ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ್ (ರಿ), ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ, ಮಾತೃಶ್ರೀ ಹೇಮಾವತಿ ಅಮ್ಮನವರ ಅತ್ಯಂತ ಪ್ರೀತಿಯ ಕಾರ್ಯಕ್ರಮವಾದ, ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಗುರುವಾರ ವಾತ್ಸಲ್ಯ ಫಲಾನುಭವಿಗಳಿಗೆ, ವಾತ್ಸಲ್ಯ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ …
