ಡಿವೈಡರ್‌ಗೆ ಡಿಕ್ಕಿ ಹೊಡೆದು ಧಗಧಗ ಹೊತ್ತಿ ಉರಿದ ಕಾರು ;ರಜೆಗೆಂದು ಊರಿಗೆ ಹೊರಟ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸುಟ್ಟು ಕರಕಲು

ಧಾರವಾಡ: ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದಿದ್ದು, ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಜೀವ ದಹನವಾಗಿದ್ದಾರೆ.ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.…

ರೈತರು ಜಮೀನಿನಲ್ಲಿ ಕೆಲಸ ಮಾಡುವಾಗಲೇ ಬಂದ ಒಂಟಿಸಲಗ. ಕಾಡಾನೆ ಬಂದ ಕೂಡಲೇ ಓಡಿ ಹೋದ ರೈತರು

ಸಕಲೇಶಪುರ :ರೈತರು ಜಮೀನಿನಲ್ಲಿ ಕೆಲಸ ಮಾಡುವಾಗಲೇ ಒಂಟಿಸಲಗ ಬಂದಿದ್ದು ಕಾಡಾನೆ ಬಂದ ಕೂಡಲೇ ರೈತರು ಭಯಭೀತರಾಗಿ ಓಡಿ ಹೋದ ಘಟನೆ  ತಾಲ್ಲೂಕಿನ, ಬನ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತರು ಭತ್ತ ಕಟಾವು ಮಾಡುತ್ತಿದ್ದ ವೇಳೆ ದೈತ್ಯಾಕಾರದ ಒಂಟಿಸಲಗಏಕಾಏಕಿ ಬಂದಿದೆ.‌ ಕಾಡಾನೆ ಕಂಡ ರೈತರು…

₹300 ಕೋಟಿಗೂ ಅಧಿಕ ಕಾಮಗಾರಿಗಳಿಗೆ ಚಾಲನೆ: ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶ ಡಿ. 6ರಂದು​70,000 ಫಲಾನುಭವಿಗಳಿಗೆ ಸೌಲಭ್ಯ ವಿತರಣೆ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಭಾಗಿ

​ಹಾಸನ: (ಡಿಸೆಂಬರ್ 5) ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ವಿತರಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗಾಗಿ ಬೃಹತ್ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶವನ್ನು ಡಿಸೆಂಬರ್ 6ರಂದು ನಗರದಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಹಲವು…

error: Content is protected !!