PC ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ಯುವಕ ಭೀಕರ ಅಪಘಾತಕ್ಕೆ ಬಲಿ: ಸ್ಥಳದಲ್ಲೇ ಬೈಕ್ ಸವಾರ ಸಾಗರ್ ಗೌಡ ಸಾವು

​​​ಹಾಸನ:ಪೊಲೀಸ್ ಕಾನ್‌ಸ್ಟೇಬಲ್ (PC) ಪರೀಕ್ಷೆ ಬರೆದು ಸಂತಸದಿಂದ ಮನೆಗೆ ಹಿಂತಿರುಗುತ್ತಿದ್ದ ಯುವಕನೊಬ್ಬ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಅಸಹಾಯಕವಾಗಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಹಾಸನ – ಶೆಟ್ಟಿಹಳ್ಳಿ ರಸ್ತೆಯಲ್ಲಿ ನಡೆದಿದೆ. ​ಆಲೂರು ತಾಲ್ಲೂಕಿನ…

ಅನುಮತಿ ಇಲ್ಲದೆ ಆಫ್‌ರೋಡ್‌ಗೆ ಯತ್ನ; ಅರಣ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಎಚ್ಚರಿಕೆ

ಸಕಲೇಶಪುರ: ಅಗತ್ಯ ಅನುಮತಿಗಳಿಲ್ಲದೆ ಅರಣ್ಯ ಪ್ರದೇಶದಲ್ಲಿ ಆಫ್‌ರೋಡ್ ಚಟುವಟಿಕೆ ನಡೆಸಲು ಮುಂದಾದ ಬೆಂಗಳೂರಿನ ಯುವಕರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.ಆರ್‌ಎಫ್‌ಒ ಹೇಮಂತ್ ಕುಮಾರ್ ಅವರ ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿಗಳಾದ ಮಹದೇವಪ್ಪ, ದೇವೇಂದ್ರ ಹಾಗೂ ಸೋಮಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…

ಅರಬೈಲ್ ಘಾಟ್ ನ ಬಳಗಾರ್ ಬಳಿ ಭೀಕರ ಅಪಘಾತ : ಕ್ರೂಸರ್- ಲಾರಿ ಡಿಕ್ಕಿಯಾಗಿ 6 ಜನ ಬಲಿ

ಯಲ್ಲಾಪುರ : ತಾಲೂಕಿನ ಅರಬೈಲ್ ಘಾಟ್ ಪ್ರವಾಸಕ್ಕೆ ಹೊರಟಿದ್ದ ಕ್ರೂಸರ್ ವಾಹನ, ಲಾರಿ ನಡುವೆ ಡಿಕ್ಕಿ ಸಂಭವಿಸಿ ಕ್ರೂಸರ್ ವಾಹನದಲ್ಲಿದ್ದ 6 ಮಂದಿ ಮೃತರಾಗಿದ್ದು, ಮೂವರಿಗೆ ಗಾಯಗಳಾಗಿವೆ.ಅಪಘಾತದಲ್ಲಿ ಮೃತಪಟ್ಟವರು ಧಾರವಾಡ ಮೂಲದವರು. ಕ್ರೂಸರ್ ವಾಹನ ಚಾಲಕ ಸಂಜೀವ(33), ಬಸವರಾಜ್(48), ಅಭಿಷೇಕ್ ಈಶ್ವರ್(28),…

ಶಿರಾಡಿ ಘಾಟ್‌ನ ಗುಂಡ್ಯ ಸಮೀಪ ಭೀಕರ ಅಪಘಾತ: ಕಂಟೈನರ್-ಕಾರು ಮುಖಾಮುಖಿ ಡಿಕ್ಕಿ, ಕುಟುಂಬಸ್ಥರು ಪಾರು

ಗುಂಡ್ಯ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಶುಕ್ರವಾರ ಮುಂಜಾನೆ ಕಂಟೈನರ್ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಸದಸ್ಯರು ಅದೃಷ್ಟವಶಾತ್ ಸಣ್ಣಪುಟ್ಟ ತರಚಿದ…

ಶೆಟ್ಟಿಹಳ್ಳಿ ಚರ್ಚ್ ಸಮೀಪ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

ಹಾಸನ:ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಶೆಟ್ಟಿಹಳ್ಳಿ ಚರ್ಚ್ ಸಮೀಪ ಭಾನುವಾರ ದಾರುಣ ಘಟನೆ ಸಂಭವಿಸಿದ್ದು, ಈಜಲು ನೀರಿಗೆ ಇಳಿದಿದ್ದ ಮೂವರು ಯುವಕರು ಮುಳುಗಿ ಮೃತಪಟ್ಟಿದ್ದಾರೆ.ಮೃತರನ್ನು ಬೆಂಗಳೂರು ಮೂಲದ ಮಿಲನ್ (23), ಚರಂಗ್ (20) ಹಾಗೂ ಮಣಿಕಂಠ (20) ಎಂದು ಗುರುತಿಸಲಾಗಿದೆ.ಮಾಹಿತಿಯ ಪ್ರಕಾರ,…

