಹೆಚ್. ಎಮ್. ವಿಶ್ವನಾಥ್.

ಸಕಲೇಶಪುರ: ಪಟ್ಟಣದ ಹೃದಯಭಾಗದಲ್ಲಿ ಫುಡ್‌ಕೋರ್ಟ್ ನಿರ್ಮಾಣವನ್ನು ಕೂಡಲೇ ಸ್ಥಗಿತಗೊಳಿಸಬೇಕುಸಕಲೇಶಪುರ ಪಟ್ಟಣದ ಹೃದಯಭಾಗದಲ್ಲಿರುವ ಎಸ್‌ಬಿಐ ಬ್ಯಾಂಕ್ ಸಮೀಪ ಫುಡ್‌ಕೋರ್ಟ್ ನಿರ್ಮಾಣಕ್ಕೆ ಕೈಗೊಂಡಿರುವ ಕ್ರಮ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಎಂದು ಮನವಿ ಮಾಡಿದರು.ಎಸ್‌ಬಿಐ ಬ್ಯಾಂಕ್, ಕೆನರಾ…

ಅಕ್ರಮ ಹಸು ಸಾಗಾಟ. ವಾಹನ ಸಮೇತ ಚಾಲಕ ಪರಾರಿ

ಸಕಲೇಶಪುರ :ತಾಲೂಕಿನ ಯಸಳೂರು ಠಾಣೆ ವ್ಯಾಪ್ತಿಯ ಚಿಕ್ಕಂದೂರು ಗ್ರಾಮ ಅರಣ್ಯ ಪ್ರದೇಶದಲ್ಲಿ ಅತಿವೇಗವಾಗಿ ಸಂಚರಿಸುತ್ತಿದ್ದ ಒಂದು ಪಿಕಪ್ ವಾಹನವನ್ ಸಂಖ್ಯೆ KA 12 B 9784 ಸ್ಥಳೀಯರು ಪೊಲೀಸ್ ಇಲಾಕೆಗೆ ಮಾಹಿತಿ ನೀಡಿ ಪರಿಶೀಲಿಸಿದರು. ಈ ವೇಳೆ ವಾಹನದಲ್ಲಿ ಯಾವುದೇ ನಿಯಮಗಳನ್ನು…

ಕಾಡಾನೆಗಳ ಸಂಚಾರ: ಮಾಗಡಿ ಗ್ರಾಮಸ್ಥರಿಗೆ ವಲಯ ಅರಣ್ಯಾಧಿಕಾರಿ ಮುಂಜಾಗ್ರತಾ ಸೂಚನೆ

ಸಕಲೇಶಪುರ :ತಾಲ್ಲೂಕಿನ ಮಾಗಡಿ ಗ್ರಾಮದ ಸಚಿನ್ ಅವರ ತೋಟ ಮತ್ತು ಮಾಗಡಿ ಎಸ್ಟೇಟ್ ನಲ್ಲಿ 3 ಕಾಡನೆಗಳು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯ…

ಸೆಂಟ್ ಆಗ್ನೆಸ್ ಪಿಯು ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಸಕಲೇಶಪುರ : ಪಟ್ಟಣದ ಸೆಂಟ್ ಆಗ್ನೇಸ್ ಪಿಯು ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ ಕಾಲೇಜಿನ ಆವರಣದಲ್ಲಿ ಯೋಗ ಗುರುಗಳಾದ ಲಕ್ಷ್ಮಣ್ ಕೀರ್ತಿ ಅವರ ಉಪಸ್ಥಿತಿಯಲ್ಲಿ ಯೋಗ ಕಾರ್ಯಕ್ರಮವನ್ನು ಆಚರಿಸಲಾಯಿತು. ಯೋಗವು ವಿಶ್ವದಾದ್ಯಂತ ಗೌರವ ಪಡೆದಿದ್ದು, ಜೂನ್ 21 ಅನ್ನು ಅಂತಾರಾಷ್ಟ್ರೀಯ…

