ಹಾಸನ:ಪೊಲೀಸ್ ಕಾನ್ಸ್ಟೇಬಲ್ (PC) ಪರೀಕ್ಷೆ ಬರೆದು ಸಂತಸದಿಂದ ಮನೆಗೆ ಹಿಂತಿರುಗುತ್ತಿದ್ದ ಯುವಕನೊಬ್ಬ ಟ್ರಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಅಸಹಾಯಕವಾಗಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಹಾಸನ – ಶೆಟ್ಟಿಹಳ್ಳಿ ರಸ್ತೆಯಲ್ಲಿ ನಡೆದಿದೆ. ಆಲೂರು ತಾಲ್ಲೂಕಿನ…
Tag: ಹಾಸನ
ಸಕಲೇಶಪುರದಲ್ಲಿ ಅದ್ದೂರಿಯಾಗಿ ನಡೆದ ಪತ್ರಕರ್ತರ ಸಂಘದ ಪದಗ್ರಹಣ ಕಾರ್ಯಕ್ರಮ
ಸಕಲೇಶಪುರದಲ್ಲಿ ಅದ್ದೂರಿಯಾಗಿ ನಡೆದ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ:ಪ್ರಜಾಪ್ರಭುತ್ವದ ಕಣ್ಣು-ಕಿವಿಗಳಾಗಿ ಪತ್ರಕರ್ತರು ಸೇವೆ ಸಲ್ಲಿಸಲಿ:ತೆಂಕಲಗೂಡಿನ ಶ್ರೀ ಚನ್ನ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿಸಕಲೇಶಪುರ: ಜೂ,29:ಪತ್ರಕರ್ತರು ಯಾವುದೇ ಬಾಹ್ಯ ಶಕ್ತಿಗಳ ಪ್ರಭಾವಕ್ಕೆ ಒಳಗಾಗದೆ, ತಮ್ಮ ವಿವೇಚನೆಯನ್ನು ಬಳಸಿ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು…
ಹಾಸನ ರೌಡಿಶೀಟರ್ ಮಂಜೇಶ್ ಬರ್ಬರ ಹತ್ಯೆ
ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿರೌಡಿಶೀಟರ್ನ ಬರ್ಬರವಾಗಿ ಹತ್ಯೆ ಮಾಡಿದುಷ್ಕರ್ಮಿಗಳು ಪರಾರಿಯಾಗಿರುವ ಘಟನೆಹಾಸನದಲ್ಲಿ ನಡೆದಿದೆ.ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾಕೋರ್ಟ್ ಮುಂಭಾಗ ಇಂದು ಮುಂಜಾನೆಘಟನೆ ನಡೆದಿದೆ. ಮಂಜೇಶ್ (43)ಕೊಲೆಯಾದ ರೌಡಿಶೀಟರ್.ಮಂಜೇಶ್ ತಾಯಿ ಹಾಸನಮೂಲದವರಾಗಿದ್ದು, ಬೆಂಗಳೂರಿನಲ್ಲಿನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆಹಂತಕರು ಮಾರಕಾಸ್ತ್ರಗಳನ್ನ ಹಿಡಿದು…
