ಸಕಲೇಶಪುರ: ಪ್ರತಿ ವರ್ಷದಂತೆ ಈ ಬಾರಿಯು ಸಹ ಸಕಲೇಶ್ವರಸ್ವಾಮಿ ರಥೋತ್ಸವವನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಮುಂಬರುವ ಸಕಲೇಶ್ವರಸ್ವಾಮಿರವರ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು…
