ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ತಂಡದ ವಿಶೇಷ ಅಭಿಯಾನ

ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮ

ಸಕಲೇಶಪುರ: ಸರ್ಕಾರಿ ಶಾಲೆಗಳಲ್ಲಿ ಓದಿದವರು ಜೀವನವನ್ನು ಹೇಗೆ ಬೇಕಾದರು ಎದುರಿಸುವರು ಎಂದು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ರಮೇಶ್ ಅಡಿಗ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಕಾಲೇಜಿನಲ್ಲಿ ಓದಿದ 2002ನೇ ಸಾಲಿನ ಎಸ್.ಎಸ್.ಎಲ್.ಸಿ…

PC ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ಯುವಕ ಭೀಕರ ಅಪಘಾತಕ್ಕೆ ಬಲಿ: ಸ್ಥಳದಲ್ಲೇ ಬೈಕ್ ಸವಾರ ಸಾಗರ್ ಗೌಡ ಸಾವು

​​​ಹಾಸನ:ಪೊಲೀಸ್ ಕಾನ್‌ಸ್ಟೇಬಲ್ (PC) ಪರೀಕ್ಷೆ ಬರೆದು ಸಂತಸದಿಂದ ಮನೆಗೆ ಹಿಂತಿರುಗುತ್ತಿದ್ದ ಯುವಕನೊಬ್ಬ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಅಸಹಾಯಕವಾಗಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಹಾಸನ – ಶೆಟ್ಟಿಹಳ್ಳಿ ರಸ್ತೆಯಲ್ಲಿ ನಡೆದಿದೆ. ​ಆಲೂರು ತಾಲ್ಲೂಕಿನ…

ಭೂಕುಸಿತ: ರೈಲು ಸಂಚಾರ ಸ್ಥಗಿತ:

ಸಕಲೇಶಪುರ : ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಯಡಕುಮಾರಿ–ಶಿರವಾಗಿಲು ನಡುವಿನ ರೈಲ್ವೆ ಹಳಿ ಮೇಲೆ ಭೂಕುಸಿತ ಸಂಭವಿಸಿದೆ. ಭೂಕುಸಿತ ತೆರವುಗೊಳಿಸುವ ಕಾರ್ಯವನ್ನು ರೈಲ್ವೆ ಸಿಬ್ಬಂದಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೈಗೊಂಡಿದ್ದು, ಹಳಿ ಸುರಕ್ಷತೆ ಪರಿಶೀಲನೆಯ ಬಳಿಕವೇ ರೈಲು ಸಂಚಾರ…

ರೋಟರಿ ಸಂಸ್ಥೆ ವತಿಯಿಂದ ಹುರುಡಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆ ಹಾಗೂ ಗುರುವಂದನಾ ಕಾರ್ಯಕ್ರಮ

ರೋಟರಿ ಸಂಸ್ಥೆ ಹಾನಬಾಳು ವತಿಯಿಂದ ಹುರುಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆ ಹಾಗೂ ಗುರು ವಂದನನಾ ಕಾರ್ಯಕ್ರಮ ಸಕಲೇಶಪುರ: ರೋಟರಿ ಸಂಸ್ಥೆ ಹಾನಬಾಳು ವತಿಯಿಂದ ಹುರುಡಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳ ವಿತರಣೆ ಹಾಗೂ ಗುರು ವಂದನೆ…

error: Content is protected !!