ಮಠಸಾಗರದಿಂದ ಕೃಷ್ಣಾಪುರಕ್ಕೆ  ಕಲ್ಪಿಸುವ ಸೇತುವೆ ಕುಸಿಯುವ ಹಂತದಲ್ಲಿ  ಗ್ರಾಮಸ್ಥರ ಆಕ್ರೋಶ. ಸ್ಥಳಕ್ಕೆ ಮಾಜಿ ಸಚಿವರಾದ ಎಚ್.ಕೆ.ಕುಮಾರಸ್ವಾಮಿ ಭೇಟಿ 

ಸಕಲೇಶಪುರ : ತಾಲೂಕಿನ ಮಳಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಮಠ ಸಾಗರದಿಂದ ಕೃಷ್ಣಪುರಕ್ಕೆ ಕಲ್ಪಿಸುವ ಸೇತುವೆ ಸಂಪೂರ್ಣ ಶೀಥಿಲಗೊಂಡಿದ್ದು. ಗ್ರಾಮಸ್ಥರು ದಿನನಿತ್ಯ ಸಂಚರಿಸುವ ಸೇತುವೆ ಕುಸಿದರೆ ಸಂಚರಿಸುವುದು ಹೇಗೆ ಎಂಬ ಪ್ರಶ್ನೆ ಗ್ರಾಮಸ್ಥರಲ್ಲಿ ಕಾಡುತ್ತಿದೆ. ವ್ಯಾಪಾರ ವಹಿವಾಟು ಮಾಡುವ ಗ್ರಾಮಸ್ಥರು,…

ಹೊಸ ವರ್ಷ-ಕ್ರಿಸ್‌ಮಸ್‌ ರಜೆಗೆ ಯಶವಂತಪುರ-ವಯಾ ಹಾಸನ ಟು – ಕಾರವಾರ ನಡುವೆ 2 ಟ್ರಿಪ್ ವಿಶೇಷ ರೈಲು

ಬೆಂಗಳೂರು : ಕ್ರಿಸ್‌ಮಸ್‌ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈಋತ್ಯ ರೈಲ್ವೆಯು ಮಹತ್ವದ ನಿರ್ಧಾರ ಕೈಗೊಂಡಿದೆ. ಬೆಂಗಳೂರು ವಯಾ ಹಾಸನ ಮಾರ್ಗವಾಗಿ ಯಶವಂತಪುರ ಮತ್ತು ಕಾರವಾರ ನಡುವೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಟ್ರಿಪ್’ಗಳೊಂದಿಗೆ ವಿಶೇಷ ರೈಲುಗಳನ್ನು…

ಡಿವೈಡರ್‌ಗೆ ಡಿಕ್ಕಿ ಹೊಡೆದು ಧಗಧಗ ಹೊತ್ತಿ ಉರಿದ ಕಾರು ;ರಜೆಗೆಂದು ಊರಿಗೆ ಹೊರಟ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸುಟ್ಟು ಕರಕಲು

ಧಾರವಾಡ: ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದಿದ್ದು, ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಜೀವ ದಹನವಾಗಿದ್ದಾರೆ.ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.…

ರೈತರು ಜಮೀನಿನಲ್ಲಿ ಕೆಲಸ ಮಾಡುವಾಗಲೇ ಬಂದ ಒಂಟಿಸಲಗ. ಕಾಡಾನೆ ಬಂದ ಕೂಡಲೇ ಓಡಿ ಹೋದ ರೈತರು

ಸಕಲೇಶಪುರ :ರೈತರು ಜಮೀನಿನಲ್ಲಿ ಕೆಲಸ ಮಾಡುವಾಗಲೇ ಒಂಟಿಸಲಗ ಬಂದಿದ್ದು ಕಾಡಾನೆ ಬಂದ ಕೂಡಲೇ ರೈತರು ಭಯಭೀತರಾಗಿ ಓಡಿ ಹೋದ ಘಟನೆ  ತಾಲ್ಲೂಕಿನ, ಬನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತರು ಭತ್ತ ಕಟಾವು ಮಾಡುತ್ತಿದ್ದ ವೇಳೆ ದೈತ್ಯಾಕಾರದ ಒಂಟಿಸಲಗಏಕಾಏಕಿ ಬಂದಿದೆ.‌ ಕಾಡಾನೆ ಕಂಡ ರೈತರು…

₹300 ಕೋಟಿಗೂ ಅಧಿಕ ಕಾಮಗಾರಿಗಳಿಗೆ ಚಾಲನೆ: ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶ ಡಿ. 6ರಂದು​70,000 ಫಲಾನುಭವಿಗಳಿಗೆ ಸೌಲಭ್ಯ ವಿತರಣೆ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಭಾಗಿ

​ಹಾಸನ: (ಡಿಸೆಂಬರ್ 5) ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ವಿತರಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗಾಗಿ ಬೃಹತ್ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶವನ್ನು ಡಿಸೆಂಬರ್ 6ರಂದು ನಗರದಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಹಲವು…

error: Content is protected !!