ಭಾರಿ ಗಾಳಿ ಮಳೆಗೆ ಧರೆಗೆ ಉರುಳಿದ ಬೃಹತ್ ಗಾತ್ರದ ಮರ. ಪ್ರತಿದ್ವನಿ ನ್ಯೂಸ್ ವರದಿಯ ಇಂಪ್ಯಾಕ್ಟ್ ಎಚ್ಚೆತ್ತ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ಹಾಗೂ ಸಿಬ್ಬಂದಿಗಳು

ಸಕಲೇಶಪುರ: ಬಿಡುವಿಲ್ಲದೆ ಸುರಿಯುತ್ತಿರುವ ಮಳೆ ಹಾಗೂ ಗಾಳಿಗೆ ತಾಲೂಕಿನ ಮಠಸಾಗರದಿಂದ ಕೃಷ್ಣಾಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಬೃಹತ್ ಗಾತ್ರದ ಮರ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಬೃಹತ್ ಗಾತ್ರದ ಮರ ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ರಸ್ತೆಗೆ…

ಡಾಲರ್ಸ್ ಕಾಲೋನಿಯ ತಡೆಗೋಡೆ ಕುಸಿದು ಮನೆಗೆ ಹಾನಿಯಾಗಿರುವ ಸ್ಥಳಕ್ಕೆ ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ಭೇಟಿ- ಪರಿಶೀಲನೆ

ಸಕಲೇಶಪುರ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಸಕಲೇಶಪುರ ಪಟ್ಟಣದ ವಾರ್ಡ್ ನಂ. 4ರ ಅರೇಹಳ್ಳಿ ಬೀದಿಯ ಮನೆಗೆ ಡಾಲರ್ಸ್ ಕಾಲೊನಿಯ ತಡೆಗೋಡೆ ಕುಸಿದು ಆತಂಕದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಸಕಲೇಶಪುರ ವಿಧಾನಸಭಾ ಕ್ಷೇತ್ರದ (ಆಲೂರು–ಕಟ್ಟಾಯ–ಸಕಲೇಶಪುರ) ಕಾಂಗ್ರೆಸ್ ಮುಖಂಡ ಹಾಗೂ ಗ್ಯಾರಂಟಿ…

ಭಾರಿ ಗಾಳಿ ಮಳೆಗೆ ಧರೆಗೆ ಉರುಳಿದ ಬೃಹತ್ ಗಾತ್ರದ ಮರ

ಸಕಲೇಶಪುರ: ತಾಲೂಕಿನಲ್ಲಿ ಬಿಡುವಿಲ್ಲದೆ ಸುರಿಯುತ್ತಿರುವ ಮಳೆ ಹಾಗೂ ಗಾಳಿಗೆ ತಾಲೂಕಿನ ಮಠಸಾಗರದಿಂದ ಕೃಷ್ಣಾಪುರಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಬೃಹತ್ ಗಾತ್ರದ ಮರ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಬೃಹತ್ ಗಾತ್ರದ ಮರ ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು…

ಕರಡಿಗಾಲದಲ್ಲಿ ಕಾಡಾನೆಗಳ ಹಾವಳಿ: ಕಾಫಿ ತೋಟಗಳಿಗೆ ಭಾರೀ ನಷ್ಟ – ಕಾಡಾನೆಗಳನ್ನು ತಕ್ಷಣ ಸ್ಥಳಾಂತರಿಸುವಂತೆ ಬೆಳೆಗಾರರ ಒತ್ತಾಯ

ಸಕಲೇಶಪುರ : ತಾಲೂಕಿನ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗಾಲ ಗ್ರಾಮದ ಸುತ್ತಮುತ್ತ ಕಳೆದ ಮೂರು ದಿನಗಳಿಂದ ಮೂರು ಕಾಡಾನೆಗಳು ಬೀಡುಬಿಟ್ಟಿದ್ದು, ಪ್ರತಿದಿನ ರಾತ್ರಿ ಕಾಫಿ ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಉಂಟುಮಾಡುತ್ತಿವೆ. ಕಾಫಿ ಫಸಲು ಮೂಡುವ ಪ್ರಮುಖ…

ಡಿವೈಡರ್ ಗೆ ಗುದ್ದಿದ ಲಾರಿ

ಸಕಲೇಶಪುರ: ತಾಲೂಕಿನ ಅನೆಮಹಲ್ ಸಮೀಪ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಮಂಗಳೂರಿನಿಂದ ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟ ವಶಾತ್ ಯಾವುದೇ ಪ್ರಾಣ ಹಾನಿ ಯಾಗಿಲ್ಲ ಎಂದು ತಿಳಿದು ಬಂದಿದೆ.

