ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ನಡುವಿನ ಗಡಿಯಾರ ಎಂಬ ಸ್ಥಳದಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತ ಸಂಭವಿಸಿದೆ.ಮಂಗಳೂರಿನಿಂದ ಹಾಸನದ ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಸಕಲೇಶಪುರ ತಾಲೂಕಿನ…
ಮಂಗಳೂರು : ತಮಿಳುನಾಡು ಮುಖ್ಯಮಂತ್ರಿಜೋಸೆಫ್ ವಿಜಯ್ ಅವರು ಜೂನ್ 12ರಂದುಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿನೀಡಲಿದ್ದಾರೆ.ವಿಜಯ್ ಅವರು ಮಧ್ಯಾಹ್ನ 12:30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಲಿದ್ದಾರೆ. ದೇವಸ್ಥಾನದಲ್ಲಿ ವಿಶೇಷ…
ಸಕಲೇಶಪುರ:- ಕಾಫಿ ಬೆಳೆಗಾರರ ಸಮಸ್ಯೆಗಳ ವಿಚಾರ ಬಂದಾಗ ಸದಾ ಅವರ ಪರವಾಗಿ ನಿಲ್ಲುವುದಾಗಿ ಹಾಗೂ ಅವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ದೊರಕಿಸಲು ನಿರಂತರ ಪ್ರಯತ್ನ ಮಾಡುವುದಾಗಿ ಬೇಲೂರು ಶಾಸಕ ಹುಲ್ಲಹಳ್ಳಿ ಸುರೇಶ್ ಭರವಸೆ ನೀಡಿದರು.ಪಟ್ಟಣದ ಎಚ್.ಡಿ.ಪಿ.ಎ. ಸಭಾಂಗಣದಲ್ಲಿ ನಡೆದ…
ಸಕಲೇಶಪುರ:- ಬಾಗೆ ವಲಯದ ಬಾಳೆಗದ್ದೆ ಕಾರ್ಯಕ್ಷೇತ್ರದಲ್ಲಿ ದಿನಾಂಕ:-09/06/2026 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಕಲೇಶಪುರ ವತಿಯಿಂದ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮನ್ನು ಪ್ರಜ್ಞಾ ಪದವಿ ಪೂರ್ವ ಕಾಲೇಜಿನಲ್ಲಿ ನೆರವೇರಿಸಿ ಈ ಕಾರ್ಯಕ್ರಮವನ್ನು ಡಾ. ನವೀನ ಚಂದ್ರ ಶೆಟ್ಟಿ , ಅಧ್ಯಕ್ಷರು…
ಹಾಸನ: ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲೂ ತಲಾ ಒಂದು ‘ರೌಡಿ ಸ್ಕ್ವಾಡ್’ (ವಿಶೇಷ ಪಡೆ) ರಚಿಸಲು ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶುಭನ್ವಿತಾ ಅವರು ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು…
ಸಕಲೇಶಪುರ:ತಾಲೂಕಿನ ದೋಣಿಗಲ್‌ನ ನೂರಾನಿ ಶಾದಿಮಹಲ್‌ನಲ್ಲಿ ಇಂದು SDPI ಸಕಲೇಶಪುರ ವಿಧಾನಸಭಾ ಕ್ಷೇತ್ರದ ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ SDPI ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಜನಾಬ್ ಅಫ್ಸರ್ ಕೊಡ್ಲಿಪೇಟೆ ಮಾತನಾಡಿ, “ಇಂದು ನಾವು ಇಲ್ಲಿ ಕೇವಲ ಒಂದು…
ಶಾಂತಿಗ್ರಾಮ: ಗಾಂಜಾವನ್ನು ಸಾಗಾಟ ಮಾಡಿ ಸಂಗ್ರಹಿಸಿಟ್ಟು ಕೊಂಡು ಕಾಲೇಜು ವಿದ್ಯಾರ್ಥಿ ಗಳು ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋ ಪದಡಿ ವ್ಯಕ್ತಿಯೊಬ್ಬನನ್ನು ಶಾಂತಿ ಗ್ರಾಮ ಪೊಲೀಸರು ಬಂಧಿಸಿದ್ದು, ಆತನಿಂದ 20.78ಲಕ್ಷ ಮೌಲ್ಯದ 41.565ಕೆ.ಜಿ ಒಣಗಿದ ಗಾಂಜಾ ವಶಪಡಿಸಿಕೊಂಡಿದ್ದಾರೆ.ಶಾಂತಿಗ್ರಾಮ ಪೊಲೀಸ್ ಠಾಣೆಯ ಪೊಲೀಸ್…
ಸಕಲೇಶಪುರ:- ಸನಾತನ ಸೇವಾ ಟ್ರಸ್ಟ್ (ರಿ) ವತಿಯಿಂದ ಜೂನ್ 11ರಂದು ಗುರುವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಪಟ್ಟಣದ ಪುರಭವನದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಬಾಲ್‌ರಾಜ್ ಆರ್. ಕೊಲ್ಲಹಳ್ಳಿ ತಿಳಿಸಿದರು.ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ…
ಸಕಲೇಶಪುರ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬೆಟ್ಟದ ಭೈರವೇಶ್ವರ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಭಕ್ತರು ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಜಾಗೃತಿ ಮೂಡಿಸುವ ಬ್ಯಾನರ್‌ಗಳನ್ನು ಅಳವಡಿಸಲಾಯಿತು. ದೇವಾಲಯದ ಆವರಣದಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ “ಪಾದರಕ್ಷೆಗಳನ್ನು ಹೊರಗೆ…
ಸಕಲೇಶಪುರ: ಶಿಕ್ಷಣದ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸುವ ಉದ್ದೇಶದಿಂದ ವಿದ್ಯಾರ್ಥಿ ವಿದ್ಯಾದಾನ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉದೇವಾರ ಸರ್ಕಾರಿ ಪ್ರೌಢಶಾಲೆ ಹಾಗೂ ಬಾಳೆಗದ್ದೆಯ ಎಸ್. ಮಾನಸ ಪ್ರೌಢಶಾಲೆಯ ಸುಮಾರು 150 ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.ಕಳೆದ ಐದು ವರ್ಷಗಳಿಂದ ಸರ್ಕಾರಿ…