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭೇಟಿ

ಮಂಗಳೂರು : ತಮಿಳುನಾಡು ಮುಖ್ಯಮಂತ್ರಿಜೋಸೆಫ್ ವಿಜಯ್ ಅವರು ಜೂನ್ 12ರಂದುಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿನೀಡಲಿದ್ದಾರೆ.ವಿಜಯ್‌ ಅವರು ಮಧ್ಯಾಹ್ನ 12:30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಲಿದ್ದಾರೆ. ದೇವಸ್ಥಾನದಲ್ಲಿ ವಿಶೇಷ…

ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ರೌಡಿಸಂ ಮತ್ತು ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಭರ್ಜರಿ ಸಿದ್ಧತೆ ನಡೆಸಿದೆ

ಹಾಸನ: ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲೂ ತಲಾ ಒಂದು ‘ರೌಡಿ ಸ್ಕ್ವಾಡ್’ (ವಿಶೇಷ ಪಡೆ) ರಚಿಸಲು ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶುಭನ್ವಿತಾ ಅವರು ತಿಳಿಸಿದ್ದಾರೆ.​ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು…

ಹಾಸನ ರೌಡಿಶೀಟರ್ ಮಂಜೇಶ್ ಬರ್ಬರ ಹತ್ಯೆ

ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿದುಷ್ಕರ್ಮಿಗಳು ಪರಾರಿಯಾಗಿರುವ ಘಟನೆಹಾಸನದಲ್ಲಿ ನಡೆದಿದೆ.ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾಕೋರ್ಟ್ ಮುಂಭಾಗ ಇಂದು ಮುಂಜಾನೆಘಟನೆ ನಡೆದಿದೆ. ಮಂಜೇಶ್ (43)ಕೊಲೆಯಾದ ರೌಡಿಶೀಟರ್.ಮಂಜೇಶ್ ತಾಯಿ ಹಾಸನಮೂಲದವರಾಗಿದ್ದು, ಬೆಂಗಳೂರಿನಲ್ಲಿನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆಹಂತಕರು ಮಾರಕಾಸ್ತ್ರಗಳನ್ನ ಹಿಡಿದು…

ಬೆಂಗಳೂರು To ಗೋವಾ; 700 ಕಿಮೀ, ಜಸ್ಟ್ 12 ಗಂಟೆ.. ಯಾವೆಲ್ಲಾ ನಿಲ್ದಾಣಗಳಲ್ಲಿ ನಿಲ್ಲುತ್ತೆ ವಂದೇ ಭಾರತ್ ರೈಲು

ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಿಂದ ಗೋವಾದ ಮಡಗಾಂವ್ ರೈಲ್ವೆ ನಿಲ್ದಾಣಕ್ಕೆ ಸೆಮಿ ಹೈಸ್ಪೀಡ್ ರೈಲು ಸೇವೆಯನ್ನು ಆರಂಭಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಈ ತಿಂಗಳ ಆರಂಭದಲ್ಲಿ ನೈಋತ್ಯ ರೈಲ್ವೆ, ದಕ್ಷಿಣ ರೈಲ್ವೆ ಮತ್ತು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಜಂಟಿಯಾಗಿ ರೈಲ್ವೆ…

ಕೆ ಎಸ್ ಆರ್ ಟಿ ಸಿ ಚಾಲಕನ ಮೇಲೆ ಹಲ್ಲೆ ಪ್ರಕರಣ. ಓರ್ವ ಬಂಧನ

ಗಂಡಸಿ: ಕರ್ತವ್ಯ ನಿರತ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ಹ* ನಡೆಸಿ, ಕೆಲಸಕ್ಕೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ಬಾಗೇಶಪುರದ ಶಶಿಕುಮಾರ್ (32) ಎಂಬಾತನನ್ನು ಗಂಡಸಿ ಪೊಲೀಸರು ಬಂಧಿಸಿದ್ದಾರೆ.ಘಟನೆಯ ಹಿನ್ನೆಲೆ:ಕೆಎಸ್‌ಆರ್‌ಟಿಸಿ ಚಾಲಕ ಮೋಹನ್ ಅವರು ಬಸ್ಸಿನಲ್ಲಿ ಸುಮಾರು 78 ಪ್ರಯಾಣಿಕರನ್ನು ಹತ್ತಿಸಿಕೊಂಡು ಹೊರಡುತ್ತಿದ್ದರು.…

error: Content is protected !!