ಹಾನುಬಾಳು ವಲಯ ರೋಟರಿ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ. ಸೇವಾ ಮನೋಭಾವನೆಯೇ ರೋಟರಿ ಸಂಸ್ಥೆಯ ಶಕ್ತಿ: ರೋಟೇರಿಯನ್ ಮೋಹನ್

ಹಾನುಬಾಳು ವಲಯ ರೋಟರಿ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆಸೇವಾ ಮನೋಭಾವನೆಯೇ ರೋಟರಿ ಸಂಸ್ಥೆಯ ಶಕ್ತಿ: ರೋಟೇರಿಯನ್ ಮೋಹನ್ ಸಕಲೇಶಪುರ: ಸೇವಾ ಮನೋಭಾವನೆ, ಸಾಮಾಜಿಕ ಕಳಕಳಿ ಹಾಗೂ ಮಾನವೀಯ ಮೌಲ್ಯಗಳನ್ನು ಹೊಂದಿರುವವರು ಮಾತ್ರ ರೋಟರಿ ಸಂಸ್ಥೆಯಂತಹ ಸೇವಾ ಸಂಘಟನೆಗಳಲ್ಲಿ ಉತ್ತಮ ನಾಯಕತ್ವ ನೀಡಲು…

ಹುರುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ತಪಾಸಣೆ ಹಾಗೂ ಅನೀಮಿಯಾ ಕುರಿತು ಜಾಗೃತಿ ಕಾರ್ಯಕ್ರಮ

ಹುರುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ತಪಾಸಣೆ ಹಾಗೂ ಅನಿಮಿಯಾ ಕುರಿತು ಜಾಗೃತಿ ಕಾರ್ಯಕ್ರಮ ಸಕಲೇಶಪುರ, ಜು. 3: ವಿದ್ಯಾರ್ಥಿಗಳಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಹಾಗೂ ಅನಿಮಿಯಾ ಸಮಸ್ಯೆಯನ್ನು ತಡೆಗಟ್ಟುವ ಉದ್ದೇಶದಿಂದ ಸಕಲೇಶಪುರ ತಾಲ್ಲೂಕಿನ ಹುರುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ತಾಲ್ಲೂಕು…

ವೈದ್ಯರಿಗೆ ಗಿಡ ನೀಡಿ ಗೌರವ ಸಲ್ಲಿಸಿದ ಸಂಸ್ಕೃತಿ ಇಂಟರ್ನಾಷನಲ್ ಶಾಲೆಯ ವಿದ್ಯಾರ್ಥಿಗಳು

ಸಕಲೇಶಪುರ: ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಇಂದು ಸಂಸ್ಕೃತಿ ಇಂಟರ್ನಾಷ ನಲ್ ಸ್ಕೂಲ್ ವತಿಯಿಂದ ವಿದ್ಯಾರ್ಥಿಗಳು ಪಟ್ಟಣದ ವಿವಿಧ ಆಸ್ಪತ್ರೆಗಳು ಹಾಗೂ ಕ್ಲಿನಿಕ್ ಗಳಿಗೆ ಭೇಟಿ ನೀಡಿ ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿಗೆ ಗಿಡಗಳನ್ನು ನೀಡಿ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿ…

ಶಿರಾಡಿ ಘಾಟ್‌ನ ಗುಂಡ್ಯ ಸಮೀಪ ಭೀಕರ ಅಪಘಾತ: ಕಂಟೈನರ್-ಕಾರು ಮುಖಾಮುಖಿ ಡಿಕ್ಕಿ, ಕುಟುಂಬಸ್ಥರು ಪಾರು

ಗುಂಡ್ಯ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಶುಕ್ರವಾರ ಮುಂಜಾನೆ ಕಂಟೈನರ್ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಸದಸ್ಯರು ಅದೃಷ್ಟವಶಾತ್ ಸಣ್ಣಪುಟ್ಟ ತರಚಿದ…

ಗಾಳಿ ಸಹಿತ ಮಳೆ: ಸರಗಳ್ಳಿ ಬಳಿ ರಸ್ತೆಗೆ ಮರಗಳು ಉರುಳಿ, ಉಚ್ಚಂಗಿ–ಕೆರೋಡಿ ರಸ್ತೆ ಬಂದ್

ಸಕಲೇಶಪುರ :ಮಲೆನಾಡು ಭಾಗದಲ್ಲಿ ಶನಿವಾರ ಬೆಳಗ್ಗಿನಿಂದ ಗಾಳಿ ಸಹಿತ ತುಂತುರು ಮಳೆ ಸುರಿಯುತ್ತಿದ್ದು, ಹಲವು ಕಡೆ ಮರಗಳು ರಸ್ತೆಗೆ ಅಡ್ಡಲಾಗಿ ಉರುಳಿದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ತಾಲೂಕಿನ ಸರಗಳ್ಳಿ ಗ್ರಾಮದ ಸಮೀಪ ಭಾರಿ ಗಾಳಿಯ ಹೊಡೆತಕ್ಕೆ ದೊಡ್ಡ ಮರಗಳು…

error: Content is protected !!