ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ.

ಸಕಲೇಶಪುರ :- ಪಟ್ಟಣದ ಹೆಚ್. ಡಿ. ಪಿ.ಎ ಸಭಾಂಗಣದಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ ಸಂಘದ ಅಧ್ಯಕ್ಷರಾದ ಎ. ಎಸ್ ಪರಮೇಶ್ ಅವರು  ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಮಾಡಿದರು. ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ…

ಅಪಘಾತದಲ್ಲಿ ಪ್ರತಾಪ್( ಪೊಲೀಸ್) ನಿಧನ

ಸಕಲೇಶಪುರ : ತಾಲೂಕಿನ  ಯಸಳೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪ್ರತಾಪ್ ಇಂದು ಅವರ ಹುಟ್ಟೂರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಸಮೀಪ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ಧಾರೆ.

ಸಕಲೇಶಪುರ ಪಟ್ಟಣದ ಕೆಲವು ಕಡೆ ಮಂಗಳವಾರ ವಿದ್ಯುತ್ ವ್ಯತ್ಯಯ

ಇದು ಕೆಇಬಿ ಇಲಾಖೆ ಸಕಲೇಶಪುರ, ಸಾರ್ವಜನಿಕ ಪ್ರಕಟಣೆ : ಸಕಲೇಶಪುರ ಪಟ್ಟಣದಲ್ಲಿ ಅವಶ್ಯಕತೆ ಇರುವ ಕಡೆ, ಹಾಲಿ ಇರುವ ಅಲುಮಿನಿಯಂ ವಾಹಕವನ್ನು ಹೊಸ ಎಬಿ ಕೇಬಲ್ ನಿಂದ ಬದಲಾಯಿಸುವ ಕಾಮಗಾರಿಯೂ ಈಗಾಗಲೇ ಅನುಮೋದನೆಗೊಂಡಿರುವುದರಿಂದ ದಿನಾಂಕ 13.01.2026 ರಂದು ಮಂಗಳವಾರ ಬೆಳಿಗ್ಗೆ 10…

ಶ್ರೀ ಸಕಲೇಶ್ವರ ಸ್ವಾಮಿ ಜಾತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ

ಸಕಲೇಶಪುರದ ಐತಿಹಾಸಿಕ ಪ್ರಸಿದ್ಧ ಶ್ರೀ ಸಕಲೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವಕ್ಕೆ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಯಿತು.ಸಕಲೇಶಪುರ–ಆಲೂರು–ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿಮೆಂಟ್ ಮಂಜು ಅವರು…

ಸಕಲೇಶಪುರ ಪಟ್ಟಣದ ಕೆಲವು ಕಡೆ ಭಾನುವಾರ ವಿದ್ಯುತ್ ವ್ಯತ್ಯಯ

ಇದು ಕೆಇಬಿ ಇಲಾಖೆ ಸಕಲೇಶಪುರ, ಸಾರ್ವಜನಿಕ ಪ್ರಕಟಣೆ : ಸಕಲೇಶಪುರ: ಪಟ್ಟಣದಲ್ಲಿ ಅವಶ್ಯಕತೆ ಇರುವ ಕಡೆ, ಹಾಲಿ ಇರುವ ಅಲುಮಿನಿಯಂ ವಾಹಕವನ್ನು ಹೊಸ ಎಬಿ ಕೇಬಲ್ ನಿಂದ ಬದಲಾಯಿಸುವ ಕಾಮಗಾರಿಯೂ ಈಗಾಗಲೇ ಅನುಮೋದನೆಗೊಂಡಿರುವುದರಿಂದ  ದಿನಾಂಕ 11.01.2026 ರಂದು ಭಾನುವಾರ ಬೆಳಿಗ್ಗೆ 10…

ಟಸ್ಕೇರಿಯಾ ಅಕಾಡೆಮಿಯ ಶಾಲಾ ವಾರ್ಷಿಕೋತ್ಸವದಲ್ಲಿ ನೋಡುಗರ ಕಣ್ಮನ ಸೆಳೆದ ಭರತನಾಟ್ಯ

ಟಸ್ಕೇರಿಯಾ ಅಕಾಡೆಮಿಯ ಶಾಲಾ ವಾರ್ಷಿಕೋತ್ಸವದಲ್ಲಿ ನೋಡುಗರ ಕಣ್ಮನ ಸೆಳೆದ ಭರತನಾಟ್ಯ. ಸಕಲೇಶಪುರ :- ಪಟ್ಟಣದ  ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ  ನೆಡೆದ ತಾಲೂಕಿನ ಹಲಸುಲಿಗೆಯ  ಟಸ್ಕೇರಿಯಾ ಅಕಾಡೆಮಿಯ ನಾಲ್ಕನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಅತ್ಯಂತ ಸಂಭ್ರಮದಿಂದ ನೆಡೆಯಿತು. ಶಾಲಾ ವಿದ್ಯಾರ್ಥಿಗಳಿಂದ ನೆಡೆಸಿಕೊಟ್ಟ…

