ಸಕಲೇಶಪುರ: ಕೃಷಿ ಇಲಾಖೆಯ ಕೇಂದ್ರ ಪುರಸ್ಕೃತ (ATMA) ಯೋಜನೆ ಅಡಿಯಲ್ಲಿ ಅಧಿಕ ಇಳುವರಿಗಾಗಿ ಭತ್ತದ ಸಮಗ್ರ ಬೆಳೆ ನಿರ್ವಹಣೆ ಕುರಿತು ರೈತರ ಕ್ಷೇತ್ರ ಪಾಠ ಶಾಲೆಯ ಮೊದಲ ಅಧಿವೇಶನವನ್ನು ರೈತರ ಜಮೀನಿನಲ್ಲಿ ಯಾಂತ್ರಿಕೃತ ಭತ್ತ ನಾಟಿ ಮಾಡುವ ಮೂಲಕ ಚಾಲನೆ ನೀಡಲಾಯಿತು.ಕಾರ್ಯಕ್ರಮದಲ್ಲಿ…
ಸಕಲೇಶಪುರ: ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ ಭಾರತೀಯ ರೈಲ್ವೆಯ 79ನೇ ತಿರುಚಿ ತರಬೇತಿ (79th Tiruchi Training Batch) ತಂಡವು ಸಕಲೇಶಪುರದಲ್ಲಿ ಪರಿಸರ ಪ್ರೇಮಿ ಇತಿಹಾಸ್ ಜಿ.ಎಸ್. ಅವರೊಂದಿಗೆ ಗಿಡ ನೆಡುವ ಮೂಲಕ ತಮ್ಮ 20 ವರ್ಷದ ಸ್ನೇಹ ಸಂಭ್ರಮವನ್ನು…
ಸಕಲೇಶಪುರ : ತಾಲೂಕು ಹೆತ್ತೂರಿನ ಪುಟ್ಟಸ್ವಾಮಿಗೌಡ ಮತ್ತು ಪಾರ್ವತಮ್ಮ ಅವರ ಪುತ್ರರಾದ ಹೆಚ್.ಪಿ. ರವಿಕುಮಾರ್ ಅವರು 1996ರಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮ ವೃತ್ತಿ ನಿಷ್ಠೆ ಮತ್ತು ಸಮಾಜಮುಖಿ ವರದಿಗಾರಿಕೆಗೆ ಈ ಗೌರವ ಲಭಿಸಿದೆ.ಪ್ರಶಸ್ತಿ ಪ್ರದಾನ ಸಮಾರಂಭವು ಜುಲೈ 25ರಂದು…
ಸಕಲೇಶಪುರದಲ್ಲಿ ಜುಲೈ 23ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರ. ಸಕಲೇಶಪುರ, ಜು 21-: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ, ಹಾಸನ ಇವರ ವತಿಯಿಂದ 2026–27ನೇ ಸಾಲಿನ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಎಂ.ಎಸ್.ಡಿ. ವಯೋಮಿತ್ರ ಕಾರ್ಯಕ್ರಮದ ಅಂಗವಾಗಿ ಹಿರಿಯ…
ಸಕಲೇಶಪುರ : ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಪ್ರಯಾಣಿಕರ ತಂಗುದಾಣದ ಕಾಮಗಾರಿಯನ್ನು ತಕ್ಷಣ ಪುನರಾರಂಭಿಸಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಹಳೇ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ವಿರುದ್ಧ ಬಿತ್ತಿ ಪತ್ರ ಹಿಡಿದು ಘೋಷಣೆ ಕೂಗಿ ಆಕ್ರೋಶ…
ಸಕಲೇಶಪುರ,: ಕಾಡಾನೆ ಹಾವಳಿಯಿಂದ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಬಾಕಿ ಉಳಿದಿರುವ ಬೆಳೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರವಾಗಿ ಹಾವಳಿ ನಡೆಸುತ್ತಿರುವ ಒಂಟಿ ಕಾಡಾನೆಯನ್ನು ತುರ್ತಾಗಿ ಸೆರೆ ಹಿಡಿದು ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ವಳಲಹಳ್ಳಿ…
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಪತ್ನಿ ಚನ್ನಮ್ಮ (85) ಅವರು ಶನಿವಾರ ನಿಧನ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ…
ಸಕಲೇಶಪುರ : ಪಟ್ಟಣದ ಆಚಂಗಿಯ ಕಾರ್ತಿಕ್ ಹಾಗೂ ವಿಜಯಲಕ್ಷ್ಮಿ ದಂಪತಿಯ ಪುತ್ರಿ ಆರ್ವಿ .ಕೆ 3ವರ್ಷ 11 ತಿಂಗಳು ಇವರಿಗೆ ಇನ್ನೊಂದು ಪ್ರಶಸ್ತಿಯ ಗರಿ ದೊರಕಿದೆ . ಮೈಸೂರು ಜಿಲ್ಲೆಯ ತಿ.ನರಸೀಪುರದ N G O ಬೆಳಕು ಚಾರಿಟಬಲ್ ಟ್ರಸ್ಟ್ ಇವರೂ…
ಸಕಲೇಶಪುರ: ತಾಲೂಕಿನಲ್ಲಿ ತೆರೆಮರೆಯಲ್ಲಿ ನಡೆಯುತ್ತಿದ್ದ ಅಕ್ರಮ ಮಾದಕ ದಂಧೆಯ ವಿರುದ್ಧ ಸಕಲೇಶಪುರ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಕೃಷ್ಣಪ್ಪ ನೇತೃತ್ವದ ತಂಡ ದಾಳಿ ನಡೆಸಿ ಭರ್ಜರಿ ಯಶಸ್ಸು ಸಾಧಿಸಿದೆ. ಪೊಲೀಸ್ ಇನ್ಸ್ಪೆಕ್ಟರ್ ವನರಾಜು ವಿ.ಸಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಪ್ರವೃತ್ತರಾದ ಪಿಎಸ್ಐ…
ಸಕಲೇಶಪುರ: ತಾಲೂಕು ಕಚೇರಿಯಲ್ಲಿ ತಮ್ಮ ವಿವಿಧ ಕೆಲಸಗಳಿಗಾಗಿ ಬೆಳಗ್ಗೆಯಿಂದಲೇ ಆಗಮಿಸಿದ್ದ ಸಾರ್ವಜನಿಕರು ಸೂಕ್ತ ಸೇವೆ ಸಿಗದೆ ಪರದಾಡಿದ ಘಟನೆ ನಡೆದಿದೆ. ಸಾರ್ವಜನಿಕರು ಹಲವು ಗಂಟೆಗಳ ಕಾಲ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಧಿಕಾರಿಗಳಿಂದ ಸಮರ್ಪಕ ಸ್ಪಂದನೆ ದೊರೆಯಲಿಲ್ಲ ಎಂದು ಆರೋಪಿಸಲಾಗಿದೆ.ಈ ಕುರಿತು ಮಾಹಿತಿ…