ದಕ್ಷಿಣ ಕರ್ನಾಟಕದ ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಅತ್ಯಂತ ಕಠಿಣ ರೈಲು ಮಾರ್ಗವಾದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಾಟ್ ವಿಭಾಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ. ಭಾನುವಾರ ಈ ಮಾರ್ಗದಲ್ಲಿ ವಿದ್ಯುತ್ ಲೋಕೊಮೋಟಿವ್‌ನ ಪ್ರಾಯೋಗಿಕ…
ಸಕಲೇಶಪುರ:ಪಟ್ಟಣದಲ್ಲಿ ಅವಶ್ಯಕತೆ ಇರುವ ಕಡೆ, ಹಾಲಿ ಇರುವ ಅಲುಮಿನಿಯಂ ವಾಹಕವನ್ನು ಹೊಸ ಎಬಿ ಕೇಬಲ್ ನಿಂದ ಬದಲಾಯಿಸುವ ಕಾಮಗಾರಿಯೂ ಈಗಾಗಲೇ ಅನುಮೋದನೆಗೊಂಡಿರುವುದರಿಂದ ದಿನಾಂಕ 24.12.2025 ರಂದು ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಕಾಮಗಾರಿ ಮುಗಿಯುವವರೆಗೂ, ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್…
ಸಕಲೇಶಪುರ : ತಾಲ್ಲೂಕಿನ ರಾಷ್ಟೀಯ ಹೆದ್ದಾರಿ 75 ರಲ್ಲಿ ನಿರಂತರ ಅಕ್ರಮ ಗೋಸಾಗಾಣಿಕೆ ಮತ್ತು ಟನ್ ಗಟ್ಟಲೆ ಗೋಮಾಂಸ ಹಾಸನದಿಂದ ಮಂಗಳೂರಿಗೆ ರವಾನೆಯಾಗುತ್ತಿದೆ ಎಂದು ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರ ಮಾಹಿತಿ ಮೆರೆಗೆ 4000 ಕೆಜಿ ಮಾಂಸ ಜಪ್ತಿ ಮಾಡಿದ ಪೊಲೀಸ್…
ಸಕಲೇಶಪುರ :- ನಾಳೆ ದಿನಾಂಕ 23.12.2025ನೇ ಮಂಗಳವಾರ ಸಕಲೇಶಪುರ ಜನ ಮೆಚ್ಚಿದ ಶಾಸಕರು ಹಾಗೂ ಬಿಜೆಪಿ ರಾಜ್ಯ ಎಸ್. ಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ಸಿಮೆಂಟ್ ಮಂಜು ಅವರ ಹುಟ್ಟುಹಬ್ಬದ ಅಂಗವಾಗಿ ಸಕಲೇಶಪುರದ ಶ್ರೀ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಹಾಸನ ವೈದ್ಯಕೀಯ…
ಸಕಲೇಶಪುರ: 2ನೇ ವರ್ಷದ ಕ್ರಾಫರ್ಡ್ ಅಫಿಶೀಯಲ್ ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ಪಟ್ಟಣದಲ್ಲಿ ಈ ಬಾರಿಯೂ ಆಯೋಜಿಸಲಾಗಿದ್ದು ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಂದ್ಯಾವಳಿಯನ್ನು ಯಶಸ್ವಿ ಮಾಡಬೇಕೆಂದು ಕ್ರಾಫರ್ಡ್ ಆಸ್ಪತ್ರೆ ಕ್ಷಕಿರಣ ವಿಭಾಗದ ವ್ಯವಸ್ಥಾಪಕ ರಘು ಹೇಳಿದ್ದಾರೆ. ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ…