ವಿಜಯ ಕರ್ನಾಟಕ ರಕ್ಷಣಾ ವೇದಿಕೆ (ರಿ) ವತಿಯಿಂದ ಕೆ ಎಸ್ ಆರ್ ಟಿ ಸಿ ಸೂಚನಾ ಫಲಕ ಅನಾವರಣ

ಸಕಲೇಶಪುರ: ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ  ಕೆ ಎಸ್ ಆರ್ ಟಿ ಸಿ ಚಿಕ್ಕಮಂಗಳೂರು ಘಟಕಕ್ಕೆ ವಿಜಯ ಕರ್ನಾಟಕ ರಕ್ಷಣಾ ವೇದಿಕೆ (ರಿ ) ವತಿಯಿಂದ ವತಿಯಿಂದ ಸೂಚನಾ ಫಲಕವನ್ನು ಕೊಡುಗೆಯಾಗಿ ನೀಡಿ ಅನಾವರಣ ಮಾಡಲಾಯಿತು. ಹಾಸನ ಮಾರ್ಗವಾಗಿ ಸಕಲೇಶಪುರಕ್ಕೆ ಬರುವ…

ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ಯಾಸ್ ಕಳ್ಳತನ

ಸಕಲೇಶಪುರ : ತಾಲೂಕಿನ ಮಳಲಿ ಪಂಚಾಯಿತಿಯ ಕೊಲ್ಲಹಳ್ಳಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲೆಯ ಅಡುಗೆ ಕೊಠಡಿಯ ಬೀಗ ಮುರಿದು ಅಡುಗೆ ಗ್ಯಾಸ್ ಅನ್ನು ಕಳ್ಳತನ ಮಾಡಿದ್ದಾರೆ.. ನಂತರ ಶಾಲೆಯ ಕಂಪ್ಯೂಟರ್ ಕೊಠಡಿಯ ಬೀಗ ಮುರಿಯಲು ಯತ್ನಿಸಿದ್ದು ಸಾಧ್ಯವಾಗಿಲ್ಲ.. ಪಕ್ಕದಲ್ಲಿ ಇದ್ದ…

ಗುರುವಾರ(ನಾಳೆ) ಟಸ್ಕೇರಿಯಾ ಅಕಾಡೆಮಿಯ ನಾಲ್ಕನೇ ವರ್ಷದ ಶಾಲಾ ವಾರ್ಷಿಕೋತ್ಸವ

ಸಕಲೇಶಪುರ :ಟಸ್ಕೇರಿಯಾ ಅಕಾಡೆಮಿ ವತಿಯಿಂದ 4 ನೇ ವರ್ಷದ ಶಾಲಾ ವಾರ್ಷಿಕೋತ್ಸವವು ದಿನಾಂಕ 08-01-2026 ರಂದು ಸಂಜೆ 4.30 ಕ್ಕೆ ಪಟ್ಟಣದ ಶ್ರೀನಿವಾಸ ಕನ್ವೆನ್ಷನ್ ಹಾಲ್ ನಲ್ಲಿ ಜಾನಪದ ಮತ್ತು ಸಂಯೋಜನೆ ನೃತ್ಯ ಥೀಮ್ ನಲ್ಲಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…

ಅಕ್ರಮ ಮರಳು ಸಾಗಣೆ: 2 ಟಿಪ್ಪರ್ ವಶಕ್ಕೆ

ಸಕಲೇಶಪುರ: ತಾಲ್ಲೂಕಿನ ಹಾಲೇ ಬೇಲೂರು ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. , ಮರಳು ಸಾಗಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಸುಪ್ರೀತಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಕ್ರಮ ಮರಳು ಸಾಗಣೆ ಬಗ್ಗೆ ಸ್ಥಳೀಯರಿಂದ…

error: Content is protected !!