PC ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ಯುವಕ ಭೀಕರ ಅಪಘಾತಕ್ಕೆ ಬಲಿ: ಸ್ಥಳದಲ್ಲೇ ಬೈಕ್ ಸವಾರ ಸಾಗರ್ ಗೌಡ ಸಾವು

​​​ಹಾಸನ:ಪೊಲೀಸ್ ಕಾನ್‌ಸ್ಟೇಬಲ್ (PC) ಪರೀಕ್ಷೆ ಬರೆದು ಸಂತಸದಿಂದ ಮನೆಗೆ ಹಿಂತಿರುಗುತ್ತಿದ್ದ ಯುವಕನೊಬ್ಬ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಅಸಹಾಯಕವಾಗಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಹಾಸನ – ಶೆಟ್ಟಿಹಳ್ಳಿ ರಸ್ತೆಯಲ್ಲಿ ನಡೆದಿದೆ. ​ಆಲೂರು ತಾಲ್ಲೂಕಿನ…

ಒಂಟಿ ಕಾಡಾನೆ ಏಕಾಏಕಿ ದಾಳಿ: ರೈತನ ಕಾಲುಮುರಿತ

ಸಕಲೇಶಪುರ: ಬ್ಯಾಕರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುರಂಗಿ ಸಮೀಪದ ಶಾಂತಪುರ ಗ್ರಾಮದ 54 ವರ್ಷದ ಮಲ್ಲೇಶ್ ಅವರ ಮೇಲೆ ಸೋಮವಾರ ಸಂಜೆ ಒಂಟಿ ಕಾಡಾನೆ ದಾಳಿ ನಡೆಸಿದ್ದು, ಅವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮಲ್ಲೇಶ್ ಅವರು ಸಂಜೆ ತಮ್ಮ ಗದ್ದೆಯಿಂದ ದನಗಳನ್ನು ಮನೆಗೆ…

ಅನುಮತಿ ಇಲ್ಲದೆ ಆಫ್‌ರೋಡ್‌ಗೆ ಯತ್ನ; ಅರಣ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಎಚ್ಚರಿಕೆ

ಸಕಲೇಶಪುರ: ಅಗತ್ಯ ಅನುಮತಿಗಳಿಲ್ಲದೆ ಅರಣ್ಯ ಪ್ರದೇಶದಲ್ಲಿ ಆಫ್‌ರೋಡ್ ಚಟುವಟಿಕೆ ನಡೆಸಲು ಮುಂದಾದ ಬೆಂಗಳೂರಿನ ಯುವಕರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.ಆರ್‌ಎಫ್‌ಒ ಹೇಮಂತ್ ಕುಮಾರ್ ಅವರ ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿಗಳಾದ ಮಹದೇವಪ್ಪ, ದೇವೇಂದ್ರ ಹಾಗೂ ಸೋಮಶೇಖರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…

ಸಕಲೇಶಪುರದಲ್ಲಿ ಅದ್ದೂರಿಯಾಗಿ ನಡೆದ ಪತ್ರಕರ್ತರ ಸಂಘದ ಪದಗ್ರಹಣ ಕಾರ್ಯಕ್ರಮ

ಸಕಲೇಶಪುರದಲ್ಲಿ ಅದ್ದೂರಿಯಾಗಿ ನಡೆದ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ:ಪ್ರಜಾಪ್ರಭುತ್ವದ ಕಣ್ಣು-ಕಿವಿಗಳಾಗಿ ಪತ್ರಕರ್ತರು ಸೇವೆ ಸಲ್ಲಿಸಲಿ:ತೆಂಕಲಗೂಡಿನ ಶ್ರೀ ಚನ್ನ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ​ಸಕಲೇಶಪುರ: ಜೂ,29:ಪತ್ರಕರ್ತರು ಯಾವುದೇ ಬಾಹ್ಯ ಶಕ್ತಿಗಳ ಪ್ರಭಾವಕ್ಕೆ ಒಳಗಾಗದೆ, ತಮ್ಮ ವಿವೇಚನೆಯನ್ನು ಬಳಸಿ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು…

ಶೆಟ್ಟಿಹಳ್ಳಿ ಚರ್ಚ್ ಸಮೀಪ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲು

ಹಾಸನ:ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಶೆಟ್ಟಿಹಳ್ಳಿ ಚರ್ಚ್ ಸಮೀಪ ಭಾನುವಾರ ದಾರುಣ ಘಟನೆ ಸಂಭವಿಸಿದ್ದು, ಈಜಲು ನೀರಿಗೆ ಇಳಿದಿದ್ದ ಮೂವರು ಯುವಕರು ಮುಳುಗಿ ಮೃತಪಟ್ಟಿದ್ದಾರೆ.ಮೃತರನ್ನು ಬೆಂಗಳೂರು ಮೂಲದ ಮಿಲನ್ (23), ಚರಂಗ್ (20) ಹಾಗೂ ಮಣಿಕಂಠ (20) ಎಂದು ಗುರುತಿಸಲಾಗಿದೆ.ಮಾಹಿತಿಯ ಪ್ರಕಾರ,…

ಕಾಫಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ನಿರಂತರ ಪ್ರಯತ್ನ: ಶಾಸಕ ಹುಲ್ಲಹಳ್ಳಿ ಸುರೇಶ್

ಸಕಲೇಶಪುರ:- ಕಾಫಿ ಬೆಳೆಗಾರರ ಸಮಸ್ಯೆಗಳ ವಿಚಾರ ಬಂದಾಗ ಸದಾ ಅವರ ಪರವಾಗಿ ನಿಲ್ಲುವುದಾಗಿ ಹಾಗೂ ಅವರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ದೊರಕಿಸಲು ನಿರಂತರ ಪ್ರಯತ್ನ ಮಾಡುವುದಾಗಿ ಬೇಲೂರು ಶಾಸಕ ಹುಲ್ಲಹಳ್ಳಿ ಸುರೇಶ್ ಭರವಸೆ ನೀಡಿದರು.ಪಟ್ಟಣದ ಎಚ್.ಡಿ.ಪಿ.ಎ. ಸಭಾಂಗಣದಲ್ಲಿ ನಡೆದ…

ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ರೌಡಿಸಂ ಮತ್ತು ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಭರ್ಜರಿ ಸಿದ್ಧತೆ ನಡೆಸಿದೆ

ಹಾಸನ: ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲೂ ತಲಾ ಒಂದು ‘ರೌಡಿ ಸ್ಕ್ವಾಡ್’ (ವಿಶೇಷ ಪಡೆ) ರಚಿಸಲು ಗಂಭೀರ ಚಿಂತನೆ ನಡೆಸಲಾಗುತ್ತಿದೆ ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಶುಭನ್ವಿತಾ ಅವರು ತಿಳಿಸಿದ್ದಾರೆ.​ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು…

ಗಾಂಜಾ ಮಾರಾಟ-ಆರೋಪಿ ಬಂಧನ : 41,565 ಕೆ.ಜಿ ಗಾಂಜಾ ವಶ

ಶಾಂತಿಗ್ರಾಮ: ಗಾಂಜಾವನ್ನು ಸಾಗಾಟ ಮಾಡಿ ಸಂಗ್ರಹಿಸಿಟ್ಟು ಕೊಂಡು ಕಾಲೇಜು ವಿದ್ಯಾರ್ಥಿ ಗಳು ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋ ಪದಡಿ ವ್ಯಕ್ತಿಯೊಬ್ಬನನ್ನು ಶಾಂತಿ ಗ್ರಾಮ ಪೊಲೀಸರು ಬಂಧಿಸಿದ್ದು, ಆತನಿಂದ 20.78ಲಕ್ಷ ಮೌಲ್ಯದ 41.565ಕೆ.ಜಿ ಒಣಗಿದ ಗಾಂಜಾ ವಶಪಡಿಸಿಕೊಂಡಿದ್ದಾರೆ.ಶಾಂತಿಗ್ರಾಮ ಪೊಲೀಸ್ ಠಾಣೆಯ ಪೊಲೀಸ್…

ಹಾಸನ ರೌಡಿಶೀಟರ್ ಮಂಜೇಶ್ ಬರ್ಬರ ಹತ್ಯೆ

ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿದುಷ್ಕರ್ಮಿಗಳು ಪರಾರಿಯಾಗಿರುವ ಘಟನೆಹಾಸನದಲ್ಲಿ ನಡೆದಿದೆ.ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾಕೋರ್ಟ್ ಮುಂಭಾಗ ಇಂದು ಮುಂಜಾನೆಘಟನೆ ನಡೆದಿದೆ. ಮಂಜೇಶ್ (43)ಕೊಲೆಯಾದ ರೌಡಿಶೀಟರ್.ಮಂಜೇಶ್ ತಾಯಿ ಹಾಸನಮೂಲದವರಾಗಿದ್ದು, ಬೆಂಗಳೂರಿನಲ್ಲಿನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆಹಂತಕರು ಮಾರಕಾಸ್ತ್ರಗಳನ್ನ ಹಿಡಿದು…

ಬೆಂಗಳೂರು To ಗೋವಾ; 700 ಕಿಮೀ, ಜಸ್ಟ್ 12 ಗಂಟೆ.. ಯಾವೆಲ್ಲಾ ನಿಲ್ದಾಣಗಳಲ್ಲಿ ನಿಲ್ಲುತ್ತೆ ವಂದೇ ಭಾರತ್ ರೈಲು

ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಿಂದ ಗೋವಾದ ಮಡಗಾಂವ್ ರೈಲ್ವೆ ನಿಲ್ದಾಣಕ್ಕೆ ಸೆಮಿ ಹೈಸ್ಪೀಡ್ ರೈಲು ಸೇವೆಯನ್ನು ಆರಂಭಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಈ ತಿಂಗಳ ಆರಂಭದಲ್ಲಿ ನೈಋತ್ಯ ರೈಲ್ವೆ, ದಕ್ಷಿಣ ರೈಲ್ವೆ ಮತ್ತು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಜಂಟಿಯಾಗಿ ರೈಲ್ವೆ…

error: Content is protected !!