ಭೂಕುಸಿತ: ರೈಲು ಸಂಚಾರ ಸ್ಥಗಿತ:

ಸಕಲೇಶಪುರ : ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಯಡಕುಮಾರಿ–ಶಿರವಾಗಿಲು ನಡುವಿನ ರೈಲ್ವೆ ಹಳಿ ಮೇಲೆ ಭೂಕುಸಿತ ಸಂಭವಿಸಿದೆ. ಭೂಕುಸಿತ ತೆರವುಗೊಳಿಸುವ ಕಾರ್ಯವನ್ನು ರೈಲ್ವೆ ಸಿಬ್ಬಂದಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೈಗೊಂಡಿದ್ದು, ಹಳಿ ಸುರಕ್ಷತೆ ಪರಿಶೀಲನೆಯ ಬಳಿಕವೇ ರೈಲು ಸಂಚಾರ ಪುನರಾರಂಭವಾಗಲಿದೆ.

Leave a Reply

Your email address will not be published. Required fields are marked *

error: Content is protected !!