ಕರ್ನಾಟಕ ಪಬ್ಲಿಕ್ ಶಾಲೆ, ಹೆತ್ತೂರಿನಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಕರ್ನಾಟಕ ಪಬ್ಲಿಕ್ ಶಾಲೆ ಹೆತ್ತೂರಿನಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ ಸಕಲೇಶಪುರ: ತಾಲೂಕಿನ ಹೆತ್ತೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮ ಹಾಗೂ ಉತ್ಸಾಹದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಬೆಂಗಳೂರಿನ ದೇವನಹಳ್ಳಿಯ ಯೋಗ ತರಬೇತುದಾರರಾದ ಶ್ರೀಯುತ ಸುರೇಶ್ ಅವರು…

ಮಹಿಳೆ ನಾಪತ್ತೆ

ಸಕಲೇಶಪುರ :ತಾಲೂಕಿನ ಬೈಕೆರೆ ಗ್ರಾಮದ ನಿವಾಸಿ ಮಮತ ಅವರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.ಈ ಕುರಿತು ಮಮತ ಅವರ ಕುಟುಂಬದವರು ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹಿಳೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.ಮಮತ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ…

ಕರ್ನಾಟಕ ವಿದ್ಯುಚ್ಚಕ್ತಿ ಯನ್ನು ಖಾಸಗೀಕರಣ ಮಾಡಲು ಹೊರಟಿರುವುದನ್ನು ವಿರೋಧಿಸಿ ವಿದ್ಯುಚ್ಛಕ್ತಿ ಮಂಡಳಿ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟದ ವತಿಯಿಂದ ಶಾಸಕರಾದ ಸಿಮೆಂಟ್ ಮಂಜುನಾಥ್ ಅವರಿಗೆ ಮನವಿ

ಸಕಲೇಶಪುರ: ಟಾಟಾ ಪವರ್ ಕಂಪನಿ ಲಿಮಿಟೆಡ್ ಎಸ್ಕಾಂಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪರವಾನಿಗಿಗಾಗಿ ಕರ್ನಾಟಕ ರಾಜ್ಯದ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ ಅರ್ಜಿಯನ್ನು ಸಲ್ಲಿಸುವುದು ಹಾಗೂ ಖಾಸಗಿ ಸಂಸ್ಥೆಯು ರಾಜ್ಯ ವಿದ್ಯುತ್ ವಿತರಣೆ ಕ್ಷೇತ್ರಕ್ಕೆ ಬರಲು ಬಯಸಿ ಅರ್ಜಿ ಸಲ್ಲಿಸಿರುವುದು ನಿಗಮದ ನೌಕರರು…

ನಾಳೆ ಈ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ

ಸಕಲೇಶಪುರ :ತೇಜಸ್ವಿ ಚಿತ್ರಮಂದಿರದ ಬಳಿ ಅಂದರೆ ಅರೇಹಳ್ಳಿ ರಸ್ತೆಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಒಂದು ಮರದ ರಂಬೆ ಕೊಂಬೆಗಳನ್ನು ಸುರಕ್ಷತಾ ದೃಷ್ಟಿಯಿಂದ ತೆರವುಗೊಳಿಸುವ ಕಾರ್ಯ ಇರುವುದರಿಂದ ದಿನಾಂಕ:21.06.2026 ರಂದು ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಗರಿಷ್ಠ ನಾಲ್ಕು ಗಂಟೆಯ ಅವಧಿಗೆ ಈ ಕೆಳಕಂಡ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಕಲೇಶಪುರ ಇವರ ವತಿಯಿಂದ ಯಶಸ್ವಿಯಾಗಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಕಲೇಶಪುರ:- ತಾಲೂಕಿನ, ಶುಕ್ರವಾರಸಂತೆ ವಲಯದ ಯಡವರನಹಳ್ಳಿ(ನಲ್ಲುಲ್ಲಿ ), ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಕಲೇಶಪುರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಉಚಿತ ಬಿಪಿ, ಶುಗರ್ ಟೆಸ್ಟ್, ಹಾಗೂ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು…

error: Content is protected !!