
ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿದುಷ್ಕರ್ಮಿಗಳು ಪರಾರಿಯಾಗಿರುವ ಘಟನೆಹಾಸನದಲ್ಲಿ ನಡೆದಿದೆ.ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾಕೋರ್ಟ್ ಮುಂಭಾಗ ಇಂದು ಮುಂಜಾನೆಘಟನೆ ನಡೆದಿದೆ. ಮಂಜೇಶ್ (43)ಕೊಲೆಯಾದ ರೌಡಿಶೀಟರ್.ಮಂಜೇಶ್ ತಾಯಿ ಹಾಸನಮೂಲದವರಾಗಿದ್ದು, ಬೆಂಗಳೂರಿನಲ್ಲಿನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆಹಂತಕರು ಮಾರಕಾಸ್ತ್ರಗಳನ್ನ ಹಿಡಿದು ದಾಳಿನಡೆಸಿದ್ದು ಮುಖದ ಗುರುತು ಸಿಗದಂತೆ ಕೊಚ್ಚಿಕೊಲೆಗೈದು ಎಸ್ಕೆಪ್ ಆಗಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆನಡೆಸಿದ್ದು ಹಾಸನ ನಗರ ಪೊಲೀಸ್ ಠಾಣೆವ್ಯಾಪ್ತಿಯಲ್ಲಿ ಘಟನೆ ನಡೆದಿದೆ
