ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ಯಾಸ್ ಕಳ್ಳತನ


ಸಕಲೇಶಪುರ : ತಾಲೂಕಿನ ಮಳಲಿ ಪಂಚಾಯಿತಿಯ ಕೊಲ್ಲಹಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲೆಯ ಅಡುಗೆ ಕೊಠಡಿಯ ಬೀಗ ಮುರಿದು ಅಡುಗೆ ಗ್ಯಾಸ್ ಅನ್ನು ಕಳ್ಳತನ ಮಾಡಿದ್ದಾರೆ.. ನಂತರ ಶಾಲೆಯ ಕಂಪ್ಯೂಟರ್ ಕೊಠಡಿಯ ಬೀಗ ಮುರಿಯಲು ಯತ್ನಿಸಿದ್ದು ಸಾಧ್ಯವಾಗಿಲ್ಲ.. ಪಕ್ಕದಲ್ಲಿ ಇದ್ದ ಅಂಗನವಾಡಿಯ ಬೀಗ ಮುರಿದು ಒಳ ನುಗ್ಗಿದ್ದಾರೆ.. ಅಂಗನವಾಡಿಯ ದಿನಸಿ ಪದಾರ್ಥಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.   ಶಾಲೆಯ ಮುಖ್ಯೋಪಾಧ್ಯಾಯರಾದ ಬಸವರಾಜ್ ಅವರು ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!