ಸಕಲೇಶಪುರ :ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕಾಗಿ, ಉದ್ಯಮಿ, ಪ್ರಾಕ್ತನ ವಿದ್ಯಾರ್ಥಿ ಮತ್ತು ಕೊಡುಗೈ ದಾನಿ ಶ್ರೀ ಜಾನ್ ರಾಬರ್ಟ್ ಕೊಲ್ಯಾಸ್ಸೋರವರು ಸುಮಾರು 30ಲಕ್ಷ ರುಪಾಯಿಗಳಲ್ಲಿ ನಿರ್ಮಿಸಿದ ಭೋಜನಾಲಯವನ್ನು ಅವರ ಅನುಪಸ್ಥಿತಿಯಲ್ಲಿ ನಿವೃತ್ತ ಕೃಷಿ ಉಪ ನಿರ್ದೇಶಕ ಮತ್ತು…
ಸಕಲೇಶಪುರ : ತಾಲೂಕಿನ ಒಸೂರು ಎಸ್ಟೇಟ್ ಹತ್ತಿರವಿರುವ ಹಲಸುಲಿಗೆ ಕಾಫಿ ಬೋರ್ಡ್ ಕಲ್ಪಿಸುವ ರಸ್ತೆ ಮಧ್ಯೆ ಇರುವ ರೈಲ್ವೆ ಗೇಟ್ಗಳನ್ನು ತಡರಾತ್ರಿ ಒಂಟಿ ಕಾಡಾನೆ ಮುರಿದ ಸ್ಥಳಕ್ಕೆ ಇಂದು ವಲಯ ಅರಣ್ಯ ಅಧಿಕಾರಿ ಹೇಮಂತ್ ಕುಮಾರ್ ಹಾಗೂ ಸಿಬ್ಬಂದಿಯವರು ಭೇಟಿ ನೀಡಿ,…
ಸಕಲೇಶಪುರ :ಅಂತರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥಾಪನ ದಿನದ ಪ್ರಯುಕ್ತ ಸಕಲೇಶಪುರ ತಾಲೂಕಿನಲ್ಲಿ ಹ್ಯೂಮನ್ ರೈಟ್ಸ್ ಡಿಫೆನ್ಸ್ ಆರ್ಗನೈಸೇಶನ್ ಅವರ ವತಿಯಿಂದ ಹಾಸನ ಜಿಲ್ಲಾ ಹಾಗೂ ಸಕಲೇಶಪುರ ತಾಲೂಕಿನ ಘಟಕದ ವತಿಯಿಂದ ಪಟ್ಟಣದ ಹೇಮಾವತಿ ನಗರದ( ಜನತಾ ಕ್ವಾಟರ್ಸ್ ) ಪಾರ್ಕಿನಲ್ಲಿ ಪರಿಸರವನ್ನು…
ಸಕಲೇಶಪುರ: ಪಟ್ಟಣದಲ್ಲಿ ಅವಶ್ಯಕತೆ ಇರುವ ಕಡೆ, ಹಾಲಿ ಇರುವ ಅಲುಮಿನಿಯಂ ವಾಹಕವನ್ನು ಹೊಸ ಎಬಿ ಕೇಬಲ್ ನಿಂದ ಬದಲಾಯಿಸುವ ಕಾಮಗಾರಿಯೂ ಈಗಾಗಲೇ ಅನುಮೋದನೆಗೊಂಡಿರುವುದರಿಂದ ದಿನಾಂಕ: 10.12.2025 ರಂದು ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಕಾಮಗಾರಿ ಮುಗಿಯುವವರೆಗೂ, ಈ ಕೆಳಕಂಡ ಸ್ಥಳಗಳಲ್ಲಿ…
ಸಕಲೇಶಪುರ : ತಾಲೂಕಿನ ಮಳಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಮಠ ಸಾಗರದಿಂದ ಕೃಷ್ಣಪುರಕ್ಕೆ ಕಲ್ಪಿಸುವ ಸೇತುವೆ ಸಂಪೂರ್ಣ ಶೀಥಿಲಗೊಂಡಿದ್ದು. ಗ್ರಾಮಸ್ಥರು ದಿನನಿತ್ಯ ಸಂಚರಿಸುವ ಸೇತುವೆ ಕುಸಿದರೆ ಸಂಚರಿಸುವುದು ಹೇಗೆ ಎಂಬ ಪ್ರಶ್ನೆ ಗ್ರಾಮಸ್ಥರಲ್ಲಿ ಕಾಡುತ್ತಿದೆ. ವ್ಯಾಪಾರ ವಹಿವಾಟು ಮಾಡುವ ಗ್ರಾಮಸ್ಥರು,…