ಸಕಲೇಶಪುರ:- ಸನಾತನ ಸೇವಾ ಟ್ರಸ್ಟ್ (ರಿ) ವತಿಯಿಂದ ಜೂನ್ 11ರಂದು ಗುರುವಾರ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಪಟ್ಟಣದ ಪುರಭವನದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಬಾಲ್ರಾಜ್ ಆರ್. ಕೊಲ್ಲಹಳ್ಳಿ ತಿಳಿಸಿದರು.ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ…
